• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಚೆಲುವರಾಯ ಸ್ವಾಮಿ ಗೆಲುವು ಸೂರ್ಯ ಚಂದ್ರರಷ್ಟೇ ಸತ್ಯ : ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
May 3, 2023
in ರಾಜಕೀಯ
0
ಚೆಲುವರಾಯ ಸ್ವಾಮಿ ಗೆಲುವು ಸೂರ್ಯ ಚಂದ್ರರಷ್ಟೇ ಸತ್ಯ : ಸಿದ್ದರಾಮಯ್ಯ
Share on WhatsAppShare on FacebookShare on Telegram

ಮಂಡ್ಯ : ಈ ಬಾರಿ ಕಾಂಗ್ರೆಸ್​ ಅಭ್ಯರ್ಥಿ ಚೆಲುವರಾಯಸ್ವಾಮಿ ಗೆಲುವು ಸೂರ್ಯ ಚಂದ್ರರಷ್ಟೇ ಸತ್ಯ ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜೆಡಿಎಸ್​ ಭದ್ರಕೋಟೆ ಮಂಡ್ಯಜಿಲ್ಲೆಯಲ್ಲಿಂದು ಸಿದ್ದರಾಮಯ್ಯ ಕಾಂಗ್ರೆಸ್​​ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ . ನಾಗಮಂಗಲದಲ್ಲಿಂದು ಮಾತನಾಡಿದ ಸಿದ್ದರಾಮಯ್ಯ ಪ್ರಚಾರ ಸಭೆಗೆ ತಡವಾಗಿ ಆಗಮಿಸಿದ್ದರ ಬಗ್ಗೆ ಕ್ಷಮೆಯಾಚಿಸಿದ್ರು.

ADVERTISEMENT

ಸಮಾವೇಶ ತಡವಾದರೂ ಸಹ ಹೊರಗೆ ಹೊರಟ್ಟಿದ್ದ ಜನರು ಮತ್ತೆ ಒಳಗೆ ಬಂದು ಕೂತಿದ್ದಾರೆ. ಜನರ ಈ ಉತ್ಸಾಹ ನೋಡಿದಾಗ ಚೆಲುವರಾಯಸ್ವಾಮಿ ಗೆಲುವು ಸೂರ್ಯ ಚಂದ್ರರಷ್ಟೇ ಸತ್ಯ ಎನಿಸುತ್ತದೆ. ಕಳೆದ ಬಾರಿ ಕೆಲವರ ಕಣ್ಣೀರ ನಾಟಕದಿಂದ ಚೆಲುವರಾಯಸ್ವಾಮಿ ಸೋತರು. ನಂಗೆ ಇವತ್ತು ಬೇಕು ಅಂದ್ರು ಕಣ್ಣೀರು ಬರಲ್ಲ.ಕೆಲವರು ನಾಟಕೀಯವಾಗಿ ಕಣ್ಣೀರಾಕ್ತಾರೆ ಎಂದು ಹೇಳುವ ಮೂಲಕ ಜೆಡಿಎಸ್​ ನಾಯಕರಿಗೆ ಟಾಂಗ್​ ನೀಡಿದ್ರು.

ರಾಜಕಾರಣ ನಮ್ಮಪ್ಪನ ಆಸ್ತಿಯಲ್ಲ. ಅದು ಜನರ ಆಸ್ತಿ. ಗೆಲ್ಲಿಸಿದ್ರೆ ರಾಜಕಾರಣ ಮಾಡಬೇಕು. ಇಲ್ಲವಾದಲ್ಲಿ ಸುಮ್ಮನೇ ಮನೆಯಲ್ಲಿರಬೇಕು ಎಂದು ಕಾಂಗ್ರೆಸ್​ ಸಮಾವೇಶದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.

Tags: CheluvarayaswamyJDSMandyaNAGAMANGALAsiddaramaiah
Previous Post

ಈ ಆಸಾಮಿ ನನ್ನ ಮೇಲೆ ಗೂಬೆ ಕೂರಿಸಿ ಹೋಗಿಬಿಟ್ಟ : ಹೆಚ್​ಡಿಕೆಗೆ ಸಿದ್ದರಾಮಯ್ಯ ಟಾಂಗ್​

Next Post

ಸುಮಲತಾ ಗೆಲುವಿಗೆ ಪಶ್ಚಾತಾಪ ಪಟ್ಟ ಸಿದ್ದರಾಮಯ್ಯ

Related Posts

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ
Top Story

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

by ಪ್ರತಿಧ್ವನಿ
August 19, 2026
0

ಬೆಂಗಳೂರು: ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಾರಿಗೆ ಇಲಾಖೆ ಮುಂದಾಗಿದೆ. ಈ ಸಂಬಂಧ ದಂಡದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ...

Read moreDetails
ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

August 19, 2026
ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

August 19, 2026
ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

August 19, 2026
ನಕಲಿ ಪಿಂಚಣಿದಾರರಿಗೆ ಸರ್ಕಾರದ ಬಿಗ್‌ ಶಾಕ್: ರಾಜ್ಯದಲ್ಲಿ 18 ಲಕ್ಷ ಖಾತೆಗಳು ಸ್ಥಗಿತ

ನಕಲಿ ಪಿಂಚಣಿದಾರರಿಗೆ ಸರ್ಕಾರದ ಬಿಗ್‌ ಶಾಕ್: ರಾಜ್ಯದಲ್ಲಿ 18 ಲಕ್ಷ ಖಾತೆಗಳು ಸ್ಥಗಿತ

August 19, 2026
Next Post
ಸುಮಲತಾ ಗೆಲುವಿಗೆ ಪಶ್ಚಾತಾಪ ಪಟ್ಟ ಸಿದ್ದರಾಮಯ್ಯ

ಸುಮಲತಾ ಗೆಲುವಿಗೆ ಪಶ್ಚಾತಾಪ ಪಟ್ಟ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!