• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ʻರಾಘವೇಂದ್ರ ಸ್ಟೋರ್ಸ್‌ʼ ಸಿನಿಮಾಗೆ ಎಲೆಕ್ಷನ್‌ ಕಿರಿಕ್‌: ನಟ ಜಗ್ಗೇಶ್‌ ಮುಖಕ್ಕೆ ಬಿಳಿಪಟ್ಟೆ..!

Any Mind by Any Mind
May 3, 2023
in ರಾಜಕೀಯ
0
ʻರಾಘವೇಂದ್ರ ಸ್ಟೋರ್ಸ್‌ʼ ಸಿನಿಮಾಗೆ ಎಲೆಕ್ಷನ್‌ ಕಿರಿಕ್‌: ನಟ ಜಗ್ಗೇಶ್‌ ಮುಖಕ್ಕೆ ಬಿಳಿಪಟ್ಟೆ..!
Share on WhatsAppShare on FacebookShare on Telegram

ಸ್ಯಾಂಡಲ್‌ವುಡ್‌ ನಟ(sandalwood) ನವರಸ ನಾಯಕ ಜಗ್ಗೇಶ್‌ ಅಭಿನಯದ ರಾಘವೇಂದ್ರ ಸ್ಟೋರ್ಸ್‌(raghavendra stores) ಸಿನಿಮಾ, ಕಳೆದ ವಾರವಷ್ಟೇ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣ್ತಿದೆ. ಈ ಮಧ್ಯೆ ಜಗ್ಗೇಶ್‌ ಸಿನಿಮಾಗೆ ಚುನಾವಣಾಧಿಕಾರಿ ಅಡ್ಡಿಯಾಗಿರುವ ಆರೋಪ ಕೇಳಿಬಂದಿದೆ. ವಿಧಾನಸಭೆ ಚುನಾವಣೆಗೆ(karnataka aseembly election2023) ಸ್ಪರ್ಧಿಸಿರುವ ಬಿಜೆಪಿ(BJP) ಅಭ್ಯರ್ಥಿಗಳ ಪರವಾಗಿ ನಟ ಜಗ್ಗೇಶ್ ಪ್ರಚಾರ ಮಾಡ್ತಿರೋದ್ರಿಂದ ಚುನಾವಣೆ ಅಧಿಕಾರಿ ಚಿತ್ರ ಪ್ರದರ್ಶನಕ್ಕೆ ಅಡ್ಡಿ ಮಾಡಿದ್ದಾರೆ ಎನ್ನಲಾಗ್ತಿದೆ.

ADVERTISEMENT

ದಾವಣಗೆರೆಯ ಗೀತಾಂಜಲಿ ಥಿಯೇಟರ್‌ನಲ್ಲಿ ʻರಾಘವೇಂದ್ರ ಸ್ಟೋರ್ಸ್ʼ (raghavendra stores)ಸಿನಿಮಾ ಪ್ರದರ್ಶನ ಕಾಣ್ತಿದೆ. ಇಂದು ಬೆಳ್ಳಗೆ ಚಿತ್ರಮಂದಿರಕ್ಕೆ ಆಗಮಿಸಿದ್ದ ಚುನಾವಣೆ ಅಧಿಕಾರಿ ಚಿತ್ರ ಪ್ರದರ್ಶನ ಮಾಡದಂತೆ ತಿಳಿಸಿದ್ದಾರೆ. ಜಗ್ಗೇಶ್(jaggesh) ನೇರವಾಗಿ ಚುನಾವಣೆ ಪ್ರಚಾರಕ್ಕೆ(election campaign) ಇಳಿದಿರೋದ್ರಿಂದ ಹಾಗೂ ಅವರು ರಾಜ್ಯಸಭಾ ಸದಸ್ಯರು ಆಗಿರೋದ್ರಿಂದ ಸಿನಿಮಾ ಪ್ರದರ್ಶನ ಮಾಡದಂತೆ ಸೂಚಿಸಿದ್ದಾರೆ.

ಆದರೆ ಜಗ್ಗೇಶ್ ಕೇವಲ ಸ್ಟಾರ್ ಪ್ರಚಾರಕರು.(star campaigner) ಅವರು ಚುನಾವಣೆಗೆ ಸ್ಪರ್ಧಿಸಿಲ್ಲ. ಅಲ್ಲದೇ, ಅನೇಕ ನಟರು ಚುನಾವಣೆ ಪ್ರಚಾರ ಮಾಡ್ತಿದ್ದಾರೆ. ನಟ ಸುದೀಪ್ ವಿಷಯದಲ್ಲಿ ಚುನಾವಣಾ ಆಯೋಗ ಯಾವುದೇ ಕ್ರಮ ತಗೆದುಕೊಂಡಿಲ್ಲ. ಆದ್ರಿಂದ ಚಿತ್ರಪ್ರದರ್ಶನಕ್ಕೆ ಅವಕಾಶ ನೀಡಬೇಕು ಎಂದು ಚಿತ್ರಮಂದಿರ ಮಾಲೀಕರು ಮನವರಿಕೆ ಮಾಡಿಕೊಟ್ಟಿದ್ದಾರೆ. ಹಾಗಾಗಿ ಚಿತ್ರ ಪ್ರದರ್ಶನಕ್ಕೆ ನಂತರ ಅನುವು ಮಾಡಿಕೊಡಲಾಗಿದೆ. ಅದಾಗ್ಯೂ ನಟ ಜಗ್ಗೇಶ್ ಅವರ ಪೋಸ್ಟರ್ ಮುಚ್ಚುವಂತೆ ಚುನಾವಣೆ(election) ಅಧಿಕಾರಿ ತಿಳಿಸಿದ್ದಾರೆ. ಈ ಹಿನ್ನೆಲೆ ಚಿತ್ರಮಂದಿರ ಮುಂದೆ ಹಾಕಲಾದ ಪೋಸ್ಟರ್(poster) ಗೆ ಬಿಳಿ ಹಾಳೆಯಿಂದ ಜಗ್ಗೇಶ್(jaggesh) ಮುಖಮುಚ್ಚಿ, ಥಿಯೇಟರ್ ಒಳಗಡೆ ಚಿತ್ರ ಪ್ರದರ್ಶನ ಮಾಡಲಾಗ್ತಿದೆ

Tags: #actor#bjp#campaign#cinema#congress#election2023#jaggesh#karnataka#karnatakaassemblyelection#pratidhvani#pratidhvanidigital#pratidhvaninews#raghavendrastores#sandalwood
Previous Post

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ತಾಲಿಬಾನ್​ ಸರ್ಕಾರ ರಚನೆ : ಪ್ರತಾಪ್ ಸಿಂಹ

Next Post

ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಅವಘಡ ವಿಚಾರ​ : ಅಜ್ಜಯ್ಯನ ಮೊರೆ ಹೋದ ಕೆಪಿಸಿಸಿ ಅಧ್ಯಕ್ಷ

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಅವಘಡ ವಿಚಾರ​ : ಅಜ್ಜಯ್ಯನ ಮೊರೆ ಹೋದ ಕೆಪಿಸಿಸಿ ಅಧ್ಯಕ್ಷ

ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಅವಘಡ ವಿಚಾರ​ : ಅಜ್ಜಯ್ಯನ ಮೊರೆ ಹೋದ ಕೆಪಿಸಿಸಿ ಅಧ್ಯಕ್ಷ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada