• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಚುನಾವಣೆ ಗೆಲ್ತಿದ್ದಂತೆ ಅಂಜನಾದ್ರಿ ಸನ್ನಿಧಾನಕ್ಕೆ ಬಂದು ಹರಕೆ ತೀರಿಸಿದ ಕಾಂಗ್ರೆಸ್​ ನಾಯಕರು

ಪ್ರತಿಧ್ವನಿ by ಪ್ರತಿಧ್ವನಿ
May 28, 2023
in ರಾಜಕೀಯ
0
ಚುನಾವಣೆ ಗೆಲ್ತಿದ್ದಂತೆ ಅಂಜನಾದ್ರಿ ಸನ್ನಿಧಾನಕ್ಕೆ ಬಂದು ಹರಕೆ ತೀರಿಸಿದ ಕಾಂಗ್ರೆಸ್​ ನಾಯಕರು
Share on WhatsAppShare on FacebookShare on Telegram

ಕೊಪ್ಪಳ : ಹನುಮ ಜನ್ಮಸ್ಥಳ ಅಂಜನಾದ್ರಿ ಹೆಸರಲ್ಲಿ ಬಿಜೆಪಿ ನಾಯಕರು ಈ ಬಾರಿ ಚುನಾವಣೆ ಎದುರಿಸಿದ್ದರು. ಬಿಜೆಪಿ ಸರ್ಕಾರ ಅಂಜನಾದ್ರಿ ಅಭಿವೃದ್ಧಿಗೆ 120 ಕೋಟಿ ಅನುದಾನ ನೀಡಿದೆ‌. ಕಾಂಗ್ರೆಸ್ ಕೂಡ ಇದಕ್ಕೆ ಹೊರತಾಗಿಲ್ಲ ಕಾಂಗ್ರೆಸ್ ನಲ್ಲೂ ಕೆಲವರು ಅಂಜನಾದ್ರಿ ಜಪ ಮಾಡಿ ಗೆಲುವು ಸಾಧಿಸಿದ್ದಾರೆ. ಹರಕೆ ಹೊತ್ತಿದ್ದಾರೆ‌. ಇದೀಗ ಹರಕೆ ತೀರಿಸಲು ಮುಂದಾಗಿದ್ದಾರೆ. ಇಲ್ಲೊಬ್ಬ ಕಾಂಗ್ರೆಸ್ ಶಾಸಕನ ಗೆಲುವಿನ ಹಿನ್ನೆಲೆ ಶಾಸಕನ ಬೆಂಬಲಿಗರು 200 ಕಿಲೋಮೀಟರ್ ಪಾದಯಾತ್ರೆ‌ ಮಾಡುವ ಮೂಲಕ ಅಂಜನಾದ್ರಿಗೆ ಹರಕೆ ತೀರಿಸಿದ್ದಾರೆ.

ADVERTISEMENT

ಯಾವ ಅಂಜನಾದ್ರಿ ಹನುಮನ ಅಸ್ತ್ರ ಬಳಿಸಿಕೊಂಡು ಬಿಜೆಪಿ ನಾಯಕರು ಚುನಾವಣೆ ಗೆಲುವಿಗೆ ತಂತ್ರ ರೂಪಿಸಿದ್ರೋ ಅದೇ ಅಸ್ತ್ರವನ್ನು ಬಳಸಿಕೊಂಡ ಕೆಲ ಕಾಂಗ್ರೆಸ್ ನಾಯಕರು ಅಂಜನಾದ್ರಿ ಹನುಮನ ಜಪ ಮಾಡಿ ಗೆಲುವು ಸಾಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರನ ಕಾಂಗ್ರೆಸ್ ಶಾಸಕ ರಾಜಾವೆಂಕಟಪ್ಪ ನಾಯಕ ಗೆಲುವಿಗೆ ಅಂಜನಾದ್ರಿಗೆ ಹರಕೆ ಹೊತ್ತಿದ್ದ ಬೆಂಬಲಿಗರು ಹನುಮಪ್ಪನಿಗೆ ಹರಕೆ ತೀರಿಸಿದ್ದಾರೆ.

ಬಿಜೆಪಿಯ ಪ್ರಬಲ ರಾಜುಗೌಡ ನಾಯಕ ಅವರನ್ನು ರಾಜಾವೆಂಕಟಪ್ಪ ನಾಯಕ ಭರ್ಜರಿ ಅಂತರದಿಂದ ಸೋಲಿಸಿದ್ದಾರೆ. ರಾಜುಗೌಡ ಸೋತ್ರೆ, ಸುರಪುರದಿಂದ ಅಂಜನಾದ್ರಿಗೆ ಪಾದಯಾತ್ರೆ ಬರುವುದಾಗಿ ಹರಕೆ ಹೊತ್ತಿದ್ದ ಬೆಂಬಲಿಗರು ಕಳೆದ ಐದು ದಿನಗಳಿಂದ ಪಾದಯಾತ್ರೆ ಮಾಡಿ ಅಂಜನಾದ್ರಿಗೆ ತಲುಪಿ ಹರಕೆ ತೀರಿಸಿದ್ದಾರೆ. ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಇನ್ನಿತರ‌ ಪ್ರಮುಖ ನಾಯಕರ ಫೋಟೊ ಹಿಡಿದು 200 ಕಿ.ಮೀ ಪಾದಯಾತ್ರೆ ಮಾಡುವ ಮೂಲಕ‌ ಅಂಜನಾದ್ರಿ ಬೆಟ್ಟವೇರಿ ಹನುಮನ ದರ್ಶನ ಪಡೆದು ಹರಕೆ ತೀರಿಸಿದ್ದಾರೆ.

Tags: AnjanadriCongress LeadersKoppalaMallikarjuna KhargeRajugowdaಅಂಜನಾದ್ರಿಕಾಂಗ್ರೆಸ್​ ನಾಯಕರುಕೊಪ್ಪಳಮಲ್ಲಿಕಾರ್ಜುನ ಖರ್ಗೆರಾಜುಗೌಡ
Previous Post

Golden Walking Stick’ ‘Rajdanda’ : ನೆಹರೂರವರ ‘ಗೋಲ್ಡನ್ ವಾಕಿಂಗ್ ಸ್ಟಿಕ್’ ʼರಾಜದಂಡʼ ನೂತನ ಸಂಸತ್ ಭವನದಲ್ಲಿ ಪ್ರತಿಷ್ಠಾಪನೆಯಾಗಿದ್ದು ಹೇಗೆ?

Next Post

Contaminated water consumption case : ಕಲುಷಿತ ನೀರು ಸೇವನೆ ಪ್ರಕರಣ ; ತುರ್ತು ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

February 7, 2026
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

February 7, 2026
Next Post
Contaminated water consumption case : ಕಲುಷಿತ ನೀರು ಸೇವನೆ ಪ್ರಕರಣ ;  ತುರ್ತು ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

Contaminated water consumption case : ಕಲುಷಿತ ನೀರು ಸೇವನೆ ಪ್ರಕರಣ ; ತುರ್ತು ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!