• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬರ್ತಿದ್ದಂತೆ ಪ್ರವೀಣ್​ ನೆಟ್ಟಾರು ಪತ್ನಿ ಕೆಲಸಕ್ಕೆ ಕೊಕ್​​

Any Mind by Any Mind
May 27, 2023
in ಕರ್ನಾಟಕ
0
ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬರ್ತಿದ್ದಂತೆ ಪ್ರವೀಣ್​ ನೆಟ್ಟಾರು ಪತ್ನಿ ಕೆಲಸಕ್ಕೆ ಕೊಕ್​​
Share on WhatsAppShare on FacebookShare on Telegram

ಮಂಗಳೂರು :ಬಿಜೆಪಿ ಕಾರ್ಯಕರ್ತ ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಅನುಕಂಪದ ಆಧಾರದ ಮೇಲೆ ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದ ನೂತನಾ ನೆಟ್ಟಾರು ನೇಮಕಾತಿಯನ್ನು ಹೊಸ ಸರ್ಕಾರ ರದ್ದು ಮಾಡಿದೆ.

ADVERTISEMENT

2022ರ ಸೆಪ್ಟೆಂಬರ್​ 22ರಂದು ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಗುತ್ತಿದೆ ಆಧಾರದಲ್ಲಿ ನೂತನಾ ನೆಟ್ಟಾರುಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ಕೆಲಸ ನೀಡಿದ್ದರು. ಆದರೆ ಇದೀಗ ಕಾಂಗ್ರೆಸ್​ ಸರ್ಕಾರ ಈ ನೇಮಕಾತಿಯನ್ನು ರದ್ದು ಮಾಡಿದೆ.

ಪ್ರವೀಣ್​ ನೆಟ್ಟಾರು ಪತ್ನಿ ನೂತನ ನೆಟ್ಟಾರುಗೆ ನೀಡಿದ ಕೆಲಸದ ಆದೇಶ ಪ್ರತಿಯಲ್ಲಿಯೇ ಪ್ರಸ್ತುತ ಸರ್ಕಾರ ಅಧಿಕಾರದಲ್ಲಿ ಇರುವವರೆಗೆ ಮಾತ್ರ ಈ ಹುದ್ದೆ ಇರಲಿದೆ ಎಂದು ನಮೂದಾಗಿತ್ತು. ಅಂತೆಯೇ ಹೊಸ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರ್ತಿದ್ದಂತೆಯೇ ನೂತನಾ ನೆಟ್ಟಾರು ಕೆಲಸಕ್ಕೆ ಕೊಕ್ಕೆ ಬಿದ್ದಿದೆ.

ಕೆಲವೇ ದಿನಗಳ ಹಿಂದೆಯಷ್ಟೇ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಪ್ರವೀಣ್​ ನೆಟ್ಟಾರು ಕುಟುಂಬಕ್ಕೆ ಸುಸಜ್ಜಿತ ಮನೆ ನಿರ್ಮಾಣ ಮಾಡಿ ಕೊಡಲಾಗಿತ್ತು.

Tags: Dakshina KannadaMangaloreNutana NettaruPraveen Nettaruದಕ್ಷಿಣ ಕನ್ನಡನೂತನಾ ನೆಟ್ಟಾರುಪ್ರವೀಣ್​ ನೆಟ್ಟಾರುಮಂಗಳೂರು
Previous Post

Economic recession : ಅಮೆರಿಕ, ಬ್ರಿಟನ್​ ಬೆನ್ನಲ್ಲೇ ಜರ್ಮನಿಯಲ್ಲೂ ಆರ್ಥಿಕ ಹಿಂಜರಿತ : ಭಾರತಕ್ಕೂ ಕಾದಿದ್ಯಾ ಸಂಕಷ್ಟ?

Next Post

ಧಮ್ಮು, ತಾಕತ್ತು ಎಂದಿದ್ದ ಬಿಜೆಪಿ ನಾಯಕರಿಗೆ ಖಾರದ ಉತ್ತರ..

Related Posts

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌
Top Story

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

by ಪ್ರತಿಧ್ವನಿ
April 21, 2026
0

ಕೃಷ್ಣಗಿರಿ : ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ. ಇದನ್ನು ಅರಿತೇ ಪನ್ನೀರ್‌ ಸೆಲ್ವಂ ಡಿಎಂಕೆ ಸೇರಿದ್ದಾರೆ ಎಂದು ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.‌ https://youtu.be/Qq4ttLUbePI?si=fsnxrvw_HfnTQXm3 ತಮಿಳುನಾಡಿನ...

Read moreDetails
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

April 20, 2026
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
Next Post
ಧಮ್ಮು, ತಾಕತ್ತು ಎಂದಿದ್ದ ಬಿಜೆಪಿ ನಾಯಕರಿಗೆ ಖಾರದ ಉತ್ತರ..

ಧಮ್ಮು, ತಾಕತ್ತು ಎಂದಿದ್ದ ಬಿಜೆಪಿ ನಾಯಕರಿಗೆ ಖಾರದ ಉತ್ತರ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!