• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

 Congress Cabinet Ministers | ತುಮಕೂರಿನಿಂದ ಮಂತ್ರಿಯಾಗೋರು ಯಾರು? ಲಾಬಿ ಶುರು |

Any Mind by Any Mind
May 15, 2023
in Top Story, ಇತರೆ / Others, ಇದೀಗ
0
 Congress Cabinet Ministers | ತುಮಕೂರಿನಿಂದ ಮಂತ್ರಿಯಾಗೋರು ಯಾರು? ಲಾಬಿ ಶುರು |
Share on WhatsAppShare on FacebookShare on Telegram

ತುಮಕೂರು: May; 15: ರಾಜ್ಯದ CM ಯಾರಾಗ್ತಾರೆ ಎಂಬ ದೊಡ್ಡ ಚರ್ಚೆ ನಡುವೆ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆಶಿ (D.K.Shivakumar) ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿದ್ದಾರೆ ಇದರ ನಡುವೆ ತುಮಕೂರು (Tumkur) ಜಿಲ್ಲೆಯಿಂದ ಯಾರು ಮತ್ರಿಯಾಗಲಿದ್ದಾರೆ ಎಂಬ ಚರ್ಚೆಯೂ ಶುರುವಾಗಿದೆ. ಜಿಲ್ಲೆಯಲ್ಲಿ ಈ ಬಾರಿ ಏಳು ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆದ್ದು ಕಿಂಗ್ ಎನಿಸಿದೆ, ಇತ್ತ ಗೆದ್ದಿರುವ ನಾಯಕರು ಮಂತ್ರಿ ಸ್ಥಾನ (Cabinet Ministers) ಪಡೆಯಲು ಲಾಬಿ ಶುರು ಮಾಡಿದ್ದಾರೆ.

ADVERTISEMENT

ಮಂತ್ರಿ ಸ್ಥಾನ ಪಡೆಯುವುದರಲ್ಲಿ ಮುಂಚೂಣಿಯಲ್ಲಿರುವ ನಾಯಕರು

ಟಿ.ಬಿ.ಜಯಚಂದ್ರ : T.B.JAYACHANDRA : ಶಿರಾ ಕ್ಷೇತ್ರದಲ್ಲಿ ಗೆದ್ದಿರುವ ಮಾಜಿ ಸಚಿವ ಟಿ.ಬಿ.ಜಯಚಂದ್ರ ಈ ಬಾರಿ ಸಚಿವರಾಗುವುದು ಖಚಿತ ಎನ್ನಲಾಗಿದೆ, ಜಿಲ್ಲೆಯಲ್ಲಿ ಪ್ರಭಾವಿ ಒಕ್ಕಲಿಗ ನಾಯಕರೆನಿಸಿರುವ ಜಯಚಂದ್ರ ಕಾಂಗ್ರೆಸ್‌ ಸರ್ಕಾರ ವಿದ್ದಾಗ ಸಚಿವರಾಗಿ ಹಲವು ಅಭಿವೃದ್ದಿ ಕೆಲಸ ಮಾಡಿದ್ದಾರೆ, ಶಿರಾ ತಾಲ್ಲೂಕಿಗೆ ಹೇಮಾವತಿ ನೀರು ಹರಿಸಿ ಆಧುನಿಕ ಭಗೀರಥ ಎಂಬ ಖ್ಯಾತಿಗೂ ಒಳಗಾಗಿದ್ದಾರೆ, ಈ ಬಾರಿ ಸಚಿವ ಸ್ಥಾನ ಸಿಗುವುದು ಖಚಿತ, ಸ್ಪೀಕರ್ ಹುದ್ದೆ ನನಗೆ ಇಷ್ಟ ಇಲ್ಲ ಎಂದು ಹೇಳಿ ಬಿಟ್ಟಿದ್ದಾರೆ, ಹಿಂದೆ ನಿರ್ವಹಿಸಿದ ನೀರಾವರಿ ಹಾಗೂ ಕಾನೂನು ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.

ಡಾ.ಜಿ.ಪರಮೇಶ್ಚರ್ :Dr.G Parameshwar : ಕೊರಟಗೆರೆ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಭರ್ಜರಿ ಜಯಭೇರಿ ಬಾರಿಸಿರುವ ಡಾ.ಜಿ.ಪರಮೇಶ್ವರ್ ಈ ಬಾರಿ ಮತ್ತೆ ಉಪಮುಖ್ಯಮಂತ್ರಿ ಸ್ಥಾನ ಪಡೆಯುವುದು ಖಚಿತ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಪ್ರಭಾವಿ ನಾಯಕರೆನಿಸಿರುವ ಪರಮೇಶ್ವರ್ ಹೈಕಮಾಂಡ್ ಮಟ್ಟದಲ್ಲೂ ತಮ್ಮದೇ ಆದ ವರ್ಚಸ್ಸು ಹೊಂದಿದ್ದಾರೆ, ದಲಿತ ಸಿಎಂ ಕೂಗು ಕೇಳಿ ಬಂದಾಗಲೆಲ್ಲಾ ಪರಮೇಶ್ವರ್ ಹೆಸರು ಮುಂಚೂಣಿ ಯಲ್ಲಿರುತ್ತೆ, ಆದರೆ ಸಿಎಂ ಸ್ಥಾನ ಸಿಗುವುದು ಅಷ್ಟು ಸುಲಭದ ಮಾತಲ್ಲ, ಸಿದ್ದು, ಡಿಕೆಶಿ ಪೈಪೋಟಿ ನಡುವೆ ಸಿಎಂ ಪಟ್ಟ ಯಾರಿಗೆ ಒಲಿಯಲಿದೆಯೋ ಗೊತ್ತಿಲ್ಲ, ಆದರೆ ಪರಂಗೆ ಡಿಸಿಎಂ ಪಟ್ಟ ಫಿಕ್ಸ್ ಎನ್ನಲಾಗಿದೆ.

