• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
May 15, 2023
in Top Story, ಇತರೆ / Others, ಇದೀಗ
0
ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆ :  ಹವಾಮಾನ ಇಲಾಖೆ ಮುನ್ಸೂಚನೆ
Share on WhatsAppShare on FacebookShare on Telegram

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಬೆಂಗಳೂರು (Bengaluru City), ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವೆಡೆ ಇಂದು ಮಳೆಯಾಗುವ (Rain) ಮುನ್ಸೂಚನೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರ (Met Centre Bengaluru – IMD) ಹೇಳಿದೆ.

ADVERTISEMENT

ಮೋಚಾ ಚಂಡಮಾರುತ ಪರಿಣಾಮದಿಂದ ಈಶಾನ್ಯ ರಾಜ್ಯಗಳಲ್ಲಿ ಹೆಚ್ಚು ಮಳೆಯಾಗಿದೆ. ಆದರೆ ಕೇರಳ, ಕರ್ನಾಟಕದ ಕರಾವಳಿ ಭಾಗದಲ್ಲೂ ಇದರ ಪರಿಣಾಮ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮ್ಯಾನ್ಮಾರ್ ಸೇರಿದಂತೆ ಹಲವೆಡೆ ನಿನ್ನೆ ಭಾರಿ ಮಳೆಯಾಗಿದ್ದು, ಸಾಮಾನ್ಯರ ಜೀವನ ಅಸ್ತವ್ಯಸ್ತಗೊಂಡಿತ್ತು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಜನ ಪರದಾಡುವಂತಾಗಿದೆ. ರಸ್ತೆಗಳ ತುಂಬ ನೀರು ಹರಿದಿದ್ದು, ವಾನಹ ಸವಾರರಿಗೂ ತೊಂದರೆಯಾಗಿದೆ.

ಬಂಗಾಳಕೊಲ್ಲಿ ಸಮುದ್ರ ತೀರದಲ್ಲಿ ಸೃಷ್ಟಿಯಾಗಿರುವ ಮೋಚಾ ಚಂಡಮಾರುತವು ನಿನ್ನೆಯಿಂದ (ಮೇ 14, ಭಾನುವಾರ) ತೀವ್ರ ಸ್ವರೂಪ ಪಡೆಯಲಿದೆ ಎನ್ನಲಾಗುತ್ತಿದೆ. ಚಂಡಮಾರುತ ಪರಿಣಾಮ ಎದುರಿಸಲು ಪಶ್ಚಿಮಬಂಗಾಳ, ಮ್ಯಾನ್ಮಾರ್‌ ಹಾಗೂ ಬಾಂಗ್ಲಾದೇಶಗಳು ಸಿದ್ಧತೆ ಮಾಡಿಕೊಂಡಿವೆ.

ಇತ್ತ ಕರ್ನಾಟಕದ ಕೆಲವು ಕಡೆ ನಿನ್ನೆ ಮಳೆಯಾಗಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಮಳೆಯಾದರೆ ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ 3 ಸೆಂಟಿ ಮೀಟರ್ ಮಳೆಯಾಗಿದೆ. ಉಳಿದಂತೆ ಮಣಿ, ಕಾರ್ಕಳ, ಭಾಗಮಂಡಲದಲ್ಲಿ ತಲಾ 2, ಕೋಟ, ಪಣಂಬೂರು, ಹುಣಸೂರು ಹಾಗೂ ಸಿರಾದಲ್ಲಿ ತಲಾ 1 ಸೆಂಟಿ ಮೀಟರ್ ಮಳೆಯಾಗಿದೆ.

ಒಳನಾಡು ಮತ್ತು ಕರಾವಳಿಯ ಬಹುತೇಕ ಕಡೆಗಳಲ್ಲಿ ಉಷ್ಣಾಂಶದಲ್ಲಿ ಹೆಚ್ಚಿನ ಬದಲಾವಣೆಗಳು ಆಗಿಲ್ಲ. ಕರಾವಳಿಯ ಒಂದೆರಡು ಕಡೆಗಳಲ್ಲಿ ಮಾತ್ರ ಉಷ್ಣಾಂಶ ಗಮನಾರ್ಹವಾಗಿ ಏರಿಕೆಯಾಗಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಅಂದರೆ 1.6 ಡಿಗ್ರಿ ಸೆಲ್ಸಿಯಸ್ ನಿಂದ 3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಹೆಚ್ಚಳವಾಗಿದೆ. ರಾಜ್ಯದಲ್ಲಿ ಅತಿ ಗರಿಷ್ಠ ಉಷ್ಣಾಂಶ 41.6 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.

Tags: Bengaluru CityBreaking NewshevyrainhevyRaininkarnatakaKarnatakalatestnewsRain
Previous Post

SIDDU NEXT CM | ಸಿದ್ದರಾಮಯ್ಯ ಸಿಎಂ ಆಗ್ಲೇ ಬೇಕು ಎಂದು ಅಭಿಮಾನಿಗಳ ಪಟ್ಟು #PRATIDHVANI

Next Post

‘ಅಲ್ಪಾವಧಿಗೆ ಸಿದ್ದಾರಾಮಯ್ಯ, ದೀರ್ಘಾವಧಿಗೆ ಡಿ.ಕೆ.ಶಿವಕುಮಾರ್‌: ನಟ ಚೇತನ್‌ ಟ್ವೀಟ್‌

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
Top Story

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

by ಪ್ರತಿಧ್ವನಿ
April 26, 2026
0

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಹೈಪ್ರೊಫೈಲ್ ವರದಿಗಾರರ ಔತಣಕೂಟದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆ ಯತ್ನ ನಡೆದಿದೆ ಎಂಬ...

Read moreDetails
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
Next Post
‘ಅಲ್ಪಾವಧಿಗೆ ಸಿದ್ದಾರಾಮಯ್ಯ, ದೀರ್ಘಾವಧಿಗೆ ಡಿ.ಕೆ.ಶಿವಕುಮಾರ್‌: ನಟ ಚೇತನ್‌ ಟ್ವೀಟ್‌

‘ಅಲ್ಪಾವಧಿಗೆ ಸಿದ್ದಾರಾಮಯ್ಯ, ದೀರ್ಘಾವಧಿಗೆ ಡಿ.ಕೆ.ಶಿವಕುಮಾರ್‌: ನಟ ಚೇತನ್‌ ಟ್ವೀಟ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada