• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಬಜರಂಗದಳವನ್ನು ಪಿಎಫ್​ಐ ಸಂಘಟನೆಗೆ ಹೋಲಿಕೆ ಆರೋಪ: AICC ಅಧ್ಯಕ್ಷರಿಗೆ ಕೋರ್ಟ್‌ ಸಮನ್ಸ್‌

Any Mind by Any Mind
May 15, 2023
in ಇತರೆ / Others, ಕರ್ನಾಟಕ, ರಾಜಕೀಯ
0
ಬಜರಂಗದಳವನ್ನು ಪಿಎಫ್​ಐ ಸಂಘಟನೆಗೆ ಹೋಲಿಕೆ ಆರೋಪ: AICC ಅಧ್ಯಕ್ಷರಿಗೆ ಕೋರ್ಟ್‌ ಸಮನ್ಸ್‌
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಬಹುಮತ ಪಡೆದು,  ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ. ಈ ಮಧ್ಯೆ ಬಜರಂಗದಳವನ್ನ ಪಿಎಫ್‌ಐ ಸಂಘಟನೆಗೆ ಹೋಲಿಕೆ ಮಾಡಿರೋ  ಆರೋಪದಡಿ, ಎಐಸಿಸಿ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್‌ ಸಮನ್ಸ್‌ ನೀಡಿದೆ. ಬಜರಂಗದಳ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆ ಸಂಬಂಧ, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ರಿಗೆ ಪಂಜಾಬಿನ ಸಂಗ್ರೂರ್‌ ನ್ಯಾಯಾಲ ಸಮನ್ಸ್‌ ಜಾರಿ ಮಾಡಿದೆ.

ADVERTISEMENT

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಹಿಂದೆ ಭಜರಂಗದಳ ಸಂಘಟನೆಯನ್ನ ಪಿಎಫ್‌ಐ ಜೊತೆ ಹೋಲಿಕೆ ಮಾಡಿದ್ದರು. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಿಶ್ವ ಹಿಂದೂ ಪರಿಷತ್‌ ಚಂಡೀಗಡ ಘಟಕವು 100 ಕೋಟಿ ರೂಪಾಯಿ ಮಾನಹಾನಿ ಪರಿಹಾರ ಕೋರಿ ನೋಟಿಸ್‌ ಜಾರಿ ಮಾಡಿತ್ತು.

Tags: #assmeblyelectionAICCCourtKarnataka GovernmentmallikarajunakhargePratidhvanipratidhvanidigitalpratidhvaninews
Previous Post

ಕಾಂಗ್ರೆಸ್ ಗೆದ್ದಾಗಿದೆ, ಸಿಎಂ ಆಯ್ಕೆ ಕಸರತ್ತು ಶುರುವಾಗಿದೆ.. ಯಾರಾಗ್ತಾರೆ ಸಿಎಂ..?

Next Post

SIDDU NEXT CM | ಸಿದ್ದರಾಮಯ್ಯ ಸಿಎಂ ಆಗ್ಲೇ ಬೇಕು ಎಂದು ಅಭಿಮಾನಿಗಳ ಪಟ್ಟು #PRATIDHVANI

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
Next Post

SIDDU NEXT CM | ಸಿದ್ದರಾಮಯ್ಯ ಸಿಎಂ ಆಗ್ಲೇ ಬೇಕು ಎಂದು ಅಭಿಮಾನಿಗಳ ಪಟ್ಟು #PRATIDHVANI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!