• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಿದ್ದರಾಮಯ್ಯರನ್ನು ಸೋಲಿಸಿದರೆ ನನಗೆ ದೊಡ್ಡ ಹುದ್ದೆ ಸಿಗಲಿದೆ : ಸೀಕ್ರೆಟ್​ ಬಿಚ್ಚಿಟ್ಟ ವಿ.ಸೋಮಣ್ಣ

ಪ್ರತಿಧ್ವನಿ by ಪ್ರತಿಧ್ವನಿ
May 7, 2023
in ರಾಜಕೀಯ
0
ಸಿದ್ದರಾಮಯ್ಯರನ್ನು ಸೋಲಿಸಿದರೆ ನನಗೆ ದೊಡ್ಡ ಹುದ್ದೆ ಸಿಗಲಿದೆ : ಸೀಕ್ರೆಟ್​ ಬಿಚ್ಚಿಟ್ಟ ವಿ.ಸೋಮಣ್ಣ
Share on WhatsAppShare on FacebookShare on Telegram

ಮೈಸೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್​ ಘೋಷಣೆಗೂ ಮುನ್ನ ಸಚಿವ ವಿ.ಸೋಮಣ್ಣ ತಮ್ಮ ಪುತ್ರನಿಗೂ ಈ ಬಾರಿ ಬಿಜೆಪಿಯಿಂದ ಟಿಕೆಟ್​ ಬೇಕೆಂದು ಭಾರೀ ಕಸರತ್ತು ನಡೆಸಿದ್ದರು. ಆದರೆ ಬಿಜೆಪಿ ಟಿಕೆಟ್​ ಘೋಷಣೆ ಮಾಡಿದ ಬಳಿಕ ವಿ.ಸೋಮಣ್ಣರ ಪುತ್ರನಿಗೆ ಟಿಕೆಟ್​ ಸಿಗೋದು ಹಾಗಿರಲಿ ಸ್ವಕ್ಷೇತ್ರವೇ ತಪ್ಪಿ ಹೋಗಿತ್ತು.

ADVERTISEMENT


ಗೋವಿಂದರಾಜನಗರ ಕ್ಷೇತ್ರವನ್ನು ಬಿಟ್ಟು ಸೋಮಣ್ಣಗೆ ವರುಣ ಹಾಗೂ ಚಾಮರಾಜನಗರ ಕ್ಷೇತ್ರಗಳಲ್ಲಿ ಕಣಕ್ಕೆ ಇಳಿಸಲಾಗಿದೆ. ವರಿಷ್ಠರ ಈ ನಿರ್ಧಾರದಿಂದ ಬೇಸರಗೊಂಡಿದ್ದ ವಿ,ಸೋಮಣ್ಣ ಅಮಿತ್​ ಶಾ ಜೊತೆ ಒಂದು ಸುತ್ತಿನ ಮಾತುಕತೆ ನಡೆಸುತ್ತಿದ್ದಂತೆಯೇ ಸೈಲೆಂಟ್​ ಆಗಿದ್ದರು. ಈಗ ಈ ವಿಚಾರವಾಗಿ ಸತ್ಯ ಬಾಯ್ಬಿಟ್ಟಿರುವ ಸಚಿವ ವಿ. ಸೋಮಣ್ಣ ವರುಣ ಕ್ಷೇತ್ರದಲ್ಲಿ ನಾನು ಸಿದ್ದರಾಮಯ್ಯರನ್ನು ಸೋಲಿಸಿದರೆ ಪಕ್ಷದಲ್ಲಿ ಬಹುದೊಡ್ಡ ಸ್ಥಾನ ಸಿಗಲಿದೆ ಎಂಬ ಭರವಸೆ ಸಿಕ್ಕಿದೆ ಎಂದು ಹೇಳುವ ಮೂಲಕ ಸೀಕ್ರೆಟ್​ ರಿವೀಲ್​ ಮಾಡಿದ್ದಾರೆ.


ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ತಾರೆ ಅನ್ನೋದು ದೊಡ್ಡ ಕನಸು. ಸೋಮಣ್ಣರನ್ನು ವರುಣದಲ್ಲಿ ಗೆಲ್ಲಿಸಿ ದೊಡ್ಡ ಸ್ಥಾನ ನೀಡುತ್ತೇವೆ ಎಂದು ಕೇಂದ್ರ ಸಚಿವ ಅಮಿತ್​ ಶಾ ಹೇಳಿದ್ದಾರೆ. ನಾನು ಹರಕೆಯ ಕುರಿ ಅಲ್ಲ ಎಂದು ಸೋಮಣ್ಣ ಹೇಳಿದ್ದಾರೆ.


ಲಿಂಗಾಯತ ಹೇಳಿಕೆಗೆ ಸಿದ್ದರಾಮಯ್ಯ ಕ್ಷಮೆಯಾಚಿಸಿದ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಸಚಿವ ವಿ.ಸೋಮಣ್ಣ, ಒಡೆದ ಮೊಸರು ಮತ್ತೆ ಸರಿಯಾಗೋಕೆ ಸಾಧ್ಯವಿಲ್ಲ ಎಂದಿದ್ದಾರೆ.

Tags: Amit ShahBJPsiddaramaiahV. SomannaVarunaಅಮಿತ್​ ಶಾಕಾಂಗ್ರೆಸ್​ಬಿಜೆಪಿವರುಣವಿ. ಸೋಮಣ್ಣಸಿದ್ದರಾಮಯ್ಯ
Previous Post

ರೋಡ್‌ ಶೋ ವೇಳೆ ಶಂಕರ್‌ ನಾಗ್‌ ಪ್ರತಿಮೆಗೆ ನರೇಂದ್ರ ಮೋದಿ ಪುಷ್ಪಾರ್ಚನೆ..!

Next Post

ಮಹಿಳಾ ಕಾರ್ಯಕರ್ತೆಯರ ಮೇಲೆ  ಹಲ್ಲೆ ಆರೋಪ: 11 ಮಂದಿ ವಿರುದ್ಧ FIR..!

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ಮಹಿಳಾ ಕಾರ್ಯಕರ್ತೆಯರ ಮೇಲೆ  ಹಲ್ಲೆ ಆರೋಪ: 11 ಮಂದಿ ವಿರುದ್ಧ FIR..!

ಮಹಿಳಾ ಕಾರ್ಯಕರ್ತೆಯರ ಮೇಲೆ  ಹಲ್ಲೆ ಆರೋಪ: 11 ಮಂದಿ ವಿರುದ್ಧ FIR..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada