• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ರೋಡ್‌ ಶೋ ವೇಳೆ ಶಂಕರ್‌ ನಾಗ್‌ ಪ್ರತಿಮೆಗೆ ನರೇಂದ್ರ ಮೋದಿ ಪುಷ್ಪಾರ್ಚನೆ..!

Any Mind by Any Mind
May 7, 2023
in ರಾಜಕೀಯ
0
ರೋಡ್‌ ಶೋ ವೇಳೆ ಶಂಕರ್‌ ನಾಗ್‌ ಪ್ರತಿಮೆಗೆ ನರೇಂದ್ರ ಮೋದಿ ಪುಷ್ಪಾರ್ಚನೆ..!
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ(karnataka assembly election 2023) ಇನ್ನು ಮೂರೇ ಮುರು ದಿನಗಳಷ್ಟೇ ಬಾಕಿ ಇದೆ. ಇದೇ ಮೇ 10ರಂದು ಚುನಾವಣೆ(election) ನಡೆಯಲಿದೆ. ಈಗಾಗಲೇ ಬಿಜೆಪಿ,(BJP) ಕಾಂಗ್ರೆಸ್‌,(CONGRESS) ಜೆಡಿಎಸ್‌(JDS) ಪಕ್ಷದ ನಾಯಕರು ರಾಜ್ಯದ ಮೂಲೆ ಮೂಲೆಗೂ ತಿರುಗಿ ಭರ್ಜರಿ ಮತ ಪ್ರಚಾರ ನಡೆಸಿದ್ದಾರೆ. ಇನ್ನು ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿದ್ದು, ಇಂದು ಕಡೆಯದಾಗಿ ಪ್ರಧಾನಿ ನರೇಂದ್ರ ಮೋದಿ(PM narendra modi) ರೋಡ್‌ ಶೋ ನಡೆಸುತ್ತಿದ್ದಾರೆ.

ADVERTISEMENT

ಬೆಂಗಳೂರಿನ ನ್ಯೂ ತಿಪ್ಪಸಂದ್ರದಲ್ಲಿರುವ ಕೆಂಪೇಗೌಡ ಪ್ರತಿಮೆಗೆ ನಮಿಸಿ, ಪುಷ್ಪಾರ್ಚನೆ ಮಾಡಿದ ಪ್ರಧಾನಿ ಮೋದಿ ಎರಡನೇ ಹಂತದ ರೋಡ್ ಶೋ ಆರಂಭಿಸಿದ್ದಾರೆ. ನ್ಯೂ ತಿಪ್ಪೇಸಂಧ್ರ ರಸ್ತೆಯಿಂದ ಆರಂಭವಾಗಿದ್ದು, ಮಾರ್ಗದಲ್ಲಿ ಜನರು ಕಿಕ್ಕಿರಿದು ಸೇರಿದ್ದಾರೆ. ತೆರೆದ ವಾಹನದಲ್ಲಿ ನಿಂತು ಜನರತ್ತ ಕೈಬೀಸುತ್ತಿರುವ ಪ್ರಧಾನಿ ಮೋದಿಯವರ(narendra modi) ಮೇಲೆ ಹೂವಿನ ಮಳೆಗರೆಯುತ್ತಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಸಹ ರೋಡ್ ಶೋ ಮಾರ್ಗ ಮಧ್ಯೆ ವಾಹನದಲ್ಲಿದ್ದುಕೊಂಡೇ ಸ್ಯಾಂಡಲ್‌ವುಡ್‌ನ ಹಿರಿಯ ನಟ ಶಂಕರ್​ ನಾಗ್  ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು.

Tags: #bangalore#bjp#campaign#election2023#karnataka#karnatakaassemblyelection#narendramodi#pratidhvani#pratidhvanidigital#pratidhvaninews#roadshow#shankarnag
Previous Post

ರಾಜ್ಯದಲ್ಲಿ ಕಾಂಗ್ರೆಸ್ ಅಂದುಕೊಂಡಷ್ಟು ಸೀಟ್ ಗೆಲ್ಲುತ್ತಾ..?

Next Post

ಸಿದ್ದರಾಮಯ್ಯರನ್ನು ಸೋಲಿಸಿದರೆ ನನಗೆ ದೊಡ್ಡ ಹುದ್ದೆ ಸಿಗಲಿದೆ : ಸೀಕ್ರೆಟ್​ ಬಿಚ್ಚಿಟ್ಟ ವಿ.ಸೋಮಣ್ಣ

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ಸಿದ್ದರಾಮಯ್ಯರನ್ನು ಸೋಲಿಸಿದರೆ ನನಗೆ ದೊಡ್ಡ ಹುದ್ದೆ ಸಿಗಲಿದೆ : ಸೀಕ್ರೆಟ್​ ಬಿಚ್ಚಿಟ್ಟ ವಿ.ಸೋಮಣ್ಣ

ಸಿದ್ದರಾಮಯ್ಯರನ್ನು ಸೋಲಿಸಿದರೆ ನನಗೆ ದೊಡ್ಡ ಹುದ್ದೆ ಸಿಗಲಿದೆ : ಸೀಕ್ರೆಟ್​ ಬಿಚ್ಚಿಟ್ಟ ವಿ.ಸೋಮಣ್ಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!