• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿಶೇಷ

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : ಖಾಲಿ ಇದೆ ಪ್ರೊಫೆಸರ್​ ಹುದ್ದೆ, ಮಾಸಿಕ 1.20 ಲಕ್ಷ ರೂ. ಸಂಬಳ

Any Mind by Any Mind
May 24, 2023
in ವಿಶೇಷ
0
ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : ಖಾಲಿ ಇದೆ ಪ್ರೊಫೆಸರ್​ ಹುದ್ದೆ, ಮಾಸಿಕ 1.20 ಲಕ್ಷ ರೂ. ಸಂಬಳ
Share on WhatsAppShare on FacebookShare on Telegram

ಉತ್ತಮ ಉದ್ಯೋಗವನ್ನು ಹೊಂದಬೇಕು ಎಂಬ ಕನಸು ಹೊಂದಿರುವವರಿಗೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ಬೆಂಗಳೂರಿನಲ್ಲಿ ಉತ್ತಮ ಉದ್ಯೋಗಾವಕಾಶ ಕಾದಿದೆ. ಒಟ್ಟು 2 ಅಸಿಸ್ಟೆಂಟ್ ಪ್ರೊಫೆಸರ್, ಸೀನಿಯರ್ ಪ್ರಾಜೆಕ್ಟ್​ ಅಸೋಸಿಯೇಟ್​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ADVERTISEMENT

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು 2023, ಜೂನ್​​ 9 ಕೊನೆಯ ದಿನಾಂಕವಾಗಿದೆ. ಈ ಹುದ್ದೆಯ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ :

ಹುದ್ದೆ : ಅಸಿಸ್ಟೆಂಟ್ ಪ್ರೊಫೆಸರ್, ಸೀನಿಯರ್ ಪ್ರಾಜೆಕ್ಟ್​ ಅಸೋಸಿಯೇಟ್

ಸಂಸ್ಥೆಯ ಹೆಸರು : ನಿಮ್ಹಾನ್ಸ್​ , ಬೆಂಗಳೂರು

ಖಾಲಿ ಇರುವ ಹುದ್ದೆ : 2

ಶೈಕ್ಷಣಿಕ ಅರ್ಹತೆ : ಅಸಿಸ್ಟೆಂಟ್ ಪ್ರೊಫೆಸರ್- ಎಂಡಿ, ಡಿಎನ್​ಬಿ , ಸೀನಿಯರ್ ಪ್ರಾಜೆಕ್ಟ್​ ಅಸೋಸಿಯೇಟ್- ಸ್ನಾತಕೋತ್ತರ ಪದವಿ, ಪಿಎಚ್​.ಡಿ

Tags: Assistant ProfessorBangaloreJob AlertJob VacancyNimhansಅಸಿಸ್ಟಂಟ್​ ಪ್ರೊಫೆಸರ್​ಉದ್ಯೋಗಾವಕಾಶಜಾಬ್​ ಅಲರ್ಟ್​ನಿಮ್ಹಾನ್ಸ್​ಬೆಂಗಳೂರು
Previous Post

ಪೆಗಾಸಸ್ ಬದಲಿಗೆ ಜನಪ್ರಿಯವಲ್ಲದ ಸಂಸ್ಥೆಗಳ ಸ್ಪೈವೇರ್ ಖರಿದಿಸಲಿರುವ ಮೋದಿ ಸರ್ಕಾರ: ಫೈನಾನ್ಷಿಯಲ್ ಟೈಮ್ಸ್

Next Post

School Text Book Row ; ಮತ್ತೆ ಪರಿಷ್ಕರಣೆ ಆಗುತ್ತಾ ಶಾಲಾ ಪಠ್ಯ ಪುಸ್ತಕ : ಸಿಎಂ ಸಿದ್ದು ಏನಂದ್ರು ಗೊತ್ತಾ?

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಮೋದಿಗೆ ಅಂಬಾನಿ, ಅದಾನಿಗಳ ಬ್ಯುಸಿನೆಸ್ ಮುಖ್ಯವಾದಾಗ ದೇಶ ಹೇಗೆ ಉದ್ಧಾರವಾದೀತು..?

ಮೋದಿಗೆ ಅಂಬಾನಿ, ಅದಾನಿಗಳ ಬ್ಯುಸಿನೆಸ್ ಮುಖ್ಯವಾದಾಗ ದೇಶ ಹೇಗೆ ಉದ್ಧಾರವಾದೀತು..?

March 31, 2026
Next Post
School Text Book Row ; ಮತ್ತೆ ಪರಿಷ್ಕರಣೆ ಆಗುತ್ತಾ ಶಾಲಾ ಪಠ್ಯ ಪುಸ್ತಕ : ಸಿಎಂ ಸಿದ್ದು ಏನಂದ್ರು ಗೊತ್ತಾ?

School Text Book Row ; ಮತ್ತೆ ಪರಿಷ್ಕರಣೆ ಆಗುತ್ತಾ ಶಾಲಾ ಪಠ್ಯ ಪುಸ್ತಕ : ಸಿಎಂ ಸಿದ್ದು ಏನಂದ್ರು ಗೊತ್ತಾ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!