• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದ ಡಿಕೆ ಶಿವಕುಮಾರ್​​ ಪಟ್ಟು ಸಡಿಲಿಸಿದ್ದು ಹೇಗೆ..?

ಪ್ರತಿಧ್ವನಿ by ಪ್ರತಿಧ್ವನಿ
May 18, 2023
in ರಾಜಕೀಯ
0
ಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದ ಡಿಕೆ ಶಿವಕುಮಾರ್​​ ಪಟ್ಟು ಸಡಿಲಿಸಿದ್ದು ಹೇಗೆ..?
Share on WhatsAppShare on FacebookShare on Telegram

ದೆಹಲಿ : ಸಿಎಂ ಸ್ಥಾನಕ್ಕಾಗಿ ಬಿಗಿಪಟ್ಟು ಹಿಡಿದು ಕೂತಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಇದೀಗ ಡಿಸಿಎಂ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ. ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗುವ ಕನಸಿಗೆ ಅಡ್ಡಗಾಲು ಹಾಕಲು ಯತ್ನಿಸಿದ್ದ ಡಿಕೆಶಿ ಕೊನೆ ಕ್ಷಣದಲ್ಲಿ ಯಾಕೆ ತನ್ನ ಪಟ್ಟು ಸಡಿಲಿಸಿದರು ಎಂಬುದಕ್ಕೆ ಕೊನೆಗೂ ಕಾರಣ ಬಯಲಾಗಿದೆ.

ADVERTISEMENT

ಡಿಕೆಶಿ ಮನವೊಲಿಸುವಲ್ಲಿ ಮಲ್ಲಿಕಾರ್ಜುನ ಖರ್ಗೆ ಸಂಪೂರ್ಣವಾಗಿ ವಿಫಲರಾಗುತ್ತಿದ್ದಂತೆಯೇ ಸೋನಿಯಾ ಗಾಂಧಿ ಮಧ್ಯರಾತ್ರಿ ಡಿಕೆಶಿಗೆ ವಿಡಿಯೋ ಕಾಲ್​ ಮಾಡಿದ್ದರು ಎನ್ನಲಾಗಿದೆ. ಕೆಸಿ ವೇಣುಗೋಪಾಲ್​ , ಸೋನಿಯಾಗಾಂಧಿ ಹಾಗೂ ಡಿಕೆಶಿ ನಡುವೆ ನಡೆದ ವರ್ಚುವಲ್​ ಮೀಟಿಂಗ್​ ಬಳಿಕ ಡಿಕೆಶಿ ತಮ್ಮ ಪಟ್ಟು ಸಡಿಲಿಸಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

ಸೋನಿಯಾ ಗಾಂಧಿ ಎದುರು ಡಿಕೆಶಿ ಸಾಕಷ್ಟು ಷರತ್ತುಗಳನ್ನು ಇರಿಸಿದ್ದಾರೆ ಎನ್ನಲಾಗಿದ್ದು ಈ ಎಲ್ಲಾ ಷರತ್ತುಗಳಿಗೆ ಸೋನಿಯಾ ಗಾಂಧಿ ಒಪ್ಪಿಕೊಂಡ ಬಳಿಕ ಸಂಧಾನ ಸಭೆ ಯಶಸ್ವಿಯಾಗಿದೆ ಎನ್ನಲಾಗಿದೆ .

Tags: DK ShivakumarKC VenugopalMallikarjuna KhargeSonia Gandhiಕಾಂಗ್ರೆಸ್​ಕೆಸಿ ವೇಣುಗೋಪಾಲ್​ಡಿ.ಕೆ ಶಿವಕುಮಾರ್​ಮಲ್ಲಿಕಾರ್ಜುನ ಖರ್ಗೆಸೋನಿಯಾ ಗಾಂಧಿ
Previous Post

ಪುತ್ತೂರು ಬಿಜೆಪಿ ಕಾರ್ಯಕರ್ತರಿಗೆ ಪೊಲೀಸ್‌ ದೌರ್ಜನ್ಯ: ಸಿಟ್ಟು ಹೊರಹಾಕುವ ಹಕ್ಕಿದೆ ಎಂದ ಪ್ರತಾಪ ಸಿಂಹ

Next Post

ಸಿಎಂ ಆಯ್ಕೆ ಬೆನ್ನಲ್ಲೇ ಬಿಜೆಪಿಯಲ್ಲಿ ವಿಪಕ್ಷ ನಾಯಕನ ನೇಮಕಕ್ಕೆ ಶುರು ಕಸರತ್ತು

Related Posts

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!
Top Story

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆಯ ಹರಿಹರ ಪಂಚಮಸಾಲಿ ಗುರು ಪೀಠದಿಂದ ಶ್ವಾಸಗುರು ವಚನಾನಂದ ಸ್ವಾಮೀಜಿಯವರನ್ನು ಉಚ್ಚಾಟಿಸಲಾಗಿದೆ. ಇಂದು ಸಭೆ ಸೇರಿದ್ಧ ಧರ್ಮ ದರ್ಶಿ ಮಂಡಳಿಯ 15 ಸದಸ್ಯರ...

Read moreDetails
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
Next Post
ಸಿಎಂ ಆಯ್ಕೆ ಬೆನ್ನಲ್ಲೇ ಬಿಜೆಪಿಯಲ್ಲಿ ವಿಪಕ್ಷ ನಾಯಕನ ನೇಮಕಕ್ಕೆ ಶುರು ಕಸರತ್ತು

ಸಿಎಂ ಆಯ್ಕೆ ಬೆನ್ನಲ್ಲೇ ಬಿಜೆಪಿಯಲ್ಲಿ ವಿಪಕ್ಷ ನಾಯಕನ ನೇಮಕಕ್ಕೆ ಶುರು ಕಸರತ್ತು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!