• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೀದಿ ನಾಯಿಗಳಿಗೆ ಸಂಕಷ್ಟ ತಂದ ಪ್ರಧಾನಿ ಮೋದಿ ರೋಡ್ ಶೋ

ಪ್ರತಿಧ್ವನಿ by ಪ್ರತಿಧ್ವನಿ
May 5, 2023
in ಕರ್ನಾಟಕ, ರಾಜಕೀಯ
0
ಬೀದಿ ನಾಯಿಗಳಿಗೆ ಸಂಕಷ್ಟ ತಂದ ಪ್ರಧಾನಿ ಮೋದಿ ರೋಡ್ ಶೋ
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಪ್ರಧಾನಿ ಮೋದಿ ಮೇ 6 ಹಾಗೂ 7ರಂದು ಬೃಹತ್​ ರೋಡ್​ ಶೋ ನಡೆಸಲಿದ್ದು ಇದಕ್ಕಾಗಿ ಈಗಾಗಲೇ ಮಾರ್ಗಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಆದರೆ ಇದರಿಂದ ಬೀದಿ ನಾಯಿಗಳಿಗೆ ಸಂಕಷ್ಟ ಆರಂಭಗೊಂಡಿದೆ.

ADVERTISEMENT

ಬೆಂಗಳೂರಿನ ಕೋಣನಕುಂಟೆ ಹೆಲಿಪ್ಯಾಡ್ ಸುತ್ತಮುತ್ತ ಇರುವ ಬೀದಿನಾಯಿಗಳನ್ನು ಬಂಧಿಸುವಂತೆ ಬಿಬಿಎಂಪಿಗೆ ಕೋಣನಕುಂಟೆ ಇನ್ಸ್ಪೆಕ್ಟರ್ ಪತ್ರ ಬರೆದಿದ್ದಾರೆ. ನಾಯಿಗಳ ಜೊತೆಯಲ್ಲಿ ಹಾವು, ಜೇನು, ಕೋತಿ ಹೀಗೆ ಪ್ರತಿಯೊಂದು ಪ್ರಾಣಿಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.

ಪ್ರಧಾನಿ ಮೋದಿ ಹೆಲಿಪ್ಯಾಡ್​ನಿಂದ ಇಳಿದು ರೋಡ್​ ಶೋದವರೆಗೂ ಮಾರ್ಗದಲ್ಲಿ ಯಾವುದೇ ಭದ್ರತಾ ಲೋಪ ಉಂಟಾಗಬಾರದು ಹಾಗೂ ಎಲ್ಲಿಯೂ ಅಡಚಣೆಗಳು ಕಂಡು ಬರಬಾರದು ಎಂಬ ಕಾರಣಕ್ಕೆ ಬಿಬಿಎಂಪಿ ಕೂಡ ಹೈ ಅಲರ್ಟ್ ಆಗಿದೆ ಎನ್ನಲಾಗಿದೆ.

Tags: BangaloreBBMPPrime Minister Narendra Modi Road Showstray dogs
Previous Post

ಪ್ರಧಾನಿ ಮೋದಿಗೆ ಬನಶಂಕರಿ ದೇವಿ ಮೂರ್ತಿ ಉಡುಗೊರೆಗೆ ಸಿದ್ಧತೆ

Next Post

ವರುಣದಲ್ಲಿ ಸಿದ್ದರಾಮಯ್ಯ ಪ್ರಚಾರಕ್ಕೆ ತಾರಾಬಲ : ದುನಿಯಾ ವಿಜಯ್​, ನಿಶ್ವಿಕಾ ನಾಯ್ಡು ಸೇರಿದಂತೆ ಹಲವರ ಸಾಥ್​

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ವರುಣದಲ್ಲಿ ಸಿದ್ದರಾಮಯ್ಯ ಪ್ರಚಾರಕ್ಕೆ ತಾರಾಬಲ : ದುನಿಯಾ ವಿಜಯ್​, ನಿಶ್ವಿಕಾ ನಾಯ್ಡು ಸೇರಿದಂತೆ ಹಲವರ ಸಾಥ್​

ವರುಣದಲ್ಲಿ ಸಿದ್ದರಾಮಯ್ಯ ಪ್ರಚಾರಕ್ಕೆ ತಾರಾಬಲ : ದುನಿಯಾ ವಿಜಯ್​, ನಿಶ್ವಿಕಾ ನಾಯ್ಡು ಸೇರಿದಂತೆ ಹಲವರ ಸಾಥ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!