• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

Three New Trains from Kalaburagi : ಕಲಬುರಗಿ , ಬೀದರ್ ನಿಂದ ಬೆಂಗಳೂರಿಗೆ ಮೂರು ಹೊಸ ರೈಲು ಆರಂಭಿಸುವಂತೆ ರೈಲ್ವೆ ಸಚಿವರಿಗೆ ಖರ್ಗೆ ಪತ್ರ

Any Mind by Any Mind
May 26, 2023
in Uncategorized
0
Three New Trains from Kalaburagi : ಕಲಬುರಗಿ , ಬೀದರ್ ನಿಂದ ಬೆಂಗಳೂರಿಗೆ ಮೂರು ಹೊಸ ರೈಲು ಆರಂಭಿಸುವಂತೆ ರೈಲ್ವೆ ಸಚಿವರಿಗೆ ಖರ್ಗೆ ಪತ್ರ
Share on WhatsAppShare on FacebookShare on Telegram

ಕಲಬುರಗಿ: ಕಲಬುರಗಿಯಿಂದ ಬೆಂಗಳೂರಿಗೆ ಎರಡು ಹಾಗೂ ಬೀದರ್ ನಿಂದ ಬೆಂಗಳೂರಿಗೆ ಒಂದು ಹೊಸ ರೈಲು ಓಡಿಸುವಂತೆ ಆಗ್ರಹಿಸಿ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿದ್ದಾರೆ.

ADVERTISEMENT

ಕಲಬುರಗಿ ಬೆಂಗಳೂರು ಹಾಗೂ ಬೀದರ್ ಬೆಂಗಳೂರು ನಡುವಿನ ಪ್ರಯಾಣಿಕರ ದಟ್ಟಣೆಯ ಕುರಿತಂತೆ ವಿಸ್ತಾರವಾಗಿ ವಿವರಿಸಿರುವ ಖರ್ಗೆ, ಕಲಬುರಗಿಯಿಂದ ಬೆಂಗಳೂರಿಗೆ ಪ್ರತಿನಿತ್ಯ ಸುಮಾರು 6,000 ಪ್ರಯಾಣಿಕರು ಸಂಚರಿಸುತ್ತಿದ್ದು ಹೆಚ್ಚಿನ ರೈಲುಗಳ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.

ಈ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರಲ್ಲಿ ಬಹುತೇಕರು ವಲಸೆ ಕೂಲಿ ಕಾರ್ಮಿಕರಾಗಿದ್ದಾರೆ. ಮೀಸಲು ಬೋಗಿಗಳಲ್ಲಿಆಸನ ಕಾಯ್ದಿರಿಸಲು ಹಣಕಾಸಿನ ದೃಷ್ಟಿಯಿಂದ ಅವರ ಶಕ್ತಿಗೆ ಮೀರಿದ್ದಾಗಿದ್ದು, ಅವರು ಜನರಲ್ ಬೋಗಿಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಇದು ಜನದಟ್ಟಣೆ ಹೆಚ್ಚಾಗಲು ಕಾರಣವಾಗಿದ್ದು ಪ್ರಯಾಣಿಕರು ಆಸನದ ಕೊರತೆಯಿಂದಾಗಿ ಕೆಳಗೆ ಮಲಗಿಕೊಂಡು ಪ್ರಯಾಣಿಸುತ್ತಿದ್ದಾರೆ.

ಇದು ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳುವಂತೆ ಮಾಡಿದೆ ಎಂದು ಖರ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಬೀದರ್ ಹಾಗೂ ಬೆಂಗಳೂರು ನಡುವೆ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಈ ಎರಡು ನಗರಗಳಿಗೆ ನಿಗದಿಪಡಿಸಿದ ಮೀಸಲಿಸಿರುವ ಆಸನಗಳ ಸಂಖ್ಯೆ ತೀರಾ ಕಡಿಮೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಕಲಬುರಗಿ- ಬೆಂಗಳೂರು ನಡುವೆ ಎರಡು ನೂತನ ರೈಲುಗಳು ಹಾಗೂ ಬೀದರ್-ಬೆಂಗಳೂರು ನಡುವೆ ಒಂದು ನೂತನ ರೈಲು ಓಡಿಸುವ ಅವಶ್ಯಕತೆ ಇದ್ದು, ಇದರಿಂದ ಜನಸಂದಣಿ ಕಡಿಮೆಯಾಗುವುದರ ಜೊತೆಗೆ ಪ್ರಯಾಣಿಕರು ಎದುರಿಸುತ್ತಿರುವ ಅನಾನುಕೂಲತೆ ಕಡಿಮೆಯಾಗಲಿದೆ ಎಂದು ಖರ್ಗೆ ವಿವರಿಸಿದ್ದಾರೆ.

