• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Kantheerava Stadium | ನಾಳೆ ಕಂಠೀರವ ಸ್ಟೇಡಿಯಂನಲ್ಲಿ ಸಿಎಂ ಪದಗ್ರಹಣ : 8 ರಾಜ್ಯಗಳಿಂದ ಬರುವ ಮುಖ್ಯಮಂತ್ರಿಗಳಿಗೆ Z+ ಭದ್ರತೆ

Any Mind by Any Mind
May 19, 2023
in Top Story, ಇತರೆ / Others, ಇದೀಗ, ಕರ್ನಾಟಕ
0
Kantheerava Stadium | ನಾಳೆ ಕಂಠೀರವ ಸ್ಟೇಡಿಯಂನಲ್ಲಿ ಸಿಎಂ ಪದಗ್ರಹಣ : 8 ರಾಜ್ಯಗಳಿಂದ ಬರುವ ಮುಖ್ಯಮಂತ್ರಿಗಳಿಗೆ Z+ ಭದ್ರತೆ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು :ಮೇ.19: ಸಿದ್ದರಾಮಯ್ಯ (Siddaramaiah) ಅವರನ್ನು ಮುಖ್ಯಮಂತ್ರಿ ಆಗಿ, ಡಿ.ಕೆ.ಶಿವಕುಮಾರ್‌ (DK Shivakumar) ಅವರನ್ನು ಡಿಸಿಎಂ ಆಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಘೋಷಣೆ ಮಾಡಲಾಗಿದೆ. ನಾಳೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ (Kanteerava Stadium) ಪ್ರತಿಜ್ಞಾವಿಧಿ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೇಂದ್ರದ ಘಟಾನುಘಟಿ ನಾಯಕರು ಭಾಗಿಯಾಗಲಿದ್ದು, ಆಗಮಿಸುವ ವಿವಿಐಪಿಗಳಿಗೆ Z+, CRPF ASL ಪ್ರೊಟೆಕ್ಟ್​ರಿಂದ ಭದ್ರತೆ ಒದಗಿಸಲಾಗಿದೆ. ವಿವಿಧ 8 ರಾಜ್ಯದ ಮುಖ್ಯಮಂತ್ರಿಗಳಿಗೆ Z+ ಮತ್ತು Z ಕ್ಯಾಟಗರಿ ಭದ್ರತೆ ನೀಡಲಾಗುತ್ತಿದೆ. ಕಂಠೀರವ ಕ್ರೀಡಾಂಗಣ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್​ ಒದಗಿಸಲಾಗಿದೆ.

ಹೆಚ್ಚುವರಿ ಪೋಲಿಸರ ನಿಯೋಜನೆ
ಇಬ್ಬರು ಜಂಟಿ ಪೊಲೀಸ್ ಆಯುಕ್ತರು ಸೇರಿ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತೆ ಒದಲಾಗಿಸಲಾಗಿದ್ದು, ಎಂಟು ಮಂದಿ ಡಿಸಿಪಿ, 10 ಮಂದಿ ಎಸಿಪಿ, 28 ಇನ್ಸ್​​ಪೆಕ್ಟರ್​ಗಳು, 1,500ಕ್ಕೂ ಹೆಚ್ಚು ಪೊಲೀಸರು ಮತ್ತು ಸಂಚಾರ ನಿರ್ವಹಣೆಗಾಗಿ 500 ಸಂಚಾರಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಪ್ರಮಾಣ ವಚನಕ್ಕೆ ಆಗಮಿಸಲಿರುವ ಗಣ್ಯರು

ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್, ಹಿಮಾಚಲಪ್ರದೇಶ ಸಿಎಂ ಸುಖ್ ವಿಂದರ್ ಸಿಂಗ್ ಸುಖು, ಛತ್ತೀಸ್​​​​ಗಢ ಸಿಎಂ ಭೂಪೇಶ್ ಬಘೇಲ್, ಬಿಹಾರ ಸಿಎಂ ನಿತೀಶ್​ ಕುಮಾರ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಪುದುಚೆರಿ ಸಿಎಂ ರಂಗಸ್ವಾಮಿ, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಮತ್ತು NCP ಮುಖ್ಯಸ್ಥ ಶರದ್​​ ಪವಾರ್​ ಆಗಮಿಸುತ್ತಿದ್ದಾರೆ.

Tags: Breaking NewsDKShivakumarKarnataka Politicskarnatakacmsiddaramaiahಸಿದ್ದರಾಮಯ್ಯ
Previous Post

Congress MLA ; ಇನ್ನೊಂದು ವಾರದಲ್ಲಿ ಎಲ್ಲಾ ಕ್ಲಿಯರ್‌ ಆಗ್ಬೇಕು..! : ಪ್ರದೀಪ್‌ ಈಶ್ವರ್ #Chikkaballapura #pradeepeshwar

Next Post

Expensive ice cream : ಇದು ಜಗತ್ತಿನ ದುಬಾರಿ ಐಸ್ ಕ್ರೀಮ್, ಈ ಐಸ್ ಕ್ರೀಮ್ ದುಡ್ಡಲ್ಲಿ ವರ್ಷಪೂರ್ತಿ ಊಟ ಮಾಡಬಹುದು..!

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
Expensive ice cream : ಇದು ಜಗತ್ತಿನ ದುಬಾರಿ ಐಸ್ ಕ್ರೀಮ್, ಈ ಐಸ್ ಕ್ರೀಮ್ ದುಡ್ಡಲ್ಲಿ ವರ್ಷಪೂರ್ತಿ ಊಟ ಮಾಡಬಹುದು..!

Expensive ice cream : ಇದು ಜಗತ್ತಿನ ದುಬಾರಿ ಐಸ್ ಕ್ರೀಮ್, ಈ ಐಸ್ ಕ್ರೀಮ್ ದುಡ್ಡಲ್ಲಿ ವರ್ಷಪೂರ್ತಿ ಊಟ ಮಾಡಬಹುದು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!