• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬಸವರಾಜ ಬೊಮ್ಮಾಯಿಗೆ ಮುಸ್ಲಿಂ ಸಮುದಾಯದಿಂದ ದೊಡ್ಡ ಬೆಂಬಲ: ಮುಖಂಡರಿಗೆ ಕಿವಿಮಾತು ಹೇಳಿದ ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
May 4, 2023
in ರಾಜಕೀಯ
0
ಬಸವರಾಜ ಬೊಮ್ಮಾಯಿಗೆ ಮುಸ್ಲಿಂ ಸಮುದಾಯದಿಂದ ದೊಡ್ಡ ಬೆಂಬಲ: ಮುಖಂಡರಿಗೆ ಕಿವಿಮಾತು ಹೇಳಿದ ಸಿಎಂ
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆ(karnataka assembly election 2023) ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದೆ. ಈಗಾಗಲೇ ರಾಜಕೀಯ ನಾಯಕರು ಅಖಾಡಕ್ಕಿಳಿದು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇಂದು ಶಿಗ್ಗಾವಿಯಲ್ಲಿ‌ ಮುಸ್ಲಿಂ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,(cm basavaraj bommai)  ʻಅರ್ಧ ರೊಟ್ಟಿ ಕಡಿಮೆ ತಿಂದರೂ  ಮಕ್ಕಳಿಗೆ ಶಿಕ್ಷಣ ಕೊಡುವುದನ್ನು ನಿಲ್ಲಿಸಬೇಡಿ ಮುಸ್ಲೀಂ ಸಮುದಾಯದ ಮುಖಂಡರಿಗೆ ಕಿವಿ ಮಾತು ಹೇಳಿದರು. ʻಯಾವ ಮಕ್ಕಳ ಕೈಯ್ಯಲ್ಲಿ ಪೆನ್ನು ಇರಬೇಕಿತ್ತೋ, ಅವರ ಕೈಯ್ಯಲ್ಲಿ ಪಾನಾ ಪಕ್ಕಡ್ ಇರುತ್ತಿತ್ತು. ನಿಮ್ಮ ಕಷ್ಟ ಅರ್ಥ ಆಗುತ್ತದೆ. ಆದರೆ, ಅರ್ಧ ರೊಟ್ಟಿ ಕಡಿಮೆ ತಿಂದರೂ ಮಕ್ಕಳಿಗೆ ಶಿಕ್ಷಣ ನೀಡುವುದನ್ನು ನಿಲ್ಲಿಸಬೇಡಿ ವಿದ್ಯಾನಿಧಿ ಯೋಜನೆ ಎಲ್ಲ ವರ್ಗದ ಸಮುದಾಯದ ಮಕ್ಕಳಿಗೆ  ದೊರೆತಿದೆ. ಅಲ್ಪ ಸಂಖ್ಯಾತ ಸಮುದಾಯದವರು ಅನುಕೂಲ ಪಡೆದಿದ್ದಾರೆ‌ ಅಂತ ಸಿಎಂ ಬಸವರಾಜ ಬೊಮ್ಮಾಯಿ‌(basavaraj bommai) ಹೇಳಿದರು.

ADVERTISEMENT

ಶಿಗ್ಗಾವಿ ಸವಣೂರು ಸಂತ ಶಿಶುನಾಳ ಶರೀಫರ ನಾಡು. ನಮ್ಮ ನಡುವೆ ಸಂಬಂಧಗಳಿವೆ. ನಾನು ಯಾವಾಗಲೂ ಎರಡು ಮಾತು ಹೇಳುತ್ತೇನೆ‌. ಒಂದು ತಿಂಗಳು ಚುನಾವಣೆ,(election 2023) ಐವತ್ತೊಂಬತ್ತು ತಿಂಗಳು ಅಭಿವೃದ್ಧಿ ಅಂತ. ನಾನು ಅದನ್ನು ಪಾಲಿಸುತ್ತಾ ಬಂದಿದ್ದೇನೆ. ಈ ಚುನಾವಣೆಯಲ್ಲಿ(election) ಸಾಕಷ್ಟು ಬದಲಾವಣೆಯ ಗಾಳಿ ಬೀಸುತ್ತಿದೆ. ಎಲ್ಲ ಸಮುದಾಯಗಳು ಜಾಗೃತರಾಗಿದ್ದಾರೆ. ಜನರು ಯಾರು ಅಭಿವೃದ್ಧಿ ಮಾಡುತ್ತಾರೋ ಅವರಿಗೆ ಮತ ಹಾಕುವ ಆಲೋಚನೆ ಮಾಡುತ್ತಾರೆ ಅಂತ ಸಿಎಂ ಬಸವರಾಜ ಬೊಮ್ಮಾಯಿ(basavaraj bommai) ಹೇಳಿದ್ರು. ʻನಾವು ಕಿಸಾನ್ ಸಮ್ಮಾನ್ ಯೋಜನೆ ಜಾರಿಗೆ ತಂದಿದ್ದೇವೆ. ಅದರ ಫಲವನ್ನು ಎಲ್ಲ ಸಮುದಾಯದವರು ಪಡೆಯುತ್ತಾರೆ. ಶಿಗ್ಗಾವಿ ಸವಣೂರಿನಲ್ಲಿ 32 ಸಾವಿರ ರೈತರಿಗೆ ಇದರ ಲಾಭ ದೊರೆತಿದೆ. ʻನಾನು ಎಲ್ಲಾ ಸಮುದಾಯ ಮಠಗಳು, ಮಸೀದಿಗಳ ಅಭಿವೃದ್ಧಿಗೆ ಅನುದಾನ ನೀಡಿದ್ದೇನೆ. ನೀವೆಲ್ಲರೂ ಸೇರಿ ಈ ಬಾರಿ ನನಗೆ ಬೆಂಬಲ ಸೂಚಿಸಲು ಬಂದಿದ್ದೀರಿ. ನಿಮಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ.‌ ನಿಮ್ಮ ಬೆಂಬಲ ಸಹಕಾರ ಇರಲಿ ಅಂತ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

Tags: #basavarajbommai#bjp#campaign#congress#election2023#jds#karnataka#karnatakaassemblyelection#pratidhvani#pratidhvanidigital#pratidhvaninews
Previous Post

ಸಿದ್ದರಾಮಯ್ಯ ಪರ ನಿಂತ ಸ್ಟಾರ್‌ ಪ್ರಚಾರಕರು: ಶಿವಣ್ಣ, ರಮ್ಯಾ, ದುನಿಯಾ ವಿಜಯ್‌ ಭರ್ಜರಿ ಪ್ರಚಾರ..!

Next Post

ʻಕಾಂಗ್ರೆಸ್ ಪಕ್ಷ SDPI, PFI ಕಪಿಮುಷ್ಟಿಯಲ್ಲಿದೆʼ: ಸಿಎಂ ಬಸವರಾಜ ಬೊಮ್ಮಾಯಿ

Related Posts

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..
Top Story

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಸುಸ್ಥಿರ ಅಭಿವೃದ್ಧಿ ಗುರಿಗಳು (SDGs) ರಾಷ್ಟ್ರಗಳಿಗೆ ಬೆಳವಣಿಗೆ ಮತ್ತು ಸಸ್ಥಿರತೆಯನ್ನು ಸಮನ್ವಯಗೊಳಿಸುವ ಜಾಗತಿಕ ಚೌಕಟ್ಟನ್ನು ಒದಗಿಸುತ್ತವೆ. ಆದ್ದರಿಂದ ಅಭಿವೃದ್ಧಿ ಮತ್ತು ಸುಸ್ಥಿರತೆ ಹಾಗೂ ಒಳಗೊಳ್ಳುವಿಕೆಯ ಗುರಿಯ...

Read moreDetails
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
Next Post
ʻಕಾಂಗ್ರೆಸ್ ಪಕ್ಷ SDPI, PFI ಕಪಿಮುಷ್ಟಿಯಲ್ಲಿದೆʼ: ಸಿಎಂ ಬಸವರಾಜ ಬೊಮ್ಮಾಯಿ

ʻಕಾಂಗ್ರೆಸ್ ಪಕ್ಷ SDPI, PFI ಕಪಿಮುಷ್ಟಿಯಲ್ಲಿದೆʼ: ಸಿಎಂ ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!