ಕರ್ನಾಟಕದಲ್ಲಿ ಇಂದು 2023ರ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಎಲ್ಲರೂ ಮತದಾನ ಕೇಂದ್ರಗಳಿಗೆ ತೆರಳಿ ವೋಟ್ ಹಾಕುತ್ತಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸಹ ಹೆಲಿಕಾಪ್ಟರ್‌ನಲ್ಲಿ ಆಗಮಿಸಿ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮತ ಚಲಾಯಿಸಿದರು. ರಾಜ್ಯ ರಾಜಧಾನಿ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಬಂದ ಹೆಚ್.ಡಿ ದೇವೇಗೌಡ್ರು, ಹೊಳೆನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಲ್ಯಾಂಡಿಂಗ್ ಆದರು. ಅದಾದ ಬಳಿಕ ಹೊಳೆನರಸೀಪುರದಿಂದ ಪಡುವಲಹಿಪ್ಪೆ ಗ್ರಾಮಕ್ಕೆ ಆಗಮಿಸಿ, ಹೊಳೆನರಸೀಪುರ ಕ್ಷೇತ್ರದ ಮತಗಟ್ಟೆ ಸಂಖ್ಯೆ 251 ರಲ್ಲಿ ಮತ ಹಾಕಿದ್ರು.
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
ಅಂದರ್-ಬಾಹರ್ ನಲ್ಲಿ ತೊಡಗಿದ್ದವರನ್ನ ಬೇಟೆಯಾಡಿದ ಖಾಕಿ ಗದಗ ಜಿಲ್ಲಾ ಪೊಲೀಸರ ಭರ್ಜರಿ ಕಾರ್ಯಾಚರಣೆ ಗದಗ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪೊಲೀಸರ ದಾಳಿ ಗದಗ ಎಸ್ಪಿ ರೋಹನ್ ಜಗದೀಶ್...
Read moreDetails