ಕೆ.ಎನ್.ರಾಜಣ್ಣ : K.N.Rajanna: ಮಧುಗಿರಿ ಕ್ಷೇತ್ರದಿಂದ ಜಯ ಗಳಿಸಿರುವ ಕೆ.ಎನ್.ರಾಜಣ್ಣ ಅವರು ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ, ಈಗಾಗಲೇ ಸಿದ್ದರಾಮಯ್ಯ ಅವರೇ ಸಿಎಂ ಆಗಬೇಕು, ಅವರ ಪರವೇ ನಾನು ಓಟ್ ಮಾಡಿದ್ದೇನೆ ಎಂದು ಹೇಳಿಕೆ ನೀಡಿರುವ ರಾಜಣ್ಣ ಸಹಕಾರ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ, ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ರಾಜಣ್ಣ ಸಹಕಾರ ಕ್ಷೇತ್ರದಲ್ಲಿ ಸಾಕಷ್ಟು ಬೆಳವಣಿಗೆ ಬಯಸಿದ್ದಾರೆ, ಈ ನಿಟ್ಟಿನಲ್ಲಿ ಸಹಕಾರ ಖಾತೆ ಸಿಕ್ಕರೆ ಅನುಕೂಲವಾಗಲಿದೆ ಎಂಬ ಮಾತುಗಳನ್ನು ಈ ಹಿಂದೆ ಹೇಳಿದ್ದರು, ಇದೀಗ ಕಾಂಗ್ರೆಸ್ ಸರ್ಕಾರ ರಚನೆಯಾಗುವುದು ಖಚಿತವಾಗಿದ್ದು, ರಾಜಣ್ಣ ಸಹಕಾರ ಸಚಿವರಾಗುವುದು ನಿಶ್ಚಿತ ಎನ್ನಲಾಗಿದೆ.

ಅಲ್ಲದೆ ಗುಬ್ಬಿ ಕ್ಷೇತ್ರದಲ್ಲಿ ಗೆದ್ದಿರುವ ಎಸ್.ಆರ್.ಶ್ರೀನಿವಾಸ್ ಕೂಡ ಸಚಿವ ಸ್ಥಾನ ಸಿಗಲಿದೆ ಎಂಬ ಆಸೆಯಲ್ಲಿದ್ದಾರೆ, ಜೆಡಿಎಸ್ ನಲ್ಲಿದ್ದಾಗ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದ ಶ್ರೀನಿವಾಸ್ ಗೆ ಸಚಿವ ಸ್ಥಾನ ಸಿಗುತ್ತಾ ಕಾದು ನೋಬೇಕು. ಇನ್ನು ತಿಪಟೂರು ಕ್ಷೇತ್ರದಿಂದ ಗೆದ್ದಿರುವ ಹಿರಿಯ ನಾಯಕ ಕೆ.ಷಡಕ್ಷರಿ ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ, ಇದು ನನ್ನ ಕೊನೆ ಚುನಾವಣೆ ಎಂದಿರುವ ಷಡಕ್ಷರಿ ಅವರಿಗೆ ಮಂತ್ರಿಯಾಗುವ ಭಾಗ್ಯ ಇದೆಯಾ ಕಾದು ನೋಡಬೇಕು.

Tags: BJPcabinet ministerCongress PartyDKShivakumardr.G parameshwrakn rajannaSiddaramiahtT.B.Jayachandratumkurಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Congress Guarantee : ವಿದ್ಯುತ್‌ ಉಚಿತ ನೀಡುವ ಕಾಂಗ್ರೆಸ್‌ ಸರಕಾರ ಬಂದಿದೆ, ಬಿಲ್‌ ಕಟ್ಟೋಲ್ಲ ಹೋಗ್ರಿ ..!

Next Post

ತುಮಕೂರಿನಲ್ಲಿ ಹೆಚ್ಚಾಯ್ತು ದಲಿತ ಸಿಎಂ ಕೂಗು : ಪರಮೇಶ್ವರ್​ಗೆ ಸಿಎಂ ಸ್ಥಾನಕ್ಕೆ ಒತ್ತಾಯ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ತುಮಕೂರಿನಲ್ಲಿ ಹೆಚ್ಚಾಯ್ತು ದಲಿತ ಸಿಎಂ ಕೂಗು : ಪರಮೇಶ್ವರ್​ಗೆ ಸಿಎಂ ಸ್ಥಾನಕ್ಕೆ ಒತ್ತಾಯ

ತುಮಕೂರಿನಲ್ಲಿ ಹೆಚ್ಚಾಯ್ತು ದಲಿತ ಸಿಎಂ ಕೂಗು : ಪರಮೇಶ್ವರ್​ಗೆ ಸಿಎಂ ಸ್ಥಾನಕ್ಕೆ ಒತ್ತಾಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada