• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮೇ 9, 10 ರಂದು ಮಾಧ್ಯಮಗಳಲ್ಲಿ ಚುನಾವಣಾ ವಿಷಯ ಪ್ರಸಾರಕ್ಕೆ ತಡೆ..!

Any Mind by Any Mind
May 7, 2023
in ರಾಜಕೀಯ
0
ಮೇ 9, 10 ರಂದು ಮಾಧ್ಯಮಗಳಲ್ಲಿ ಚುನಾವಣಾ ವಿಷಯ ಪ್ರಸಾರಕ್ಕೆ ತಡೆ..!
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ(karnataka assembly election 2023) ಇನ್ನು ಮೂರೇ ಮುರು ದಿನಗಳಷ್ಟೇ ಬಾಕಿ ಇದೆ. ಇದೇ ಮೇ 10ರಂದು ಚುನಾವಣೆ(election) ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ. ಇನ್ನು ಚುನಾವಣಾ ಬಹಿರಂಗ ಪ್ರಚಾರ ಸೋಮವಾರ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. ಈ ಮಧ್ಯೆ ಮೇ 9 ಮತ್ತು 10 ರಂದು ಮಾಧ್ಯಮಗಳಲ್ಲಿ ಚುನಾವಣಾ ವಿಷಯ ಪ್ರಸಾರಕ್ಕೆ ತಡೆ ಹಾಗೂ ಜಾಹೀರಾತು ನಿರ್ಬಂಧಿಸುವ ಕುರಿತು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಂದ ಭಾನುವಾರ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.

ADVERTISEMENT

ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಈ ನಿರ್ಬಂಧವಿದ್ದು, ದಿನಾಂಕ 9 ಮತ್ತು 10 ಮೇ 2023 ರಂದು ಪ್ರಕಟಿಸಲು ಉದ್ದೇಶಿಸಿರುವ ರಾಜಕೀಯ ಜಾಹೀರಾತಿನ ವಿಷಯವನ್ನು ಆಯಾ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಹಾಗೂ ಇತ್ಯಾದಿ ಸಂಸ್ಥೆಗಳು ಸಂದರ್ಭಾನುಸಾರ ರಾಜ್ಯ, ಜಿಲ್ಲಾ ಮಟ್ಟದಲ್ಲಿ MCMC ಸಮಿತಿಯಿಂದ ಪೂರ್ವ-ಪ್ರಮಾಣೀಕರಣ ಪಡೆದು ಪ್ರಕಟಿಸಬಹುದಾಗಿದೆ. ಟಿವಿ, ರೇಡಿಯೋ ಚಾನೆಲ್‌ಗಳು, ಕೇಬಲ್ ನೆಟ್‌ವರ್ಕ್‌ಗಳು ಮತ್ತು ಎಲ್ಲಾ ಡಿಜಿಟಲ್ ಮಾಧ್ಯಮಗಳು ಮತದಾನದ ಮೊದಲ 48 ಗಂಟೆಗಳ ಅವಧಿಯಲ್ಲಿ ಚುನಾವಣೆ ಸಂಬಂಧಿ ವಿಷಯಗಳ ಪ್ರಸಾರ ಮಾಡದಂತೆ ಕ್ರಮಕೈಗೊಳ್ಳಬೇಕು. ಯಾವುದೇ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಯ ಭವಿಷ್ಯವನ್ನು ಪುಚಾರ ಮಾಡುವುದು, ಪೂರ್ವಾಗ್ರಹ ಪಡಿಸುವುದು ಅಥವಾ ಚುನಾವಣೆಯ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ಯಾವುದೇ ಕಾರ್ಯಕ್ರಮ ಪ್ರಸಾರ ನಿಷೇಧಿಸಲಾಗಿದೆ.

Tags: #bjp#congress#election2023#karnataka#karnatakaassemblyelection#pratidhvani#pratidhvanidigital#pratidhvaninewsJDSMedia
Previous Post

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಹಿಂದೂಗಳಿರುವ ಮೀಸಲಾತಿ ಮುಸ್ಲಿಮರಿಗೆ ಹೋಗುತ್ತೆ : ಪ್ರತಾಪ್​ ಸಿಂಹ

Next Post

ಸಿದ್ದರಾಮಯ್ಯ ಸೋಲಲಿ ಅಂತಾ ಡಿಕೆಶಿವಕುಮಾರ್ ಹೋಮ ಮಾಡಿಸಿದ್ದಾರೆ : ಸಿ.ಟಿ ರವಿ ಹೊಸ ಬಾಂಬ್​

Related Posts

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..
Top Story

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಸುಸ್ಥಿರ ಅಭಿವೃದ್ಧಿ ಗುರಿಗಳು (SDGs) ರಾಷ್ಟ್ರಗಳಿಗೆ ಬೆಳವಣಿಗೆ ಮತ್ತು ಸಸ್ಥಿರತೆಯನ್ನು ಸಮನ್ವಯಗೊಳಿಸುವ ಜಾಗತಿಕ ಚೌಕಟ್ಟನ್ನು ಒದಗಿಸುತ್ತವೆ. ಆದ್ದರಿಂದ ಅಭಿವೃದ್ಧಿ ಮತ್ತು ಸುಸ್ಥಿರತೆ ಹಾಗೂ ಒಳಗೊಳ್ಳುವಿಕೆಯ ಗುರಿಯ...

Read moreDetails
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
Next Post
ಸಿದ್ದರಾಮಯ್ಯ ಸೋಲಲಿ ಅಂತಾ ಡಿಕೆಶಿವಕುಮಾರ್ ಹೋಮ ಮಾಡಿಸಿದ್ದಾರೆ : ಸಿ.ಟಿ ರವಿ ಹೊಸ ಬಾಂಬ್​

ಸಿದ್ದರಾಮಯ್ಯ ಸೋಲಲಿ ಅಂತಾ ಡಿಕೆಶಿವಕುಮಾರ್ ಹೋಮ ಮಾಡಿಸಿದ್ದಾರೆ : ಸಿ.ಟಿ ರವಿ ಹೊಸ ಬಾಂಬ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!