Tags: amithshahBidar to BangaloreBJP GovernmentKalaburagilatestnewstodayMallikarjun KhargeModiPMModiRailway Ministerthree new trains
Previous Post

ನಿಮ್ಮ ಸರ್ಕಾರ ಮೂರು ತಿಂಗಳು ಇರಲ್ಲ : ಕಾಂಗ್ರೆಸ್​ಗೆ ಆರ್​.ಅಶೋಕ್​ ಟಾಂಗ್​

Next Post

ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಭವಾನಿ ರೇವಣ್ಣ ಕಣ್ಣು …? ಮಾಜಿ ಸಚಿವ ರೇವಣ್ಣ ಹೇಳಿದಿಷ್ಟು

Related Posts

ದಿಢೀರ್ ಗಾಳಿ-ಮಳೆಗೆ ಸಂಬರಗಿ ತತ್ತರ; ಮನೆಗಳ ಮೇಲ್ಛಾವಣಿ ಹಾರಿ, ಬೆಳೆಗಳಿಗೆ ಹಾನಿ
Uncategorized

ದಿಢೀರ್ ಗಾಳಿ-ಮಳೆಗೆ ಸಂಬರಗಿ ತತ್ತರ; ಮನೆಗಳ ಮೇಲ್ಛಾವಣಿ ಹಾರಿ, ಬೆಳೆಗಳಿಗೆ ಹಾನಿ

by ಪ್ರತಿಧ್ವನಿ
May 13, 2026
0

ಬೆಳಗಾವಿ: ಜಿಲ್ಲೆಯ ಸಂಬರಗಿ ಗ್ರಾಮದಲ್ಲಿ ಬುಧವಾರ ಸಂಜೆ ಸುರಿದ ಭಾರೀ ಗಾಳಿ-ಮಳೆ ಗ್ರಾಮಸ್ಥರನ್ನು ಕಂಗಾಲಾಗುವಂತೆ ಮಾಡಿದೆ. ಬಿರುಗಾಳಿ, ಗುಡುಗು ಮತ್ತು ಸಿಡಿಲಿನ ಅಬ್ಬರಕ್ಕೆ ಗ್ರಾಮದಲ್ಲಿ ಅಪಾರ ಪ್ರಮಾಣದ...

Read moreDetails
BREAKING NEWS : ವಿಶ್ವಾಸಮತ ಗೆದ್ದ ಸಿಎಂವಿಜಯ್‌ : ದಳಪತಿ ಆರ್ಭಟಕ್ಕೆ ಡಿಎಂಕೆ ಸಭಾತ್ಯಾಗ

BREAKING NEWS : ವಿಶ್ವಾಸಮತ ಗೆದ್ದ ಸಿಎಂವಿಜಯ್‌ : ದಳಪತಿ ಆರ್ಭಟಕ್ಕೆ ಡಿಎಂಕೆ ಸಭಾತ್ಯಾಗ

May 13, 2026
ಪ್ರಕೃತಿ ವಿಕೋಪದ ಎಚ್ಚರಿಕೆ ನೀಡಿದ ಕೋಡಿಶ್ರೀ ನುಡಿದ ಭವಿಷ್ಯವೇನು ?

ಪ್ರಕೃತಿ ವಿಕೋಪದ ಎಚ್ಚರಿಕೆ ನೀಡಿದ ಕೋಡಿಶ್ರೀ ನುಡಿದ ಭವಿಷ್ಯವೇನು ?

May 13, 2026
ಹೈದ್ರಾಬಾದ್‌ ವಿರುದ್ಧ ರಣರೋಚಕ ಪಂದ್ಯ ಗೆದ್ದ ಗುಜರಾತ್‌ : SRH ಗಳಿಸಿರುವ ಸ್ಕೋರ್‌ ಎಷ್ಟು..?

ಹೈದ್ರಾಬಾದ್‌ ವಿರುದ್ಧ ರಣರೋಚಕ ಪಂದ್ಯ ಗೆದ್ದ ಗುಜರಾತ್‌ : SRH ಗಳಿಸಿರುವ ಸ್ಕೋರ್‌ ಎಷ್ಟು..?

May 12, 2026
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಶೇ.1.5 ತುಟ್ಟಿಭತ್ಯೆ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಶೇ.1.5 ತುಟ್ಟಿಭತ್ಯೆ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

May 12, 2026
Next Post
ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಭವಾನಿ ರೇವಣ್ಣ ಕಣ್ಣು …? ಮಾಜಿ ಸಚಿವ ರೇವಣ್ಣ ಹೇಳಿದಿಷ್ಟು

ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಭವಾನಿ ರೇವಣ್ಣ ಕಣ್ಣು …? ಮಾಜಿ ಸಚಿವ ರೇವಣ್ಣ ಹೇಳಿದಿಷ್ಟು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!