• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿಶೇಷ

ಒಂದೇ ಮನೆಯ ಇಬ್ಬರು ಸದಸ್ಯರು ಪಿಎಂ ಕಿಸಾನ್​ ಯೋಜನೆಯ ಲಾಭ ಪಡೆಯಬಹುದೇ?

Any Mind by Any Mind
May 25, 2023
in ವಿಶೇಷ
0
ಒಂದೇ ಮನೆಯ ಇಬ್ಬರು ಸದಸ್ಯರು ಪಿಎಂ ಕಿಸಾನ್​ ಯೋಜನೆಯ ಲಾಭ ಪಡೆಯಬಹುದೇ?
Share on WhatsAppShare on FacebookShare on Telegram

ಕೇಂದ್ರ ಸರ್ಕಾರದ ಪಿಎಂ ಕಿಸಾನ್​ ಸಮ್ಮಾನ್​ ನಿಧಿ ಯೋಜನೆಯ ಅಡಿಯಲ್ಲಿ ಈಗಾಗಲೇ ಕೋಟ್ಯಂತರ ರೈತರು ಆರ್ಥಿಕ ನೆರವು ಪಡೆದಿದ್ದಾರೆ. ಈಗಾಗಲೇ 13 ಕಂತುಗಳ ಸದುಪಯೋಗ ಪಡೆದಿರುವ ರೈತರು 14ನೇ ಕಂತಿನ ಬಿಡುಗಡೆಗೆ ಕಾಯುತ್ತಿದ್ದಾರೆ. ಅನೇಕರಿಗೆ ಪಿಎಂ ಕಿಸಾನ್​ ಸಮ್ಮಾನ್​ ನಿಧಿ ಯೋಜನೆಯ ಅಡಿಯಲ್ಲಿ ಒಂದೇ ಕುಟುಂಬದ ಇಬ್ಬರಿಗೆ ಹಣ ಪಡೆಯಲು ಸಾಧ್ಯವಿದೆಯಾ ಎಂಬ ಅನುಮಾನವಿದೆ. ಈ ಪ್ರಶ್ನೆಗೆ ಉತ್ತರ ಇಲ್ಲಿದೆ

ADVERTISEMENT


ಪಿಎಂ ಕಿಸಾನ್​ ಯೋಜನೆಯು ಜಮೀನು ಮಾಲೀಕನಿಗೆ ಮಾತ್ರ ಸಿಗುವಂತದ್ದು. ಹೀಗಾಗಿ ಜಮೀನು ಮಾಲೀಕನಾದವನು ಈ ಯೋಜನೆಯಿಂದ ಮಾಸಿಕ 2000 ರೂಪಾಯಿಗಳನ್ನು ಪಡೆಯಬಹುದಾಗಿದೆ. ಕೆಲವೊಂದು ಕಡೆಗಳಲ್ಲಿ ಜಮೀನಿಗೆ ಜಂಟಿ ಮಾಲೀಕತ್ವ ಇದ್ದಲ್ಲಿ ಆಗ ಕೂಡ ಕೇವಲ ಒಬ್ಬರು ಮಾತ್ರ ಈ ಯೋಜನೆಯ ಫಲಾನುಭವಿಯಾಗಲು ಸಾಧ್ಯವಿದೆ.


ಒಂದು ವೇಳೆ ಒಂದೇ ಮನೆಯಲ್ಲಿದ್ದು ಬೇರೆ ಬೇರೆ ಜಮೀನಿನ ಮಾಲೀಕರು ನೀವಾಗಿದ್ದಲ್ಲಿ ಆದ ಈ ಯೋಜನೆಯ ನಿಯಮದ ಪ್ರಕಾರ ಯೋಜನೆಯ ಲಾಭವನ್ನು ಪಡೆಯುವುದು ಸಾಧ್ಯವಿದೆ.
ಪಿಎಂ ಕಿಸಾನ್​ ಸಮ್ಮಾನ್​ ನಿಧಿ ಯೋಜನೆಯಲ್ಲಿ ನಿಮ್ಮ ಹೆಸರು ಇದೆಯೇ ಎಂದು ಪರಿಶೀಲಿಸುವುದು ಹೇಗೆ ?
ಪಿಎಂ ಕಿಸಾನ್ ಯೋಜನೆಯ ಪೋರ್ಟಲ್ pmkisan.gov.inಗೆ ಭೇಟಿ ನೀಡಿ
ಫಾರ್ಮರ್ಸ್ ಕಾರ್ನರ್ ಅಡಿಯಲ್ಲಿ ಬೆನಿಫಿಶಿಯರಿ ಲಿಸ್ಟ್ ಮೇಲೆ ಕ್ಲಿಕ್​ ಮಾಡಿ
ಇಲ್ಲಿ ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು, ಊರನ್ನು ಆರಿಸಿಕೊಳ್ಳಿ.
ನಿಮ್ಮ ಊರಿನ ಎಲ್ಲಾ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಎಂದು ನೋಡಿಕೊಳ್ಳಿ

Tags: 000 per annumBJPCentral GovernmentPM Kisan Samman Nidhi YojanaPrime Minister ModiRs 6
Previous Post

ಜೆಡಿಎಸ್​ ಯುವಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್​ ಕುಮಾರಸ್ವಾಮಿ ರಾಜೀನಾಮೆ

Next Post

ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ.!? ಶಾಸಕ ಹರೀಶ್ ಪೂಂಜಾ ವಿರುದ್ಧ FIR!

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

April 15, 2026
ಪಾಸ್‌ಪೋರ್ಟ್ ಇಲ್ಲದೇ ವಿಶ್ವ ಸುತ್ತುವ 3 ಮಂದಿ ಯಾರು? ಇಲ್ಲಿದೆ ಕುತೂಹಲಕಾರಿ ಮಾಹಿತಿ

ಪಾಸ್‌ಪೋರ್ಟ್ ಇಲ್ಲದೇ ವಿಶ್ವ ಸುತ್ತುವ 3 ಮಂದಿ ಯಾರು? ಇಲ್ಲಿದೆ ಕುತೂಹಲಕಾರಿ ಮಾಹಿತಿ

April 14, 2026
Next Post
24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಕೊಂದಿದ್ದಾರೆ : ಬಿಜೆಪಿ ಶಾಸಕನ ಗಂಭೀರ ಆರೋಪ

ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ.!? ಶಾಸಕ ಹರೀಶ್ ಪೂಂಜಾ ವಿರುದ್ಧ FIR!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada