• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಕನ್ನಡ ಸಿನಿಮಾ ಪ್ರೇಮಿಗಳಿಗೆ ಬಂಪರ್ ಆಫರ್ ನೀಡಿದ ಪಿವಿಆರ್- ಐನಾಕ್ಸ್​

ಪ್ರತಿಧ್ವನಿ by ಪ್ರತಿಧ್ವನಿ
May 18, 2023
in ಸಿನಿಮಾ
0
ಕನ್ನಡ ಸಿನಿಮಾ ಪ್ರೇಮಿಗಳಿಗೆ ಬಂಪರ್ ಆಫರ್ ನೀಡಿದ ಪಿವಿಆರ್- ಐನಾಕ್ಸ್​
Share on WhatsAppShare on FacebookShare on Telegram

ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡುವುದೇ ಒಂದು ಅದ್ಭುತ ಅನುಭವ. ಆದರೆ ಪಿವಿಆರ್ ಹಾಗೂ ಐನಾಕ್ಸ್​ ಗಳಂಥಹಾ ಮಲ್ಟಿಪ್ಲೆಕ್ಸ್​ಗಳು ಕೊಡುವ ಸೇವೆಗಿಂತಲೂ ಹೆಚ್ಚೇ ಶುಲ್ಕವನ್ನು ಪಡೆಯುತ್ತವೆ ಎಂಬುದು ಗ್ರಾಹಕರ ಅಪವಾದ. ಇದೀಗ ಪಿವಿಆರ್ ಹಾಗೂ ಐನಾಕ್ಸ್ ಜಂಟಿಯಾಗಿ ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಬಂಪರ್ ಆಫರ್ ಕೊಟ್ಟಿದೆ.

ADVERTISEMENT

ಮೇ 19ರಿಂದ 25ರವರೆಗೆ ಕನ್ನಡ ಸಿನಿ ಸ್ಪೆಷಲ್

ಪಿವಿರ್ ಮೊಟ್ಟ ಮೊದಲ ಬಾರಿಗೆ ಕನ್ನಡ ಸಿನೆಮಾಗಳ ಹೆಮ್ಮೆಯ ಸಂಭ್ರಮಾಚರಣೆ

ಪಿವಿಆರ್ ಹಾಗೂ ಐನಾಕ್ಸ್ ಕನ್ನಡ ಸಿನಿಮಾಗಳನ್ನು ಸಂಭ್ರಮಿಸುವ ಸುವರ್ಣ ಅವಕಾಶವನ್ನು ನೀಡಿದೆ. ಕನ್ನಡ ಸ್ಪೆಷಲ್ ಎಂಬ ವಿಶೇಷ ಆಫರ್ ನೀಡಿದೆ. ಅಂದರೆ ಕನ್ನಡ ಇಂಡಸ್ಟ್ರಿಯ ಬ್ಲಾಕ್ ಬಸ್ಟರ್ ಚಿತ್ರಗಳನ್ನು ರೀ ರಿಲೀಸ್ ಮಾಡುತ್ತಿದೆ. ಅದು ಕಡಿಮೆ ಬೆಲೆಯಲ್ಲಿ. ಕೇವಲ 99 ರೂಪಾಯಿಂದ ಟಿಕೆಟ್ ಶುರು ಮಾಡಿದೆ. ಹಾಗಿದ್ರೆ ಪಿವಿಆರ್ ಹಾಗೂ ಐನಾಕ್ಸ್ ಗಳಲ್ಲಿ ಮತ್ತೊಮ್ಮೆ ರಿಲೀಸ್ ಆಗಲಿರುವ ಬ್ಲಾಕ್ ಬಸ್ಟರ್ಸ್ ಚಿತ್ರಗಳು ಯಾವುದು ಅಂದರೆ,

  1. ರಾಜಕುಮಾರ
  2. ಯಜಮಾನ
  3. ಕೆಜಿಎಫ್-1
  4. ಮಫ್ತಿ
  5. ಮಾಸ್ಟರ್ ಪೀಸ್
  6. ಗಂಧದಗುಡಿ
  7. ಗರುಡ ಗಮನ ವೃಷಭ ವಾಹನ

ಯಾವಾಗ ಯಾವ ಚಿತ್ರ ರಿಲೀಸ್

ಪವರ್ ಸ್ಟಾರ್‌ ಪುನೀತ್ ರಾಜ್ ಕುಮಾರ್ ನಟನೆಯ ಫ್ಯಾಮಿಲಿ ಎಂಟರ್ ಟೈನರ್ ಸೂಪರ್ ಹಿಟ್ ಸಿನಿಮಾ ರಾಜಕುಮಾರ ಇದೇ ಶುಕ್ರವಾರದಂದು ರೀ ರಿಲೀಸ್ ಆಗ್ತಿದ್ರೆ, ಶನಿವಾರದಂದು ಯಜಮಾನ, ಭಾನುವಾರ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ -೧, ಸೋಮವಾರ ಶಿವಣ್ಣ ಶ್ರೀಮುರಳಿ ನಟನೆಯ ಮಫ್ತಿ, ಮಂಗಳವಾರದಂದು ಯಶ್ ನಟನೆಯ ಮಾಸ್ಟರ್ ಪೀಸ್, ಬುಧವಾರ ಅಪ್ಪು ಕನಸಿನ ಕೂಸು ಗಂಧದಗುಡಿ ಹಾಗೂ ಗುರುವಾರ ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಗರುಡ ಗಮನ ವೃಷಭ ವಾಹನ ಬಿಡುಗಡೆಯಾಗಲಿವೆ. ಈ ಮೂಲಕ ಒಂದು ವಾರಗಳ ಕಾಲ ಪಿವಿಆರ್ ಹಾಗೂ ಐನಾಕ್ಸ್ ಕನ್ನಡ ಬ್ಲಾಕ್ ಬಸ್ಟರ್ಸ್ ಚಿತ್ರಗಳನ್ನು ಪ್ರೇಕ್ಷಕರಿಗೆ ಸಂಭ್ರಮಿಸುವ ಅವಕಾಶ ನೀಡಿದೆ.

