• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಟ್ರೋಲಿಗರ ವಿರುದ್ಧ ಕೆಂಡಾಮಂಡಲರಾದ ಹ್ಯಾಟ್ರಿಕ್​ ಹೀರೋ ಶಿವಣ್ಣ

ಪ್ರತಿಧ್ವನಿ by ಪ್ರತಿಧ್ವನಿ
May 6, 2023
in ರಾಜಕೀಯ
0
ಟ್ರೋಲಿಗರ ವಿರುದ್ಧ ಕೆಂಡಾಮಂಡಲರಾದ ಹ್ಯಾಟ್ರಿಕ್​ ಹೀರೋ ಶಿವಣ್ಣ
Share on WhatsAppShare on FacebookShare on Telegram

ಹುಬ್ಬಳ್ಳಿ : ಕಾಂಗ್ರೆಸ್​ ಪರ ಪ್ರಚಾರ ಮಾಡುತ್ತಿರುವ ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್​ ಕಳೆದ ಕೆಲವು ದಿನಗಳಿಂದ ಟ್ರೋಲಿಗರ ಬಾಯಿಗೆ ಆಹರವಾಗುತ್ತಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಜಗದೀಶ್​ ಶೆಟ್ಟರ್​ ಪರ ಮತಯಾಚನೆ ಮಾಡಿದ ಶಿವಣ್ಣ ಟ್ರೋಲಿಗರಿಗೆ ಖಡಕ್​ ಉತ್ತರ ನೀಡಿದ್ದಾರೆ.

ADVERTISEMENT

ಜಗದೀಶ್​ ಶೆಟ್ಟರ್​ ಪರವಾಗಿ ಮಾಡಿದ ಕ್ಯಾಂಪೇನ್​ಗೆ ಭರ್ಜರಿ ಸ್ಪಂದನೆ ವ್ಯಕ್ತವಾಗಿದೆ. ನಾನು ಪ್ರಚಾರ ಮಾಡುತ್ತಿರುವ ಬಗ್ಗೆ ಟ್ರೋಲ್​ ಮಾಡುವವರಿಗೆ ಹೇಳೋಕೆ ನನಗೇನೂ ಇಲ್ಲ. ಆದರೆ ಅವರನ್ನೊಮ್ಮೆ ಅವರೇ ಪ್ರಶ್ನೆ ಮಾಡಿಕೊಳ್ಳಲಿ ಎಂದಿದ್ದಾರೆ.

ಇಂದು ರೋಡ್​ಶೋನಲ್ಲಿ ಇಷ್ಟೆಲ್ಲ ಜನ ಬಂದಿದ್ದರು. ಅವೆಲ್ಲ ಟ್ರೋಲ್​ ಮಾಡಲು ಬಂದಿದ್ದರಾ..? ಅಲ್ಲಿದ್ದವರು ಕೇವಲ ಕಾಂಗ್ರೆಸ್​ನವರು ಮಾತ್ರವಲ್ಲ, ಬಿಜೆಪಿ , ಪಕ್ಷೇತರ ಎಲ್ಲರೂ ಇದ್ದರು . ಪ್ರತಿಯೊಬ್ಬ ವ್ಯಕ್ತಿಗೂ ಅವನದ್ದೇ ಆದ ವ್ಯಕ್ತಿತ್ವ ಇರುತ್ತದೆ. ಯಾರನ್ನೋ ದ್ವೇಷಿಸಬೇಕು ಅಂತಾ ನಾವಿಲ್ಲಿ ಬಂದಿಲ್ಲ ಎಂದು ಹೇಳಿದ್ದಾರೆ.

Tags: HubliJagadeesha ShettarShivrajkumartrollersಕಾಂಗ್ರೆಸ್​ಜಗದೀಶ ಶೆಟ್ಟರ್​ಟ್ರೋಲರ್ಸ್​ಶಿವರಾಜ್​ಕುಮಾರ್​ಹುಬ್ಬಳ್ಳಿ
Previous Post

