• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಆಡಳಿತರೂಢ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಸಿದ್ದರಾಮಯ್ಯ..!

ಪ್ರತಿಧ್ವನಿ by ಪ್ರತಿಧ್ವನಿ
May 6, 2023
in ರಾಜಕೀಯ
0
ಆಡಳಿತರೂಢ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಸಿದ್ದರಾಮಯ್ಯ..!
Share on WhatsAppShare on FacebookShare on Telegram

ಮೈಸೂರಿನ(mysore) ಜಿಲ್ಲಾ ಪತ್ರಕರ್ತರ ಸಂಘಧಲ್ಲಿ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ‌ ಸಿಎಂ ಸಿದ್ದರಾಮಯ್ಯ,(siddaramaiah) BJP ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ(government) ಭ್ರಷ್ಟಾಚಾರ, ಹಗರಣ ನಡೆದಿಲ್ವ ಅಂತ ಬಿಜೆಪಿ(BJP) ನಾಯಕರು ಕೇಳ್ತಾರೆ ಇದ‌ನ್ನ ನಂಬೋದಕ್ಕೆ ಸಾಧ್ಯವಿದ್ಯಾ?

ADVERTISEMENT

ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ನಮ್ಮ ಪ್ರಣಾಳಿಕೆಯಲ್ಲಿದ್ದ ಎಲ್ಲಾ ಭರವಸೆಗಳನ್ನ ಈಡೇರಿಸಿದ್ದೇವೆ. ಬಿಜೆಪಿ 2018ರಲ್ಲಿ ಪ್ರಣಾಳಿಕೆಯಲ್ಲಿ(manifesto) ನೀಡಿದ್ದ ಎಲ್ಲಾ ಭರವಸೆಗಳನ್ನ ಈಡೇರಿಸಿದ್ದಾರಾ? ಎಂದು ಪ್ರಶ್ನೆ ಮಾಡಿದ್ರು.

ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರಗಳು(BJP government) ರಾಜ್ಯವನ್ನ ಸಾಲದಲ್ಲಿ ಮುಳುಗಿಸಿವೆ. ಕರ್ನಾಟಕದಲ್ಲಿ(karnataka) 2018 ರ ಮಾರ್ಚ್‌ವರೆಗೆ 2ಲಕ್ಷದ 42 ಸಾವಿರ ಕೋಟಿ ಇತ್ತು. ಇವಾಗ ರಾಜ್ಯದ ಸಾಲ 5 ಲಕ್ಷದ 64 ಸಾವಿರ ಕೋಟಿ ಆಗಿದೆ. ಅಂದ್ರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3 ಲಕ್ಷದ 22 ಲಕ್ಷ ಕೋಟಿ ಆಗಿದೆ. ಮನಮೋಹನ್ ಸಿಂಗ್(manmohan singh) ಅವರು ಪ್ರಧಾನಿ(prime minister) ಆಗಿದ್ದಾಗ ದೇಶದ ಮೇಲೆ 52 ಲಕ್ಷ ಕೋಟಿ ಸಾಲ ಇತ್ತು. ಇವಾಗ ದೇಶದ ಸಾಲದ ಪ್ರಮಾಣ 152 ಲಕ್ಷ ಕೋಟಿ ಆಗಿದೆ.

Tags: #bjp#congress#election2023#government#jds#karnataka#karnatakaassemblyelection#pratidhvani#pratidhvanidigital#pratidhvaninews#siddaramaiah#statement
Previous Post

ಬಿಜೆಪಿ ಅಭ್ಯರ್ಥಿ ಆಡಿಯೋ ವೈರಲ್​ : ಈ ಸಂಬಂಧ ತನಿಖೆ ನಡೆಸುತ್ತೇವೆಂದ ಸಿಎಂ ಬೊಮ್ಮಾಯಿ

Next Post

ಬೆಂಗಳೂರು, ಮೈಸೂರಿನಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ : 15ಕೋಟಿಗೂ ಅಧಿಕ ಹಣ ವಶಕ್ಕೆ

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ಬೆಂಗಳೂರು, ಮೈಸೂರಿನಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ : 15ಕೋಟಿಗೂ ಅಧಿಕ ಹಣ ವಶಕ್ಕೆ

ಬೆಂಗಳೂರು, ಮೈಸೂರಿನಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ : 15ಕೋಟಿಗೂ ಅಧಿಕ ಹಣ ವಶಕ್ಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!