• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮತಗಟ್ಟೆ ಆವರಣದಲ್ಲೇ ಕುಸಿದುಬಿದ್ದು ಮತದಾರ ಸಾವು

ಪ್ರತಿಧ್ವನಿ by ಪ್ರತಿಧ್ವನಿ
May 10, 2023
in ಕರ್ನಾಟಕ
0
ಮತಗಟ್ಟೆ ಆವರಣದಲ್ಲೇ ಕುಸಿದುಬಿದ್ದು ಮತದಾರ ಸಾವು
Share on WhatsAppShare on FacebookShare on Telegram

ಹಾಸನ : ಇಂದು ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು ಮತದಾನ ಪ್ರಕ್ರಿಯೆ ಕೊನೆಗೊಳ್ಳಲು ಇನ್ನೇನು ಕೆಲವೇ ಗಂಟೆಗಳು ಬಾಕಿ ಉಳಿದಿದೆ. ಮತದಾನ ಮಾಡಿ ಮತಗಟ್ಟೆಯಿಂದ ಹೊರಗೆ ಬರುತ್ತಿದ್ದ ವೇಳೆಯಲ್ಲಿ ವ್ಯಕ್ತಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆಯು ಹಾಸನ ಜಿಲ್ಲೆ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ಸಂಭವಿಸಿದೆ.

ADVERTISEMENT

ಮೃತಪಟ್ಟ ವ್ಯಕ್ತಿಯನ್ನು ಜಯಣ್ಣ (49) ಎಂದು ಗುರುತಿಸಲಾಗಿದೆ. ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದ ಜಯಣ್ಣ ಮತಕೇಂದ್ರದಿಂದ ಹೊರಬರುತ್ತಿದ್ದಂತೆಯೇ ಕುಸಿದುಬಿದ್ದು ಮೃತಪಟ್ಟಿದ್ದಾರೆ.

ಮತಕೇಂದ್ರದಿಂದ ಹೊರ ಬರುತ್ತಿದ್ದಂತೆಯೇ ಜಯಣ್ಣನಿಗೆ ಹೃದಯಾಘಾತವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

Tags: Hassanheart attackJayannavoter deathvoter IDvoting
Previous Post

ಬಜರಂಗದಳ ನಿಷೇಧ ಮೂರ್ಖತನಕ್ಕೆ ಒಂದು ಉದಾಹರಣೆ:  ನಿರ್ಮಲಾ ಸೀತಾರಾಮನ್

Next Post

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ: FIR ದಾಖಲು

Related Posts

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!
Top Story

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

by ಪ್ರತಿಧ್ವನಿ
February 6, 2026
0

ದೇವನಹಳ್ಳಿ: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(Kempegowda International Airport Bengaluru) ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ವಜ್ರಾಭರಣ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಹಿಳಾ...

Read moreDetails
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

February 5, 2026
Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

February 5, 2026
Next Post
ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ: FIR ದಾಖಲು

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ: FIR ದಾಖಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!