• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಆರ್‌.ಪಿ ಆಕ್ಟ್ ಉಲ್ಲಂಘನೆ: ಬಸನಗೌಡ ಪಾಟೀಲ್‌ ಯತ್ನಾಳ್‌ ಗೆ ನೋಟಿಸ್..!‌

Any Mind by Any Mind
May 7, 2023
in ರಾಜಕೀಯ
0
ಆರ್‌.ಪಿ ಆಕ್ಟ್ ಉಲ್ಲಂಘನೆ: ಬಸನಗೌಡ ಪಾಟೀಲ್‌ ಯತ್ನಾಳ್‌ ಗೆ ನೋಟಿಸ್..!‌
Share on WhatsAppShare on FacebookShare on Telegram

ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣಾ ರಣಕಹಳೆ ಮೊಳಗಿದೆ. ಇದೇ ಮೇ 10ರಂದು ಚುನಾವಣೆ ನಡೆಯಲಿದೆ. ಈಗಾಗಲೇ ಪಕ್ಷದ ನಾಯಕರು, ಮುಖಂಡರು ಅಖಾಡಕ್ಕಿಳಿದು, ಭರ್ಜರಿ ಮತಪ್ರಚಾರ ನಡೆಸಿದ್ದಾರೆ. ಈ ಮಧ್ಯೆ ರಾಜಕೀಯ ನಾಯಕರ ಆರೋಪ – ಪ್ರತ್ಯಾರೋಪಗಳು ತಾರಕಕ್ಕೇರಿವೆ.

ADVERTISEMENT

ಮೇ 5 ರಂದು ಮಸ್ಕಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಅಬ್ಬರದ ಭಾಷಣದೊಂದಿಗೆ ಆರ್ ಪಿ ಆಕ್ಟ್ ಉಲ್ಲಂಘನೆ ಮಾಡಿದ್ದ ವಿಜಯಪುರ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಮತ್ತೊಂದು ನೋಟಿಸ್ ಜಾರಿಯಾಗಿದೆ.  ಯತ್ನಾಳ್‌ ಆ.ಪಿ.ಆಕ್ಟ್‌ ಉಲ್ಲಂಘನೆ ಮಾಡಿದ್ದಕ್ಕೆ ಕಾರಣ ಕೇಳಿ ಮಸ್ಕಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.

Tags: #basanagowdapatilyathnal#bjp#congress#election2023#jds#karnataka#karnatakaassemblyelection#notice#pratidhvani#pratidhvanidigital#pratidhvaninews
Previous Post

ಮಾಜಿ ಸಿಎಂ ಎಸ್ ಎಂ ಕೃಷ್ಣ ಸಹೋದರಿ ನಿವಾಸದ ಮೇಲೆ ಐಟಿ ರೇಡ್

Next Post

ಆರ್‌.ಅಶೋಕ್‌ ಪರ ಬಸವರಾಜ ಬೊಮ್ಮಾಯಿ ಭರ್ಜರಿ ರೋಡ್‌ ಶೋ: ಕನಕಪುರದಲ್ಲಿ ಬಿಜೆಪಿ ಕಮಲ ಅರಳಲಿದೆ ಎಂದ ಸಿಎಂ..!

Related Posts

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..
Top Story

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಸುಸ್ಥಿರ ಅಭಿವೃದ್ಧಿ ಗುರಿಗಳು (SDGs) ರಾಷ್ಟ್ರಗಳಿಗೆ ಬೆಳವಣಿಗೆ ಮತ್ತು ಸಸ್ಥಿರತೆಯನ್ನು ಸಮನ್ವಯಗೊಳಿಸುವ ಜಾಗತಿಕ ಚೌಕಟ್ಟನ್ನು ಒದಗಿಸುತ್ತವೆ. ಆದ್ದರಿಂದ ಅಭಿವೃದ್ಧಿ ಮತ್ತು ಸುಸ್ಥಿರತೆ ಹಾಗೂ ಒಳಗೊಳ್ಳುವಿಕೆಯ ಗುರಿಯ...

Read moreDetails
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
Next Post
ಆರ್‌.ಅಶೋಕ್‌ ಪರ ಬಸವರಾಜ ಬೊಮ್ಮಾಯಿ ಭರ್ಜರಿ ರೋಡ್‌ ಶೋ: ಕನಕಪುರದಲ್ಲಿ ಬಿಜೆಪಿ ಕಮಲ ಅರಳಲಿದೆ ಎಂದ ಸಿಎಂ..!

ಆರ್‌.ಅಶೋಕ್‌ ಪರ ಬಸವರಾಜ ಬೊಮ್ಮಾಯಿ ಭರ್ಜರಿ ರೋಡ್‌ ಶೋ: ಕನಕಪುರದಲ್ಲಿ ಬಿಜೆಪಿ ಕಮಲ ಅರಳಲಿದೆ ಎಂದ ಸಿಎಂ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!