• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್‌ ನಾಯಕರಿಗೆ ಬಿಜೆಪಿ ಕಡೆಯಿಂದ ಲೀಗಲ್‌ ನೋಟಿಸ್‌..!

Any Mind by Any Mind
May 8, 2023
in ಕರ್ನಾಟಕ, ರಾಜಕೀಯ
0
ಕಾಂಗ್ರೆಸ್‌ ನಾಯಕರಿಗೆ ಬಿಜೆಪಿ ಕಡೆಯಿಂದ ಲೀಗಲ್‌ ನೋಟಿಸ್‌..!
Share on WhatsAppShare on FacebookShare on Telegram

ಇನ್ನೆರಡು ದಿನಗಳಲ್ಲಿ 2023ರ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಇದೇ ಮೇ 10ರಂದು ಚುನಾವಣೆ ನಡೆಯಲಿದ್ದು, 13ರಂದು ಫಲಿತಾಂಶ ಹೊರಬೀಳಲಿದೆ. ಈಗಾಗಲೇ ರಾಜಕೀಯ ನಾಯಕರು ರಾಜ್ಯದ  ಮೂಲೆ ಮೂಲೆಗೂ ತಿರುಗಿ, ಅಬ್ಬರದ ಪ್ರಚಾರ ನಡೆಸಿದ್ದು, ಬಹಿರಂಗ ಪ್ರಚಾರಕ್ಕೆ ಇಂದು ಕಡೆಯ ದಿನವಾಗಿದೆ. ಈ ಮಧ್ಯೆ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಿಸಿ, ಕಾಂಗ್ರೆಸ್ ನೀಡಿರುವ ಜಾಹಿರಾತನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು ನೀತಿ ಸಂಹಿತೆ ಉಲ್ಲಂಘನೆ ದೂರಿನ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿಗೊಳಿಸಿತ್ತು.

ADVERTISEMENT

ಕಾಂಗ್ರೆಸ್ ಮಾಡಿರುವ ನಿರ್ದಿಷ್ಟ ಆರೋಪಗಳ ಕುರಿತಾಗಿ ಸಾಕ್ಷ್ಯಾಧಾರ ಹಾಜರುಪಡಿಸುವಂತೆ ತಾಕೀತು ಮಾಡಿತ್ತು. ಈ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್‌ ತಿರುಗೇಟು ನೀಡಿದ್ದರು. ರೇಟ್​ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರೇ. ರೇಟ್​ ಕಾರ್ಡ್ ನೀಡಿದ್ದು ಯತ್ನಾಳ್​, ಗೂಳಿಹಟ್ಟಿ ಶೇಖರ್, ​ಹೆಚ್​.ವಿಶ್ವನಾಥ್ ಎಂದು ಡಿಕೆ ಶಿವಕುಮಾರ್ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದರು. ಸಿಎಂ ಸ್ಥಾನಕ್ಕೆ ರೇಟ್​ ಎಷ್ಟು ಎಂಬುವುದನ್ನು ಬಿಜೆಪಿಯವರೇ ಹೇಳಿದ್ದಾರೆ. ಮಂತ್ರಿ ಸ್ಥಾನಕ್ಕೆ ಎಷ್ಟು ರೇಟ್​​, ಮಠಗಳ ಸ್ವಾಮೀಜಿಗಳಿಂದ ಎಷ್ಟು ರೇಟ್​. ಈ ರೇಟ್​ ಕಾರ್ಡ್​ ನೀಡಿದ್ದು ಬಿಜೆಪಿಯವರೇ. ಬಿಜೆಪಿಯವರೇ ನೀಡಿದ ರೇಟ್​​​ ಕಾರ್ಡ್​ನ್ನು ನಾವು ನೀಡಿದ್ದೇವೆ ಅಷ್ಟೇ ಎಂದಿದ್ದರು. ಸದ್ಯ ಈಗ ಬಿಜೆಪಿ ಒಂದು ಹೆಜ್ಜೆ ಮುಂದಿಟ್ಟಿದ್ದು ಕ್ರಿಮಿನಲ್ ಡಿಫಾಮೇಷನ್ ಲೀಗಲ್ ನೋಟಿಸ್ ನೀಡಿದೆ. ಸೋಮವಾರದೊಳಗೆ ಜಾಹೀರಾತು ಹಿಂಪಡೆದು ಕ್ಷಮೆಯಾಚಿಸಬೇಕು. ಇಲ್ಲವಾದರೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಕಾಂಗ್ರೆಸ್ ನಾಯಕರಿಗೆ ಲೀಗಲ್​ ನೋಟಿಸ್ ಕಳಿಸಲಾಗಿದೆ.

Tags: #bjp#congress#election2023#karnataka#karnatakaassemblyelection#pratidhvani#pratidhvanidigital#pratidhvaninewsnotice
Previous Post

ಸರ್ವೇ ಹೆಸರಲ್ಲಿ ಕನ್ನಡಿಗರನ್ನು ಮೋಸ ಮಾಡಲಾಗ್ತಿದ್ಯಾ..? ಏನಿದು ಲೆಕ್ಕಾಚಾರ

Next Post

BJPಗೆ ಲಿಂಗಾಯತರು ಬೇಡ ಅಂದ್ರೆ ಲಿಂಗಾಯತರಿಗೂ ಬಿಜೆಪಿ ಬೇಡ..! ಅಖಾಡದಲ್ಲಿ ಅಸಲಿ ಕಹಾನಿ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
BJPಗೆ ಲಿಂಗಾಯತರು ಬೇಡ ಅಂದ್ರೆ ಲಿಂಗಾಯತರಿಗೂ ಬಿಜೆಪಿ ಬೇಡ..! ಅಖಾಡದಲ್ಲಿ ಅಸಲಿ ಕಹಾನಿ

BJPಗೆ ಲಿಂಗಾಯತರು ಬೇಡ ಅಂದ್ರೆ ಲಿಂಗಾಯತರಿಗೂ ಬಿಜೆಪಿ ಬೇಡ..! ಅಖಾಡದಲ್ಲಿ ಅಸಲಿ ಕಹಾನಿ

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!