• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಹನುಮಂತನಿಗೆ ಕಾಂಗ್ರೆಸ್‌ ಕಾರ್ಯಕರ್ತರಿಂದ ವಿಶೇಷ ಪೂಜೆ..!

Any Mind by Any Mind
May 14, 2023
in ರಾಜಕೀಯ
0
ಹನುಮಂತನಿಗೆ ಕಾಂಗ್ರೆಸ್‌ ಕಾರ್ಯಕರ್ತರಿಂದ ವಿಶೇಷ ಪೂಜೆ..!
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ(karnataka assembly election results 2023) ಹೊರಬಿದ್ದಿದೆ. ರಾಜ್ಯಾದ್ಯಂತ ಕಾಂಗ್ರೆಸ್‌(congress) ಪಕ್ಷ ಗೆಲುವಿನ ನಗೆ ಬೀರಿದೆ. ಕಾಂಗ್ರೆಸ್ಸಿನವರು ಗೆದ್ದ ಖುಷಿಯಲ್ಲಿದ್ದರೆ, ಬಿಜೆಪಿಯರು(BJP) ಸೋತು ಸೊರಗಿಹೋಗಿದ್ದಾರೆ. ಚುನಾವಣೆಗೂ ಮುನ್ನ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ಬ್ಯಾನ್‌ ಮಾಡುವುದಾಗಿ ಪ್ರಸ್ತಾಪಿಸಿತ್ತು. ಇದಕ್ಕೆ ಬಿಜೆಪಿ ನಾಯಕರು(BJP leaders) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಕಾಂಗ್ರೆಸ್‌ಅನ್ನೇ ರಾಜ್ಯಾದ್ಯಂತ ಬ್ಯಾನ್‌ ಮಾಡಿ ಅಂತ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದರು.

ADVERTISEMENT

ಇದೀಗ ಕಾಂಗ್ರೆಸ್‌ ಪಕ್ಷ 136 ಕ್ಷೇತ್ರಗಳಲ್ಲಿ ಗೆದ್ದು ಬೀಗಿದೆ. ಈ ಹಿನ್ನೆಲೆ ರಾಜ್ಯದ ಜನತೆಯ ಒಳಿತಿಗಾಗಿ ಪ್ಯಾಲೇಸ್ ರಸ್ತೆಯ ಬಾಲಬೃಹಿ ಬಳಿ ಇರುವ ಹನುಮಾನ್(hanuman) ದೇವರಿಗೆ ಕಾಂಗ್ರೆಸ್‌ ಕಾರ್ಯಕರ್ತರು(congress workers) ವಿಶೇಷ ಪೂಜೆ ಸಲ್ಲಿಸಿದ್ರು. ಜೊತೆಗೆ ಜೈ ಭಜರಂಗ ಬಲಿ ಅಂತಾ ಘೋಷಣೆ ಕೂಗಿ ಜೈಕಾರ ಹಾಕಿದ್ರು.  ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಗ್ಯಾಸ್ ಸಿಲಿಂಡರ್ ಗೆ ಪೂಜೆ ಮಾಡಿದ್ರು.  ಗ್ಯಾಸ್ ರೇಟ್(gas rate) ಜಾಸ್ತಿ ವಿರುದ್ಧ ಹೋರಾಟ ಮಾಡುತ್ತಾ ಬರುತ್ತಿರೋ ಕಾಂಗ್ರೆಸ್ಸಿಗರು, ಕಾಂಗ್ರೆಸ್ ಗೆದ್ದ ಮೇಲೂ ಬಿಡದೇ ಗ್ಯಾಸ್ ಸಿಲಿಂಡರ್ ಗೆ ಪೂಜೆ ಸಲ್ಲಿಸಿ ವಿರೋಧ ವ್ಯಕ್ತಪಡಿಸಿದ್ದಾರೆ. ಬಳಿಕ ದೇವಸ್ಥಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಉರುಳು ಸೇವೆಯನ್ನೂ ಮಾಡಿದ್ರು.

Tags: celebrationcongressworkersHanumankarnatakaassmblyelectionresultkarnatakaelectionPratidhvanipratidhvanidigitalpratidhvaninewstemplerun
Previous Post

ಬಿಜೆಪಿ ಸೋಲಿಗೆ ಕಾರಣವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ನಿರ್ದೇಶಕ, ಸಾಹಿತಿ ಕವಿರಾಜ್‌..!

Next Post

ಪರೋಕ್ಷವಾಗಿ ಸಿಎಂ ಸ್ಥಾನದ ಆಸೆ ವ್ಯಕ್ತಪಡಿಸಿದ ಲಕ್ಷ್ಮಣ ಸವದಿ

Related Posts

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ
Top Story

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

by ಪ್ರತಿಧ್ವನಿ
June 20, 2025
0

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಫೋನ್ ಅವಶ್ಯಕತೆ ಇದೆಯೇ ಎಂಬುದು ವಿವಾದಾಸ್ಪದವಾಗಿದೆ. ಕೆಲವು ಶಿಕ್ಷಕರು ತರಗತಿಗಳಲ್ಲಿ ಮತ್ತು ಶಾಲಾ ಆಡಳಿತದಲ್ಲಿ ಮೊಬೈಲ್ ಫೋನ್‌ಗಳನ್ನು ಬಳಸುತ್ತಾರೆ, ಆದರೆ ಇತರರು ಮೊಬೈಲ್...

Read moreDetails
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post
ಪರೋಕ್ಷವಾಗಿ ಸಿಎಂ ಸ್ಥಾನದ ಆಸೆ ವ್ಯಕ್ತಪಡಿಸಿದ ಲಕ್ಷ್ಮಣ ಸವದಿ

ಪರೋಕ್ಷವಾಗಿ ಸಿಎಂ ಸ್ಥಾನದ ಆಸೆ ವ್ಯಕ್ತಪಡಿಸಿದ ಲಕ್ಷ್ಮಣ ಸವದಿ

Please login to join discussion

Recent News

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ
Top Story

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

by ಪ್ರತಿಧ್ವನಿ
June 20, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

June 20, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!