• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ನೀಟ್​ ಪರೀಕ್ಷಾ ದಿನವೇ ಪ್ರಧಾನಿ ರೋಡ್​ ಶೋ : ವೇಳಾಪಟ್ಟಿ ಬದಲಿಸುವಂತೆ ಹೆಚ್​ಡಿಕೆ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
May 5, 2023
in ರಾಜಕೀಯ
0
ಹೆಚ್‌ಡಿ ಕುಮಾರಸ್ವಾಮಿ
Share on WhatsAppShare on FacebookShare on Telegram

ಬೆಂಗಳೂರು: ಇದೇ 7ರಂದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಗಾಗಿ ಹಮ್ಮಿಕೊಂಡಿರುವ ರೋಡ್ ಶೋದಿಂದ ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಲಿದೆ. ಈ ಕಾರಣಕ್ಕೆ ಪ್ರಧಾನಿಗಳು ರೋಡ್ ಶೋ ವೇಳಾಪಟ್ಟಿಯನ್ನು ಬದಲಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.

ADVERTISEMENT

ಇಂದು ಬೆಳಗ್ಗೆ ಜೆಪಿ ನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಭಾನುವಾರ ನೀಟ್ ಪರೀಕ್ಷೆಯ ನಡುವೆಯೂ ಪ್ರಧಾನಿ ಮೋದಿ ರೋಡ್ ಶೋ ವಿಚಾರದ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರಿಂದ ಬರುತ್ತಿರುವ ಟೀಕೆಗಳ ಬಗ್ಗೆ ನನಗೆ ಮಾಹಿತಿ ಇದೆ. ರೋಡ್ ಶೋ ಗಳಿಂದ ಮಕ್ಕಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು ಎಂದರು.

ಬಿಜೆಪಿ ಪಕ್ಷಕ್ಕೆ ನಾಡಿನ ಜನರ ಸಮಸ್ಯೆಗಳಿಗಿಂತ ಅವರಿಗೆ ಅಧಿಕಾರ ಹಿಡಿಯೋದೆ ಮುಖ್ಯವಾಗಿದೆ. ಅಧಿಕಾರಕ್ಕೋಸ್ಕರ ಅವರು ಏನು ಬೇಕಾದರೂ ಮಾಡ್ತಾರೆ. ಜನಸಾಮಾನ್ಯರ ಬದುಕಿನ ಬಗ್ಗೆ ಅವರಿಗೆ ಯಾವುದೇ ಕಾಳಜಿ ಇಲ್ಲ. ಏನಾದರೂ ಮಾಡಿ ಅಧಿಕಾರ ಹಿಡಿಯಬೇಕು ಎಂಬ ಅಜೆಂಡಾ ಇಟ್ಟುಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಸಾರ್ವಜನಿಕ ವಲಯದಲ್ಲಿ ಇದು ಸರಿನಾ, ತಪ್ಪಾ ಚರ್ಚೆ ನಡೆದರೂ ಅದನ್ನು ಬಿಜೆಪಿಯವರು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ದೇಶದ ಪ್ರಧಾನಿಯಾಗಿ ಮಕ್ಕಳ ಭವಿಷ್ಯದ ಜತೆಗೆ ಚೆಲ್ಲಾಟ ಆಡೋದು ಸರಿಯಲ್ಲ. ನೀಟ್ ಪರೀಕ್ಷೆಗೆ ತೊಂದರೆ ಕೊಡಬಾರದು. ಮಕ್ಕಳ ಭವಿಷ್ಯದ ಬಗ್ಗೆ ಅವರಿಗೆ ಏನಾದರೂ ಕಿಂಚಿತ್ ಕಾಳಜಿ ಇದ್ದರೆ ರೋಡ್ ಶೋ ಮುಂದಕ್ಕೆ ಹಾಕುವುದು ಒಳ್ಳೆಯದು ಎಂದರು ಮಾಜಿ ಮುಖ್ಯಮಂತ್ರಿಗಳು.

Tags: Former CM HD KumaraswamyNEET ExamPM Modi Road Showನೀಟ್​ ಪರೀಕ್ಷೆಪ್ರಧಾನಿ ಮೋದಿ ರೋಡ್​ ಶೋಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
Previous Post

ವರುಣದಲ್ಲಿ ಸಿದ್ದರಾಮಯ್ಯ ಪ್ರಚಾರಕ್ಕೆ ತಾರಾಬಲ : ದುನಿಯಾ ವಿಜಯ್​, ನಿಶ್ವಿಕಾ ನಾಯ್ಡು ಸೇರಿದಂತೆ ಹಲವರ ಸಾಥ್​

Next Post

ಕಾಂಗ್ರೆಸ್​​ ಕಾರ್ಯಕರ್ತರ ಬಳಿ ಕ್ಷಮೆಯಾಚಿಸಿದ ಸಂಸದೆ ಸುಮಲತಾ ಅಂಬರೀಶ್​

Related Posts

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ
ರಾಜಕೀಯ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

by ಪ್ರತಿಧ್ವನಿ
May 25, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿ ಬುಲಾವ್ ಬಂದಿರುವ ವಿಚಾರಕ್ಕೆ ಇದೀಗ ಸ್ವತಃ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ದೆಹಲಿಗೆ ಬರಲು...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post
ಕಾಂಗ್ರೆಸ್​​ ಕಾರ್ಯಕರ್ತರ ಬಳಿ ಕ್ಷಮೆಯಾಚಿಸಿದ ಸಂಸದೆ ಸುಮಲತಾ ಅಂಬರೀಶ್​

ಕಾಂಗ್ರೆಸ್​​ ಕಾರ್ಯಕರ್ತರ ಬಳಿ ಕ್ಷಮೆಯಾಚಿಸಿದ ಸಂಸದೆ ಸುಮಲತಾ ಅಂಬರೀಶ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada