• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನೂತನ ಸಂಸತ್ತಿನಲ್ಲಿ ರಾರಾಜಿಸಲಿದೆ ‘ಸೆಂಗೋಲ್​’: ಈ ರಾಜದಂಡದ ಹಿಂದಿನ ಐತಿಹಾಸಿಕ ಕತೆ ಗೊತ್ತೆ?

Any Mind by Any Mind
May 24, 2023
in ದೇಶ
0
ನೂತನ ಸಂಸತ್ತಿನಲ್ಲಿ ರಾರಾಜಿಸಲಿದೆ ‘ಸೆಂಗೋಲ್​’: ಈ ರಾಜದಂಡದ ಹಿಂದಿನ ಐತಿಹಾಸಿಕ ಕತೆ ಗೊತ್ತೆ?
Share on WhatsAppShare on FacebookShare on Telegram

ದೆಹಲಿ : ಮೇ 28ರಂದು ಪ್ರಧಾನಿ ಮೋದಿ ಸಂಸತ್ತಿನ ನೂತನ ಕಟ್ಟಡವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ದೇಶವು ಐತಿಹಾಸಿಕ ಘಟನೆಯೊಂದಕ್ಕೆ ಸಾಕ್ಷಿಯಾಗಲಿದೆ. 1947ರ ಆಗಸ್ಟ್​ 14ರ ರಾತ್ರಿ 10:45ರ ಸುಮಾರಿಗೆ ತಮಿಳುನಾಡಿನಿಂದ ಪಂಡಿತ್​​ ಜವಹರಲಾಲ ನೆಹರೂ ತಮಿಳುನಾಡಿನಿಂದ ವಿಶೇಷವಾಗಿ ತರಿಸಿದ್ದ ಚಿನ್ನದ ರಾಜದಂಡ ಸೆಂಗೋಲ್​ನ್ನು ಸಂಸತ್ತಿನ ಹೊಸ ಕಟ್ಟಡದಲ್ಲಿ ಇರಿಸಲು ನಿರ್ಧರಿಸಲಾಗಿದೆ.

ADVERTISEMENT

1947ರ ಆಗಸ್ಟ್​ 14ರ ಮಧ್ಯರಾತ್ರಿ ಬ್ರಿಟೀಷರಿಂದ ಅಧಿಕಾರ ಹಸ್ತಾಂತರ ಮಾಡಿಕೊಳ್ಳುವ ಸಂದರ್ಭದಲ್ಲಿ ನೆಹರೂ ಇದನ್ನು ಬಳಿಸಿದ್ದರು . ಸೆಂಗೋಲ್​ ಎಂಬುದು ತಮಿಳು ಪದವಾಗಿದ್ದು ಇದರ ಅರ್ಥ ಸಂಪತ್ತು ಎಂದಾಗಿದೆ. ಬ್ರಿಟೀಷರು ಭಾರತೀಯರಿಗೆ ಅಧಿಕಾರ ಹಸ್ತಾಂತರಿಸುವ ಸಂದರ್ಭದಲ್ಲಿ ನೀಡಿದ್ದ ಸೆಂಗೋಲ್​​ಗೆ ಪುನರುಜ್ಜೀವನ ನೀಡಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಹೇಳಿದ್ದಾರೆ.

ಈ ಸೆಂಗೋಲ್​ನ್ನು ಬ್ರಿಟೀಷರಿಂದ ಭಾರತಕ್ಕೆ ಅಧಿಕಾರ ವರ್ಗಾವಣೆಯ ಸಂಕೇತವೆಂದು ಈ ಸೆಂಗೋಲ್​ನ್ನು ಪರಿಗಣಿಸಲಾಗಿತ್ತು. ಚಿನ್ನದ ಈ ರಾಜದಂಡವು ಆಭರಣಗಳಿಂದ ಕೂಡಿತ್ತು. ಆ ಅವಧಿಯಲ್ಲಿ ಈ ಸೆಂಗೋಲ್​ನ ಬೆಲೆ ಸುಮಾರು 15 ಸಾವಿರ ರೂಪಾಯಿ ಆಗಿತ್ತು ಎನ್ನಲಾಗಿದೆ.

Tags: britishnew ParliamentPM ModiPM NehruSengolUnion Home Minister Amit Shah
Previous Post

US debt ceiling Crisis : ದಿವಾಳಿ ಅಂಚಿಗೆ ಅಮೆರಿಕ ; ಏನಿದು ಸಾಲಮಿತಿಯ ಬಿಕ್ಕಟ್ಟು?

Next Post

ಕೋವಿಡ್​​ಗಿಂತಲೂ ಭಯಾನಕ ವೈರಸ್​​ಗೆ ಸಿದ್ಧರಾಗಿ : WHO ವಾರ್ನಿಂಗ್​​

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಕೋವಿಡ್​​ಗಿಂತಲೂ ಭಯಾನಕ ವೈರಸ್​​ಗೆ ಸಿದ್ಧರಾಗಿ : WHO ವಾರ್ನಿಂಗ್​​

ಕೋವಿಡ್​​ಗಿಂತಲೂ ಭಯಾನಕ ವೈರಸ್​​ಗೆ ಸಿದ್ಧರಾಗಿ : WHO ವಾರ್ನಿಂಗ್​​

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!