• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗ: ‘ಕೊಟ್ಟ ಕುದುರೆ ಏರದವ, ವೀರನು ಅಲ್ಲಾ ಶೂರನು ಅಲ್ಲʼ ಎಂದ ಜಗ್ಗೇಶ್‌

Any Mind by Any Mind
May 14, 2023
in ಕರ್ನಾಟಕ, ರಾಜಕೀಯ
0
ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗ: ‘ಕೊಟ್ಟ ಕುದುರೆ ಏರದವ, ವೀರನು ಅಲ್ಲಾ ಶೂರನು ಅಲ್ಲʼ ಎಂದ ಜಗ್ಗೇಶ್‌
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ(karnataka assembly election results) ನಿನ್ನೆಯಷ್ಟೇ ಹೊರಬಿದ್ದಿದೆ. ಫಲಿತಾಂಶ ಹಲವರಿಗೆ ಆಘಾತ ತಂದಿದೆ. ಬಿಜೆಪಿ ನಾಯಕರು(BJP leaders) ಬೆಂಬಲಿಗರಂತೂ ತಮ್ಮ ಪಕ್ಷ ಸೋತ ರೀತಿ ನೋಡಿ ಅವಾಕ್ಕಾಗಿದ್ದಾರೆ. ಬಸವರಾಜ ಬೊಮ್ಮಾಯಿ(basavaraj bommai) ಸೋಲಿನ ಹೊಣೆಯನ್ನು ಹೊತ್ತಿದ್ದಾರಾದರೂ ಇನ್ನೂ ಕೆಲವು ತಲೆಗಳ ಬಲಿಯನ್ನು ಹೈಕಮಾಂಡ್ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ. ಇದರ ನಡುವೆ ಬಿಜೆಪಿ(BJP) ಸೋಲನ್ನ ಅದೇ ಪಕ್ಷದ ಕೆಲವರು ವಿಮರ್ಶಿಸುತ್ತಿದ್ದಾರೆ. ನಟ, ರಾಜ್ಯಸಭೆ ಸದಸ್ಯರೂ ಆಗಿರುವ ಜಗ್ಗೇಶ್‌(jaggesh) ಬಿಜೆಪಿ ಸೋಲಿನ ಬಗ್ಗೆ ಟ್ವೀಟ್(tweet) ಮಾಡಿದ್ದಾರೆ.

ADVERTISEMENT

‘ಕೊಟ್ಟ ಕುದುರೆ ಏರದವ, ವೀರನು ಅಲ್ಲಾ ಶೂರನು ಅಲ್ಲಾ’ ಎಂದಿದ್ದಾರೆ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್(jaggesh). ಆ ಮೂಲಕ ಕೊಟ್ಟ ಅಧಿಕಾರವನ್ನು ರಾಜ್ಯ ಬಿಜೆಪಿ ನಾಯಕರು, ಸಚಿವರುಗಳು ಸರಿಯಾಗಿ ಬಳಸಿಕೊಳ್ಳಲಿಲ್ಲ ಎಂದು  ಪರೋಕ್ಷವಾಗಿ ಟೀಕಿಸಿದ್ದಾರೆ. ಮುಂದುವರೆದು, ‘ಧನ್ಯವಾದ ಹಗಲಿರುಳು  ಶ್ರಮಿಸಿದ ಭಾಜಪ ಸೈನಿಕರಿಗೆ, ಸೋಲು ಮುಂದಿನ ಗೆಲುವಿಗೆ ಸೋಪಾನ, ಹಗಲಾದಮೇಲೆ ಇರುಳು, ಮತ್ತೆ ಮೂಡುವುದು ಹಗಲು, ಇದು ಪ್ರಕೃತಿ ನಿಯಮ’ ಎನ್ನುವ ಮೂಲಕ ಬಿಜೆಪಿ(BJP) ಕಾರ್ಯಕರ್ತರಲ್ಲಿ ಸ್ಥೈರ್ಯ ತುಂಬುವ ಕೆಲಸ ಮಾಡಿದ್ಧಾರೆ ನವರಸ ನಾಯಕ ಜಗ್ಗೇಶ್‌(jaggesh).

Tags: ELECTION2023electionresultsjaggeshkarnatakaassemblyelection2023PratidhvanipratidhvanidigitalpratidhvaninewssandalwoodTweet
Previous Post

ಕಾಂಗ್ರೆಸ್ ಇಡೀ ದೇಶದಲ್ಲಿ ಸೋತಿದೆ; ಇದು ಮೋದಿಯವರ ಸೋಲಲ್ಲ: ಬಸವರಾಜ ಬೊಮ್ಮಾಯಿ‌

Next Post

ʻನಾನೆಂದೂ ನಿಮ್ಮ ಜೊತೆಯಲ್ಲೇ ಇರುತ್ತೇನೆ. ನಿಮಗಾಗಿ ಜೀವಿಸುತ್ತೇನೆʼ: ನಿಖಿಲ್‌ ಕುಮಾರಸ್ವಾಮಿ

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
Next Post
ʻನಾನೆಂದೂ ನಿಮ್ಮ ಜೊತೆಯಲ್ಲೇ ಇರುತ್ತೇನೆ. ನಿಮಗಾಗಿ ಜೀವಿಸುತ್ತೇನೆʼ: ನಿಖಿಲ್‌ ಕುಮಾರಸ್ವಾಮಿ

ʻನಾನೆಂದೂ ನಿಮ್ಮ ಜೊತೆಯಲ್ಲೇ ಇರುತ್ತೇನೆ. ನಿಮಗಾಗಿ ಜೀವಿಸುತ್ತೇನೆʼ: ನಿಖಿಲ್‌ ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!