ಸಿದ್ದರಾಮಯ್ಯ ಬಾದಾಮಿ ಜನತೆಯನ್ನು ಬಿಟ್ಟು ಓಡಿ ಹೋಗಿದ್ದಾರೆ : ಪ್ರಧಾನಿ ಮೋದಿ

Next Post

ನಾಳೆ ಮತ್ತೊಮ್ಮೆ ಬೆಂಗಳೂರಿನಲ್ಲಿ ಮೋದಿ ಮೇನಿಯಾ : 23 ರಸ್ತೆಗಳು ಸಾರ್ವಜನಿಕ ಸಂಚಾರಕ್ಕೆ ಬಂದ್

Related Posts

500 KPS ಶಾಲೆಗಳ ಅಭಿವೃದ್ಧಿಗೆ  1,750 ಕೋಟಿ ರೂ ಎಡಿಬಿ ನೆರವು: ಮಹತ್ವದ ಒಪ್ಪಂದಕ್ಕೆ ಸಹಿ
Top Story

500 KPS ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ರೂ ಎಡಿಬಿ ನೆರವು: ಮಹತ್ವದ ಒಪ್ಪಂದಕ್ಕೆ ಸಹಿ

by ಪ್ರತಿಧ್ವನಿ
August 21, 2026
0

ಬೆಂಗಳೂರು: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಇಂದು ಮಹತ್ವದ ದಿನ. ರಾಜ್ಯದಲ್ಲಿನ 500 ಸರ್ಕಾರಿ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ (KPS)ಗಳಾಗಿ ಅಭಿವೃದ್ಧಿಪಡಿಸಲು 1,750 ಕೋಟಿ ರೂ.ಗಳ ನೆರವು...

Read moreDetails
ವಿರೋಧ ಪಕ್ಷದವರಿಗೆ ನನ್ನ ಸರ್ಕಾರವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ- ಸಿಎಂ ಡಿ.ಕೆ ಶಿವಕುಮಾರ್

ವಿರೋಧ ಪಕ್ಷದವರಿಗೆ ನನ್ನ ಸರ್ಕಾರವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ- ಸಿಎಂ ಡಿ.ಕೆ ಶಿವಕುಮಾರ್

August 21, 2026
ಈ ವಿಚಾರಕ್ಕೆ ಬಿಜೆಪಿ ಶಾಸಕರು ಸದನದಿಂದ ಪಲಾಯನ: ಬಿ.ಕೆ ಹರಿಪ್ರಸಾದ್

ಈ ವಿಚಾರಕ್ಕೆ ಬಿಜೆಪಿ ಶಾಸಕರು ಸದನದಿಂದ ಪಲಾಯನ: ಬಿ.ಕೆ ಹರಿಪ್ರಸಾದ್

August 21, 2026
ಬಿಜೆಪಿಗೆ ಜನರ ಸಮಸ್ಯೆಗಳಿಗಿಂತ ತನ್ನ ಪ್ರತಿಷ್ಠೆಯೇ ಹೆಚ್ಚು: ಮಧು ಬಂಗಾರಪ್ಪ ಆಕ್ರೋಶ

ಬಿಜೆಪಿಗೆ ಜನರ ಸಮಸ್ಯೆಗಳಿಗಿಂತ ತನ್ನ ಪ್ರತಿಷ್ಠೆಯೇ ಹೆಚ್ಚು: ಮಧು ಬಂಗಾರಪ್ಪ ಆಕ್ರೋಶ

August 21, 2026
‘ಶುದ್ದೀಕರಣ’ ವಿಷಯದಲ್ಲಿ ಪಕ್ಷದ ನಾಯಕರ ಮೌನ: ಮಲ್ಲಿಕಾರ್ಜುನ ಖರ್ಗೆ ಬೇಸರ

‘ಶುದ್ದೀಕರಣ’ ವಿಷಯದಲ್ಲಿ ಪಕ್ಷದ ನಾಯಕರ ಮೌನ: ಮಲ್ಲಿಕಾರ್ಜುನ ಖರ್ಗೆ ಬೇಸರ

August 21, 2026
Next Post
ಪ್ರಧಾನಿ ಮೋದಿ ಬೆಂಗಳೂರು ರೋಡ್​ ಶೋ ಸಮಯ ಮರು ನಿಗದಿ

ನಾಳೆ ಮತ್ತೊಮ್ಮೆ ಬೆಂಗಳೂರಿನಲ್ಲಿ ಮೋದಿ ಮೇನಿಯಾ : 23 ರಸ್ತೆಗಳು ಸಾರ್ವಜನಿಕ ಸಂಚಾರಕ್ಕೆ ಬಂದ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!