• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಡ್ರಗ್ಸ್​ ಮುಕ್ತ ಬೆಂಗಳೂರಿಗೆ ಕರೆ ನೀಡಿದ ಡಿಜಿ ಐಜಿಪಿ ಅಲೋಕ್​ ಮೋಹನ್​

ಪ್ರತಿಧ್ವನಿ by ಪ್ರತಿಧ್ವನಿ
May 26, 2023
in ಕರ್ನಾಟಕ
0
ಡ್ರಗ್ಸ್​ ಮುಕ್ತ ಬೆಂಗಳೂರಿಗೆ ಕರೆ ನೀಡಿದ ಡಿಜಿ ಐಜಿಪಿ ಅಲೋಕ್​ ಮೋಹನ್​
Share on WhatsAppShare on FacebookShare on Telegram

ಪೊಲೀಸ್​ ಆಯುಕ್ತರ ಕಚೇರಿಯಲ್ಲಿಂದು ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದ್ದು ಸಭೆಯಲ್ಲಿ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಡಿಜಿ – ಐಜಿಪಿ ಖಡಕ್​ ವಾರ್ನಿಂಗ್​ ನೀಡಿದ್ದಾರೆ. ನಗರದಲ್ಲಿ ಇನ್ಮುಂದೆ ರೌಡಿಸಂ ಇಲ್ಲವಾಗಬೇಕು ಹಾಗೂ ಡ್ರಗ್ಸ್​ ದಂಧೆಗೆ ಬ್ರೇಕ್​ ಬೀಳದಂತೆ ನೋಡಿಕೊಳ್ಳುವುದು ನಿಮ್ಮ ಮೊದಲ ಆದ್ಯತೆಯಾಗಿರಲಿ ಎಂದು ಸೂಚನೆ ನೀಡಿದ್ದಾರೆ.

ADVERTISEMENT

ಪೊಲೀಸ್​ ಠಾಣೆಗಳಲ್ಲಿ ಸಿಬ್ಬಂದಿ ಒಳ್ಳೆಯ ನಡತೆ ಹೊಂದಿರಬೇಕು . ಠಾಣೆಗೆ ಬರುವ ಸಾರ್ವಜನಿಕರ ಜೊತೆಯಲ್ಲಿ ಸಭ್ಯ ರೀತಿಯಲ್ಲಿ ವರ್ತಿಸಬೇಕು. ಎಲ್ಲಾ ವಿಭಾಗದ ಡಿಸಿಪಿಗಳು ದಿನಕ್ಕೆ ಒಂದು ಠಾಣೆಗೆ ಭೇಟಿ ನೀಡಬೇಕು. ಅಂತೆಯೇ ಡಿಸಿಪಿ ಮಾದರಿಯಲ್ಲಿ ಎಸಿಪಿಗಳು ಎರಡು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಬೇಕು , ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಆ ಬಗ್ಗೆ ಮಾಹಿತಿಯನ್ನು ಪೊಲೀಸ್​ ಆಯುಕ್ತರಿಗೆ ರವಾನಿಸಬೇಕೆಂದು ಡಿಜಿ ಐಜಿಪಿ ಅಲೋಕ್​ ಮೋಹನ್ ಸೂಚನೆ ನೀಡಿದ್ದಾರೆ.

ಪೊಲೀಸ್​ ಠಾಣೆಗಳಿಗೆ ಕಮಿಷನರ್​ಮ ಡಿಜಿ ಕೂಡ ಸಪ್ರೈಸ್​ ವಿಸಿಟ್​ ನೀಡುತ್ತಾರೆ. ಠಾಣೆಯಲ್ಲಿ ಸಿಬ್ಬಂದಿ ಯಾವ ರೀತಿ ನಡೆದುಕೊಳ್ತಾರೆ ಅನ್ನೋದನ್ನು ಪರಿಶೀಲನೆ ಮಾಡಲಾಗುತ್ತೆ. ದೂರುದಾರರ ಸೋಗಿನಲ್ಲಿ ಹಿರಿಯ ಅಧಿಕಾರಿಗಳೇ ವಿಸಿಟ್​ ಕೊಡಬಹುದು. ಈ ಮೂಲಕ ದೂರುದಾರರ ಜೊತೆಯಲ್ಲಿ ಸಿಬ್ಬಂದಿ ವರ್ತನೆ ಹೇಗಿರುತ್ತೆ ಅನ್ನೋದನ್ನು ಪರಿಶೀಲನೆ ಮಾಡಲಾಗುತ್ತೆ ಎಂದು ಡಿಜಿ ಐಜಿಪಿ ಅಲೋಕ್​ ಮೋಹನ್​ ಹೇಳಿದ್ರು.

Tags: BangaloreCommissioner of Police meetingDG IGP Alok MohanDrug free BangaloreZero rowdism
Previous Post

BREAKING ಆಪ್ ನಾಯಕ ಸತ್ಯೇಂದ್ರ ಜೈನ್‌ಗೆ ಷರತ್ತು ಬದ್ದ ಮಧ್ಯಂತರ ಜಾಮೀನು..!

Next Post

Heavy Rain : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 28 ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
Heavy Rain : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 28 ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ

Heavy Rain : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 28 ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!