• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ನಡೆಸುತ್ತಿರುವ ಡಿಕೆಶಿ​ಗೆ ಬಿಗ್ ರಿಲೀಫ್

Any Mind by Any Mind
May 17, 2023
in Top Story, ಇತರೆ / Others, ಇದೀಗ, ರಾಜಕೀಯ
0
ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ನಡೆಸುತ್ತಿರುವ ಡಿಕೆಶಿ​ಗೆ ಬಿಗ್ ರಿಲೀಫ್
Share on WhatsAppShare on FacebookShare on Telegram

ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (KPCC President DK Shivakuamar) ವಿರುದ್ಧದ ಸಿಬಿಐ (CBI) ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಕೋರಿ ಸಿಬಿಐ (CBI) ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ (supreme court) ವಿಚಾರಣೆ ನಡೆಸಿತು. ಆದ್ರೆ, ಇಂದು ಯಾವುದೇ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ. ಅಲ್ಲದೇ ತಡೆಯಾಜ್ಞೆ ತೆರವಿಗೆ ಹೈಕೋರ್ಟ್ ನಲ್ಲೇ ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂಕೋರ್ಟ್, ಸಿಬಿಐಗೆ ತಿಳಿಸಿ ಮುಂದಿನ ವಿಚಾರಣೆಯನ್ನು ಜುಲೈ ತಿಂಗಳಿಗೆ ಮುಂದೂಡಿದೆ. ಇದರಿಂದ ಡಿಕೆ ಶಿವಕುಮಾರ್​ ಅವರಿಗೆ ತಾತ್ಕಾಲಿಕವಾಗಿ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ADVERTISEMENT

ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣದ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ತೆರವು ಮಾಡುವಂತೆ ಸಿಬಿಐ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ಹೈಕೋರ್ಟ್ ರಜೆ ಅವಧಿ ಮುಗಿಯಲಿರುವುದರಿಂದ ಅಲ್ಲೇ ವಿಚಾರಣೆ ಸೂಕ್ತ ಎಂದು ಅಭಿಪ್ರಾಯಪಟ್ಟಿದೆ.

Tags: CBICongress PartyDKShivakumarKPCC presidentlatest news digitallivenewssuprimcourt
Previous Post

Siddu Karnataka New CM : ಸಿದ್ದರಾಮಯ್ಯ ಮುಂದಿನ ಸಿಎಂ ; ಅಧಿಕೃತ ಘೋಷಣೆ ಬಾಕಿ!

Next Post

Next cm Siddaramaiah | 24ನೇ ಮುಖ್ಯ ಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿರುವ ಸಿದ್ದರಾಮಯ್ಯ

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

May 26, 2026
ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

May 26, 2026
Next Post
Next cm Siddaramaiah | 24ನೇ ಮುಖ್ಯ ಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿರುವ ಸಿದ್ದರಾಮಯ್ಯ

Next cm Siddaramaiah | 24ನೇ ಮುಖ್ಯ ಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿರುವ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!