ಇಡೀ ರಾಜ್ಯವೇ ಕಾತುರದಿಂದ ಕಾಯುತ್ತಿದ್ದ ಆ ದಿನ ಬಂದೇ ಬಿಟ್ಟಿದೆ. 2023ರ ಕರ್ನಾಟಕ ವಿಧಾನಸಭೆಯ ಫಲಿತಾಂಶ ಇಂದು ಹೊರಬೀಳಲಿದೆ. ಈಗಾಗಲೇ ಮತ ಎಣಿಕೆ ಆರಂಭವಾಗಿದೆ. ವರುಣ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಮುನ್ನಡೆಯಾಗಿರುವ ಹಿನ್ನೆಲೆ, ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಮತ ಎಣಿಕೆ ಕೇಂದ್ರದಿಂದ ಹೊರ ನಡೆದಿದ್ದಾರೆ. ಹೊರಬಂತೆ ಮಾಧ್ಯಮಗಳಿಗೂ ಪ್ರತಿಕ್ರಿಯೆ ನೀಡದೇ ಬಿಜೆಪಿ ಅಭ್ಯರ್ಥಿ ತೆರಳಿದರು.
ಸರಕಾರ ಮತ್ತು ಆಡಳಿತದ ಗಾಂಧಿ ತತ್ವಗಳ ಪ್ರಚಾರಕ್ಕೆ ಆದ್ಯತೆ: ಸಚಿವ ಸಂತೋಷ ಲಾಡ್
ಧಾರವಾಡದಲ್ಲಿ ನೂತನ ಗಾಂಧಿ ಭವನ ಲೋಕಾರ್ಪಣೆ ಧಾರವಾಡ ಏ.21: ಮಹಾತ್ಮ ಗಾಂಧೀಜಿ ಅವರು ಬದುಕಿದ ರೀತಿ, ಹೋರಾಟದ ಗತಿ ಮತ್ತು ಅವರು ಬೋಧಿಸಿ, ಪಾಲಿಸಿದ ತತ್ವ, ಜೀವನ...
Read moreDetails