• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Randeep Surjewala : ಸಿಎಂ ಆಯ್ಕೆ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ ; ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ : ರಣದೀಪ್ ಸುರ್ಜೇವಾಲ

Any Mind by Any Mind
May 17, 2023
in Top Story, ಇತರೆ / Others, ಇದೀಗ, ಕರ್ನಾಟಕ
0
Randeep Surjewala : ಸಿಎಂ ಆಯ್ಕೆ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ ; ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ : ರಣದೀಪ್ ಸುರ್ಜೇವಾಲ
Share on WhatsAppShare on FacebookShare on Telegram

ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಆಯ್ಕೆಯಲ್ಲಿ ಬಿಗ್​​ ಟ್ವಿಸ್ಟ್​, ಮುಂದಿನ cm ಆಯ್ಕೆ ಇನ್ನೂ ಅಂತಿಮವಾಗಿಲ್ಲ, ಯಾರೂ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದ ಸುರ್ಜೇವಾಲ ಹೇಳಿದ್ದಾರೆ. ಇದರೊಂದಿಗೆ CM ಹುದ್ದೆಗೆ ಪೈಪೋಟಿ ಮುಂದುವರಿದಂತಾಗಿದೆ. ಹೈಕಮಾಂಡ್ ಜತೆ ಹಲವು ಸುತ್ತಿನ ಸಭೆಗಳ ನಂತರ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಸುರ್ಜೇವಾಲ, ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ADVERTISEMENT

ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂಬ ವದಂತಿಗಳು ಹರಡಿದ್ದು, ರಾಜ್ಯದ ಹಲವೆಡೆ ಸಿದ್ದರಾಮಯ್ಯ ಬೆಂಬಲಿಗರು ಸಂಭ್ರಮವನ್ನೂ ವ್ಯಕ್ತಪಡಿಸಿದ್ದರು. ಹಲವೆಡೆ ಸಂಭ್ರಮಾಚರಣೆ ಆರಂಭವಾಗಿತ್ತು. ಇದರ ಬೆನ್ನಲ್ಲೇ ಸುರ್ಜೇವಾಲ ಅವರು ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, 135 ಸ್ಥಾನ ಗಳಿಸುವ ಮೂಲಕ ಕಾಂಗ್ರೆಸ್ ಭರ್ಜರಿ ಬಹುತಮ ಗಳಿಸಿತ್ತು. ಭಾನುವಾರ ರಾತ್ರಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಗಿತ್ತು. ಅದರಲ್ಲಿ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲು ಸಾಧ್ಯವಾಗದ ಕಾರಣ ವೀಕ್ಷಕರು ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್​​ಗೆ ಮಾಹಿತಿ ರವಾನಿಸಿದ್ದರು. ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳಾದ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಾತುಕತೆ ನಡೆಸಿದ್ದರು. ಆದರೆ ಹಲವು ಸುತ್ತಿನ ಮಾತುಕತೆಗಳ ನಂತರವೂ ಒಮ್ಮತಕ್ಕೆ ಬರುವುದು ಸಾಧ್ಯವಾಗಲಿಲ್ಲ.

Tags: AICCCongress PartyDKShivakumarRahul GandhiRandeep Surjewalasoniyagandhiwho is the next cmಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

What Are The Promises Made By Sonia Gandhi to DKS ; ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದ ಡಿಕೆಶಿ​ಗೆ ಸೋನಿಯಾ ಗಾಂಧಿ ಕೊಟ್ಟ ಭರವಸೆಗಳೇನು?

Next Post

Karnataka CM Updates : ಸಿಎಂ ಆಗಲು ನನಗೆ ಅವಕಾಶ ಕೊಡಿ ಅಥವಾ ನೀವೇ ಆಗಿ : ಮಲ್ಲಿಕಾರ್ಜುನ ಖರ್ಗೆಗೆ ಡಿಕೆಶಿ ಆಗ್ರಹ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
Top Story

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

by ಪ್ರತಿಧ್ವನಿ
April 26, 2026
0

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಹೈಪ್ರೊಫೈಲ್ ವರದಿಗಾರರ ಔತಣಕೂಟದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆ ಯತ್ನ ನಡೆದಿದೆ ಎಂಬ...

Read moreDetails
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
Karnataka CM Updates : ಸಿಎಂ ಆಗಲು ನನಗೆ ಅವಕಾಶ ಕೊಡಿ ಅಥವಾ ನೀವೇ ಆಗಿ : ಮಲ್ಲಿಕಾರ್ಜುನ ಖರ್ಗೆಗೆ ಡಿಕೆಶಿ ಆಗ್ರಹ

Karnataka CM Updates : ಸಿಎಂ ಆಗಲು ನನಗೆ ಅವಕಾಶ ಕೊಡಿ ಅಥವಾ ನೀವೇ ಆಗಿ : ಮಲ್ಲಿಕಾರ್ಜುನ ಖರ್ಗೆಗೆ ಡಿಕೆಶಿ ಆಗ್ರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!