• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಹಿಂಪಡೆದ ಶರದ್ ಪವಾರ್

ಪ್ರತಿಧ್ವನಿ by ಪ್ರತಿಧ್ವನಿ
May 5, 2023
in ದೇಶ
0
ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಹಿಂಪಡೆದ ಶರದ್ ಪವಾರ್
Share on WhatsAppShare on FacebookShare on Telegram

ಮಹಾರಾಷ್ಟ್ರ : ಎನ್​ಸಿಪಿ ಮುಖ್ಯಸ್ಥನ ಸ್ಥಾನಕ್ಕೆ ದಿಢೀರ್​ ರಾಜೀನಾಮೆ ಘೋಷಿಸಿದ್ದ ಶರದ್​ ಪವಾರ್​ ತಮ್ಮ ರಾಜೀನಾಮೆ ವಾಪಸ್​ ಪಡೆದಿದ್ದಾರೆ. ಶರದ್​ ಪವಾರ್​ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ನ್ಯಾಷನಲಿಸ್ಟ್​ ಕಾಂಗ್ರೆಸ್ ಪಕ್ಷದ ಸಮಿತಿ ತಿರಸ್ಕರಿಸಿತ್ತು.

ADVERTISEMENT


ಪಕ್ಷಕ್ಕೆ ಹೊಸ ನಾಯಕನ ಅವಶ್ಯಕತೆಯಿದೆ ಎಂದಿದ್ದ ಶರದ್​ ಪವಾರ್​ ರಾಜೀನಾಮೆ ನೀಡುತ್ತಿದ್ದಂತೆಯೇ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಶರದ್​ ಪವಾರ್​ ರಾಜೀನಾಮೆ ಅಂಗೀಕರಿಸಲು ಪಕ್ಷದ ಸಮಿತಿ ಕೂಡ ಒಪ್ಪಿಗೆ ನೀಡದ ಹಿನ್ನೆಲೆಯಲ್ಲಿ ಶರದ್​ ಪವಾರ್​ ತಮ್ಮ ನಿರ್ಧಾರ ಬದಲಿಸಿದ್ದಾರೆ.


ರಾಜೀನಾಮೆ ವಾಪಸ್​ ಪಡೆದ ಬಳಿಕ ಮಾತನಾಡಿದ ಅವರು, ನನ್ನ ಹಿಂದಿನ ನಿರ್ಧಾರವನ್ನು ನಾನು ಹಿಂಪಡೆಯುತ್ತಿದ್ದೇನೆ. ನಾನು ಎನ್​ಸಿಪಿ ಪಕ್ಷದ ಅಧ್ಯಕ್ಷನಾಗಿ ಮುಂದುವರಿಯುತ್ತೇನೆ ಎಂದು ಹೇಳಿದ್ದಾರೆ.

Tags: Nationalist Congress PartyNCP PresidentResignationSharad Pawar
Previous Post

ಪ್ರಧಾನಿ ಮೋದಿ ʼಮನ್‌ ಕಿ ಬಾತ್‌ʼ ಆಲಿಸದ ಶಾಲಾ ಮಕ್ಕಳಿಗೆ ದಂಡ ವಿಧಿಸಿದ ಶಾಲೆ

Next Post

ಸಂಸ್ಕೃತಿ ರಕ್ಷಿಸುವ ಬಜರಂಗದಳವನ್ನು ಪಿಎಫ್​ಐಗೆ ಹೋಲಿಸಿದ್ದು ದುರಂತ : ಕೆ.ಎಸ್ ಈಶ್ವರಪ್ಪ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಮುಸ್ಲಿಮರನ್ನು ತೃಪ್ತಿಪಡಿಸುವುದೇ ಕಾಂಗ್ರೆಸ್​ ಕೆಲಸ : ಮಾಜಿ ಸಚಿವ ಕೆಎಸ್​ ಈಶ್ವರಪ್ಪ

ಸಂಸ್ಕೃತಿ ರಕ್ಷಿಸುವ ಬಜರಂಗದಳವನ್ನು ಪಿಎಫ್​ಐಗೆ ಹೋಲಿಸಿದ್ದು ದುರಂತ : ಕೆ.ಎಸ್ ಈಶ್ವರಪ್ಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada