• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕೊಪ್ಪಳದಲ್ಲಿ ಅಮಿತ್​ ಶಾ ಪ್ರಚಾರ ಕಾರ್ಯಕ್ರಮ ಏಕಾಏಕಿ ರದ್ದು : ಇದರ ಹಿಂದಿದೆ ಈ ಕಾರಣ

ಪ್ರತಿಧ್ವನಿ by ಪ್ರತಿಧ್ವನಿ
May 5, 2023
in ರಾಜಕೀಯ
0
ಕೊಪ್ಪಳದಲ್ಲಿ ಅಮಿತ್​ ಶಾ ಪ್ರಚಾರ ಕಾರ್ಯಕ್ರಮ ಏಕಾಏಕಿ ರದ್ದು : ಇದರ ಹಿಂದಿದೆ ಈ ಕಾರಣ
Share on WhatsAppShare on FacebookShare on Telegram

ಕೊಪ್ಪಳ : ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಾವು ಜೋರಾಗಿದೆ. ದೆಹಲಿ ನಾಯಕರು ಕರ್ನಾಟಕದಲ್ಲಿಯೇ ಬೀಡುಬಿಟ್ಟಿದ್ದು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಆದರೆ ಇಂದು ಕೊಪ್ಪಳದಲ್ಲಿ ಅಬ್ಬರದ ಪ್ರಚಾರ ಕಾರ್ಯ ಕೈಗೊಳ್ಳಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್​ ಶಾ ಕಾರ್ಯಕ್ರಮಗಳು ಏಕಾಏಕಿ ರದ್ದಾಗಿವೆ.

ADVERTISEMENT

ಕೊಪ್ಪಳ ಜಿಲ್ಲೆಯ ಕಾರಟಗಿ, ಕುಷ್ಟಗಿ ಹಾಗೂ ಕೊಪ್ಪಳದಲ್ಲಿ ಇಂದು ಅಮಿತ್​ ಶಾ ನೇತೃತ್ವದಲ್ಲಿ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಆದರೆ ಮಣಿಪುರದಲ್ಲಿ ಪರಿಶಿಷ್ಠ ಪಂಗಡದ ಸ್ಥಾನಮಾನ ಕುರಿತು ಕೋರ್ಟ್ ನೀಡಿರುವ ಆದೇಶದ ವಿರುದ್ಧ ಪ್ರತಿಭಟಿಸುತ್ತಾ ಬುಡಕಟ್ಟು ಸಮಾಜದವರು ಹಿಂಸಾಚಾರ ಆರಂಭಿಸಿದ್ದು ಮಣಿಪುರದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.

ಈ ಹಿನ್ನೆಲೆಯಲ್ಲಿ ಕೊಪ್ಪಳದಲ್ಲಿ ಇಂದು ನಡೆಯಬೇಕಿದ್ದ ಅಮಿತ್​ ಶಾ ಕಾರ್ಯಕ್ರಮಗಳು ರದ್ದಾಗಿದ್ದು ಅಮಿತ್​ ಶಾ ಬದಲು ಬೇರೆ ಕೇಂದ್ರ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗ್ತಿದೆ.

Tags: Amit ShahBJPKoppalManipur ViolenceState Assembly Elections 2023
Previous Post

ಇನ್ನು ಮುಂದೆ ‘ಆಲ್ ಇಂಡಿಯಾ ರೇಡಿಯೋ’ ಬದಲಾಗಿ ಕೇಳಿಬರಲಿರುವುದು ಬರಿ ‘ಆಕಾಶವಾಣಿ’

Next Post

ನನ್ನ ಕುಟುಂಬಕ್ಕೆ ಕಣ್ಣೀರು ಹಾಕಿಸಿದ ಫಲವನ್ನು ಗೋಪಾಲಕೃಷ್ಣ ಬೇಳೂರ್ ಕುಟುಂಬ ಅನುಭವಿಸುತ್ತಿದೆ : ಹರತಾಳು ಹಾಲಪ್ಪ

Related Posts

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು
ರಾಜಕೀಯ

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

by ಪ್ರತಿಧ್ವನಿ
May 15, 2026
0

ತಿರುವನಂತಪುರಂ: ಕಾಂಗ್ರೆಸ್ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಅವರನ್ನು ಕೇರಳದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದೆ. ಕೇರಳ ಕಾಂಗ್ರೆಸ್ ಉಸ್ತುವಾರಿ ದೀಪದಾಸ್...

Read moreDetails
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

May 14, 2026
3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

May 14, 2026
Next Post
ನನ್ನ ಕುಟುಂಬಕ್ಕೆ ಕಣ್ಣೀರು ಹಾಕಿಸಿದ ಫಲವನ್ನು ಗೋಪಾಲಕೃಷ್ಣ ಬೇಳೂರ್ ಕುಟುಂಬ ಅನುಭವಿಸುತ್ತಿದೆ : ಹರತಾಳು ಹಾಲಪ್ಪ

ನನ್ನ ಕುಟುಂಬಕ್ಕೆ ಕಣ್ಣೀರು ಹಾಕಿಸಿದ ಫಲವನ್ನು ಗೋಪಾಲಕೃಷ್ಣ ಬೇಳೂರ್ ಕುಟುಂಬ ಅನುಭವಿಸುತ್ತಿದೆ : ಹರತಾಳು ಹಾಲಪ್ಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!