• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಿದ್ದು, ಡಿಕೆಶಿ ಬಣದವರಿಗೆ ಖಡಕ್​ ವಾರ್ನಿಂಗ್​ ನೀಡಿದ ಸುರ್ಜೆವಾಲಾ

Any Mind by Any Mind
May 23, 2023
in ರಾಜಕೀಯ
0
ಸಿದ್ದು, ಡಿಕೆಶಿ ಬಣದವರಿಗೆ ಖಡಕ್​ ವಾರ್ನಿಂಗ್​ ನೀಡಿದ ಸುರ್ಜೆವಾಲಾ
Share on WhatsAppShare on FacebookShare on Telegram

ಬೆಂಗಳೂರು: ಮುಂದಿನ ಐದು ವರ್ಷಗಳ ಕಾಲ ಸಿದ್ದರಾಮಯ್ಯರೇ ರಾಜ್ಯದ ಸಿಎಂ ಆಗಿ ಇರಲಿದ್ದಾರೆ ಎಂಬ ಸಚಿವ ಎಂಬಿ ಪಾಟೀಲ್​ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿಸಿದೆ. ಎಂಬಿ ಪಾಟೀಲ್​ ನೀಡಿರುವ ಈ ಹೇಳಿಕೆಯು ಡಿಕೆಶಿ ಹಾಗೂ ಸಿದ್ದರಾಮಯ್ಯ ಎರಡೂ ಬಣಗಳ ನಡುವೆ ದೊಡ್ಡ ಮಟ್ಟದಲ್ಲಿ ಪರ ವಿರೋಧದ ಚರ್ಚೆಯನ್ನು ಹುಟ್ಟು ಹಾಕಿದೆ.

ADVERTISEMENT

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್​ ಹೈಕಮಾಂಡ್​ ಡಿಕೆಶಿ ಹಾಗೂ ಸಿದ್ದರಾಮಯ್ಯ ಬಣದ ನಾಯಕರಿಗೆ ಖಡಕ್​ ಎಚ್ಚರಿಕೆ ರವಾನಿಸಿದೆ.

ರಾಜ್ಯ ಕಾಂಗ್ರೆಸ್​ ನಾಯಕರಿಗೆ ಈ ಸಂಬಂಧ ಸೂಚನೆ ನೀಡಿರುವ ಸುರ್ಜೆವಾಲಾ, ಈ ರೀತಿಯ ಹೇಳಿಕೆಗಳಿಂದ ಪಕ್ಷಕ್ಕೆ ಡ್ಯಾಮೇಜ್​ ಆಗುತ್ತಿದೆ. ಹೀಗಾಗಿ ಯಾರು ಕೂಡ ಅನಗತ್ಯ ಹೇಳಿಕೆಗಳನ್ನು ನೀಡಬಾರದು ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Tags: ChandanavanDK ShivakumarRandeep Surjewalasandalwoodsiddaramaiahಚಂದನವನಡಿಕೆ ಶಿವಕುಮಾರ್​ರಣದೀಪ್​ ಸುರ್ಜೆವಾಲಾಸಿದ್ದರಾಮಯ್ಯಸ್ಯಾಂಡಲ್​ವುಡ್​
Previous Post

Be careful not to disturb social harmony : ಸಾಮಾಜಿಕ ಸಾಮರಸ್ಯ ಕದಡದಂತೆ ಕಟ್ಟೆಚ್ಚರ ವಹಿಸಿ : ಪೊಲೀಸ್ ಅಧಿಕಾರಿಗಳಿಗೆ  ಸಿಎಂ, ಡಿಸಿಎಂ ಸೂಚನೆ..!

Next Post

No action has been taken against any official without fault : ತಪ್ಪಿಲ್ಲದೆ ಯಾವುದೇ ಅಧಿಕಾರಿಯ ವಿರುದ್ಧ ಕ್ರಮ ಜರುಗಿಸಿಲ್ಲ, ನಿಮ್ಮ ತಪ್ಪಿನಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದರೆ ನಾವು ಸಹಿಸಲ್ಲ ; ಸಿಎಂ ಸಿದ್ದು

Related Posts

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?
Top Story

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ಗ್ಯಾರಂಟಿ ಬಲದ ಮೇಲೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಇದೀಗ ಯೋಜನೆಯ ಫಲಾನುಭವಿಗಳಿಗೆ ಶಾಕ್‌ ನೀಡಲು ಮುಂದಾಗಿದೆ. ಪಂಚ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸ...

Read moreDetails
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
Next Post
No action has been taken against any official without fault : ತಪ್ಪಿಲ್ಲದೆ ಯಾವುದೇ ಅಧಿಕಾರಿಯ ವಿರುದ್ಧ ಕ್ರಮ ಜರುಗಿಸಿಲ್ಲ, ನಿಮ್ಮ ತಪ್ಪಿನಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದರೆ ನಾವು ಸಹಿಸಲ್ಲ ; ಸಿಎಂ ಸಿದ್ದು

No action has been taken against any official without fault : ತಪ್ಪಿಲ್ಲದೆ ಯಾವುದೇ ಅಧಿಕಾರಿಯ ವಿರುದ್ಧ ಕ್ರಮ ಜರುಗಿಸಿಲ್ಲ, ನಿಮ್ಮ ತಪ್ಪಿನಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದರೆ ನಾವು ಸಹಿಸಲ್ಲ ; ಸಿಎಂ ಸಿದ್ದು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!