• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್​ ತವರಿನಲ್ಲಿ ಮುಖಭಂಗ : ಬಿಜೆಪಿಗೆ ಮೂರನೇ ಸ್ಥಾನ!

ಪ್ರತಿಧ್ವನಿ by ಪ್ರತಿಧ್ವನಿ
May 13, 2023
in ರಾಜಕೀಯ
0
ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್​ ತವರಿನಲ್ಲಿ ಮುಖಭಂಗ : ಬಿಜೆಪಿಗೆ ಮೂರನೇ ಸ್ಥಾನ!
Share on WhatsAppShare on FacebookShare on Telegram

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲು ತವರು ಕ್ಷೇತ್ರದಲ್ಲಿಯೇ ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿದೆ.

ADVERTISEMENT

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಎಂಟನೇ ಸುತ್ತಿನ ಮತ ಎಣಿಕೆ ನಡೆಯುತ್ತಿದ್ದು ಪಕ್ಷೇತರ ಅಭ್ಯರ್ಥಿ ಅರುಣ್​ ಕುಮಾರ್​ ಪುತ್ತಿಲ ಮುನ್ನಡೆ ಸಾಧಿಸಿದ್ದಾರೆ. 556 ಮತಗಳ ಅಂತರದಿಂದ ಕಾಂಗ್ರೆಸ್​ ಅಭ್ಯರ್ಥಿ ಅಶೋಕ್​ ರೈಯನ್ನು ಹಿಂದಿಕ್ಕಿದ್ದಾರೆ.

ಪುತ್ತೂರಿನಲ್ಲಿ ಜಾತಿ ಲೆಕ್ಕಾಚಾರ ಮಾಡಿದ್ದ ಬಿಜೆಪಿ ಒಕ್ಕಲಿಗ ಸಮುದಾಯದ ಆಶಾ ತಿಮ್ಮಪ್ಪ ಗೌಡರಿಗೆ ಟಿಕೆಟ್​ ನೀಡಿತ್ತು. ಆದರೆ ಬಿಜೆಪಿಯ ಈ ಲೆಕ್ಕಾಚಾರ ಉಲ್ಟಾ ಆಗಿದ್ದು ಆಶಾ ತಿಮ್ಮಪ್ಪ ಗೌಡ ಮೂರನೇ ಸ್ಥಾನದಲ್ಲಿದ್ದಾರೆ .

Tags: Arun Kumar PuttilaAsha Thimmappa GowdaAshok RaiBJPಅರುಣ್​ ಕುಮಾರ್ ಪುತ್ತಿಲಅಶೋಕ್​ ರೈಆಶಾ ತಿಮ್ಮಪ್ಪ ಗೌಡಕಾಂಗ್ರೆಸ್​ಬಿಜೆಪಿ
Previous Post

ಸಚಿವ ಬಿ.ಶ್ರೀರಾಮುಲು ಭಾರೀ ಹಿನ್ನಡೆ

Next Post

ಹಾಸನದಲ್ಲಿ ಪ್ರೀತಂ ಗೌಡಗೆ ಬಿಗ್​ ಶಾಕ್​ : ಜೆಡಿಎಸ್​ ಅಭ್ಯರ್ಥಿ ಸ್ವರೂಪ್​ ಗೆಲುವು

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
Next Post
ಹಾಸನದಲ್ಲಿ ಪ್ರೀತಂ ಗೌಡಗೆ ಬಿಗ್​ ಶಾಕ್​ : ಜೆಡಿಎಸ್​ ಅಭ್ಯರ್ಥಿ ಸ್ವರೂಪ್​ ಗೆಲುವು

ಹಾಸನದಲ್ಲಿ ಪ್ರೀತಂ ಗೌಡಗೆ ಬಿಗ್​ ಶಾಕ್​ : ಜೆಡಿಎಸ್​ ಅಭ್ಯರ್ಥಿ ಸ್ವರೂಪ್​ ಗೆಲುವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!