ಹೆಚ್ಚಿನ ಮಾಹಿತಿಗಾಗಿ www.pvrcinemas.com ಭೇಟಿ ನೀಡಿ ಹಾಗೂ ಬುಕ್ ಮೈ ಶೋ ನಲ್ಲಿ ಟಿಕೇಟ್ಸ್ ಲಭ್ಯವಿದೆ.

Tags: Film FestivalGandhad GudiInoxPVRrajkumarYajamana
Previous Post

ಕೊನೆಗೂ ಮುಗಿದ ಸಿಎಂ ಆಯ್ಕೆ ಕಸರತ್ತು : ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ

Next Post

ಭಾಗ-೨: ವಚನ ಚಳುವಳಿಯ ಪುನರುತ್ಥಾನ ಇಂದಿನ ತುರ್ತು ಅಗತ್ಯ

Related Posts

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ
Top Story

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

by ಪ್ರತಿಧ್ವನಿ
August 28, 2026
0

ಬೆಂಗಳೂರು: ಪ್ರತಿಷ್ಠಿತ 'ಫೋರ್ಬ್ಸ್ ಇಂಡಿಯಾ' ಬಿಡುಗಡೆ ಮಾಡಿರುವ ದೇಶದ ಪ್ರಮುಖ 100 ಗಣ್ಯರ (ಸೆಲೆಬ್ರಿಟಿಗಳ) ಪಟ್ಟಿಯಲ್ಲಿ ಸ್ಯಾಂಡಲ್‌ವುಡ್‌ನ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಸ್ಥಾನ ಪಡೆಯುವ...

Read moreDetails
ಅತಿಯಾದ ಹಿಂಸೆ..ಮಹಿಳೆಯರಿಗೆ ಅಗೌರವ: ‘ಟಾಕ್ಸಿಕ್’ ಬಗ್ಗೆ ಅಣ್ಣಾಮಲೈ ಅಸಮಾಧಾನ

ಅತಿಯಾದ ಹಿಂಸೆ..ಮಹಿಳೆಯರಿಗೆ ಅಗೌರವ: ‘ಟಾಕ್ಸಿಕ್’ ಬಗ್ಗೆ ಅಣ್ಣಾಮಲೈ ಅಸಮಾಧಾನ

August 28, 2026
ಟಾಕ್ಸಿಕ್’ನಲ್ಲಿ ಕಿಯಾರಾಗೆ ಧ್ವನಿ ನೀಡಿದ್ದು ಯಾರು? 120 ಮಂದಿಯ ನಡುವೆ ‘ಟಾಕ್ಸಿಕ್’ ಅವಕಾಶ ಗೆದ್ದ ಕಥೆ!

ಟಾಕ್ಸಿಕ್’ನಲ್ಲಿ ಕಿಯಾರಾಗೆ ಧ್ವನಿ ನೀಡಿದ್ದು ಯಾರು? 120 ಮಂದಿಯ ನಡುವೆ ‘ಟಾಕ್ಸಿಕ್’ ಅವಕಾಶ ಗೆದ್ದ ಕಥೆ!

August 27, 2026
ʼಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲʼ..ಬರ್ತಡೇ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಕಿಚ್ಚ ಸುದೀಪ್‌

ʼಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲʼ..ಬರ್ತಡೇ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಕಿಚ್ಚ ಸುದೀಪ್‌

August 27, 2026
ಚಿಕ್ಕಣ್ಣ ಮದುವೆಗೆ ದರ್ಶನ್‌ಗೆ ಆಹ್ವಾನ ಇಲ್ಲ; ಕಾರಣ ಬಿಚ್ಚಿಟ್ಟ ಹಾಸ್ಯನಟ

ಚಿಕ್ಕಣ್ಣ ಮದುವೆಗೆ ದರ್ಶನ್‌ಗೆ ಆಹ್ವಾನ ಇಲ್ಲ; ಕಾರಣ ಬಿಚ್ಚಿಟ್ಟ ಹಾಸ್ಯನಟ

August 25, 2026
Next Post
ಭಾಗ-೧: ವಚನ ಚಳುವಳಿಯ ಪುನರುತ್ಥಾನ ಇಂದಿನ ತುರ್ತು ಅಗತ್ಯ

ಭಾಗ-೨: ವಚನ ಚಳುವಳಿಯ ಪುನರುತ್ಥಾನ ಇಂದಿನ ತುರ್ತು ಅಗತ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada