• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ʻರಾಜ್ಯದಲ್ಲಿ ಭಯೋತ್ಪಾದನೆ ಆಗಿದ್ರೆ ಅದು ನಿಮ್ಮದೇ ಸರ್ಕಾರದ 40 % ಕಮಿಷನ್‌ನಿಂದʼ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಗುಡುಗು..!

Any Mind by Any Mind
May 7, 2023
in ಕರ್ನಾಟಕ
0
ʻರಾಜ್ಯದಲ್ಲಿ ಭಯೋತ್ಪಾದನೆ ಆಗಿದ್ರೆ ಅದು ನಿಮ್ಮದೇ ಸರ್ಕಾರದ 40 % ಕಮಿಷನ್‌ನಿಂದʼ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಗುಡುಗು..!
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ(karnataka assembly election 2023) ಇನ್ನು ಮೂರೇ ಮುರು ದಿನಗಳಷ್ಟೇ ಬಾಕಿ ಇದೆ. ಇದೇ ಮೇ 10ರಂದು ಚುನಾವಣೆ(election) ನಡೆಯಲಿದೆ. ಈಗಾಗಲೇ ಬಿಜೆಪಿ,(BJP) ಕಾಂಗ್ರೆಸ್‌,(CONGRESS) ಜೆಡಿಎಸ್‌(JDS) ಪಕ್ಷದ ನಾಯಕರು ರಾಜ್ಯದ ಮೂಲೆ ಮೂಲೆಗೂ ತಿರುಗಿ ಭರ್ಜರಿ ಮತ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇಂದು ಮೂಡಬಿದರಿಯಲ್ಲಿ ಮತಯಾಚನೆ ಮಾಡಿದ್ದಾರೆ. ಇದೇ ವೇಳೆ ಸಾರ್ವಜನಿಕರ ಸಮಾವೇಶದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ‌,  ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ʻಪ್ರಧಾನಿ ನರೇಂದ್ರ ಮೋದಿ ಅವರು ನಿರುದ್ಯೋಗದ ಬಗ್ಗೆ ಮಾತನಾಡಲಿಲ್ಲ, ಬೆಲೆ ಏರಿಕೆ ಬಗ್ಗೆ ಮಾತನಾಡಲಿಲ್ಲ. ಕಾರಣ ಇವರ ಆಡಳಿತದಲ್ಲೇ ಈ ಸಮಸ್ಯೆಗಳು ಹೆಚ್ಚಾಗಿದ್ದು, ಇವುಗಳಿಗೆ ಪರಿಹಾರ ನೀಡಲು ಬಿಜೆಪಿ ಸರ್ಕಾರ(bjp government) ವಿಫಲವಾಗಿದೆ ಅಂತ ಟೀಕಿಸಿದ್ರು. ಇವರ ಆಡಳಿತದಲ್ಲಿ ಅಡುಗೆ ಅನಿಲ, ಬೇಳೆ ಕಾಳುಗಳು, ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ. ಖರೀದಿ ಮಾಡುವುದು ಕಷ್ಟವಾಗಿದೆ. ಹೀಗಾಗಿ ಅವರು ಭಯೋತ್ಪಾದನೆ ಹಾಗೂ ಸುರಕ್ಷತೆ ಬಗ್ಗೆ ಮಾತನಾಡುತ್ತಿದ್ದಾರೆ. ರಾಜ್ಯದಲ್ಲಿ ಪ್ರತಿನಿತ್ಯ 5 ಮಂದಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇಲ್ಲಿ ಜನರಿಗೆ ಭಯವಿರುವುದು ನಿರುದ್ಯೋಗ, ಬೆಲೆ ಏರಿಕೆಯಿಂದಾಗಿ ಅಂತ ಪ್ರಿಯಾಂಕಾ ಗಾಂಧಿ(priyanka gandhi) ಹೇಳಿದ್ರು.

6400 ರೈತರು ನಾಲ್ಕು ವರ್ಷಗಳಲ್ಲಿ ಆತ್ಮಹತ್ಯೆ ಮಾಡಿಕೊಂಡರೆ, 500ಕ್ಕೂ ಹೆಚ್ಚು ಜನ ಬಡತನದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿರುದ್ಯೋಗದಿಂದ 1,600 ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಧಾನಮಂತ್ರಿಗಳೇ ಕರ್ನಾಟಕದಲ್ಲಿ(karnataka) ಭಯೋತ್ಪಾದನೆ ಆಗಿದ್ದರೆ ಅದು ನಿಮ್ಮದೇ ಸರ್ಕಾರದ 40 ಪರ್ಸೆಂಟ್ ಕಮಿಷನ್ ನಿಂದಾಗಿ. ಜನರನ್ನು ಲೂಟಿ ಮಾಡುತ್ತಿರುವ ನಿಮ್ಮದೇ ನಾಯಕರಿಂದ ಜನ ಭಯಗೊಂಡಿದ್ದಾರೆ. ರಾಜ್ಯದಲ್ಲಿ ಆತಂಕವಿದ್ದರೆ ಈ ವಿಚಾರಗಳಿಂದಾಗಿ ಆತಂಕವಿದೆ ಅಂತ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ(bjp) ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ(priyanka gandhi) ಗುಡುಗಿದರು.

Tags: #bjp#congress#election2023#karnataka#karnatakaassemblyelection#narendramodi#pm#pratidhvani#pratidhvanidigital#pratidhvaninews#priyankagandhi#statement
Previous Post

ಆರ್‌.ಅಶೋಕ್‌ ಪರ ಬಸವರಾಜ ಬೊಮ್ಮಾಯಿ ಭರ್ಜರಿ ರೋಡ್‌ ಶೋ: ಕನಕಪುರದಲ್ಲಿ ಬಿಜೆಪಿ ಕಮಲ ಅರಳಲಿದೆ ಎಂದ ಸಿಎಂ..!

Next Post

ನಿರುದ್ಯೋಗಿತನದ ಬಗ್ಗೆ ಮಾತನಾಡಲಾದೇ ಪ್ರಧಾನಿ ಭಯೋತ್ಪಾದನೆ ಬಗ್ಗೆ ಮಾತನಾಡ್ತಿದ್ದಾರೆ : ಪ್ರಿಯಾಂಕ ಗಾಂಧಿ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ನಿರುದ್ಯೋಗಿತನದ ಬಗ್ಗೆ ಮಾತನಾಡಲಾದೇ ಪ್ರಧಾನಿ ಭಯೋತ್ಪಾದನೆ ಬಗ್ಗೆ ಮಾತನಾಡ್ತಿದ್ದಾರೆ : ಪ್ರಿಯಾಂಕ ಗಾಂಧಿ

ನಿರುದ್ಯೋಗಿತನದ ಬಗ್ಗೆ ಮಾತನಾಡಲಾದೇ ಪ್ರಧಾನಿ ಭಯೋತ್ಪಾದನೆ ಬಗ್ಗೆ ಮಾತನಾಡ್ತಿದ್ದಾರೆ : ಪ್ರಿಯಾಂಕ ಗಾಂಧಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!