• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

New Ministers of the State | ರಾಜ್ಯದ ನೂತನ ಸಚಿವರಿಗೆ ಖಾತೆಗಳ ಹಂಚಿಕೆ

Any Mind by Any Mind
May 29, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
New Ministers of the State | ರಾಜ್ಯದ ನೂತನ ಸಚಿವರಿಗೆ ಖಾತೆಗಳ ಹಂಚಿಕೆ
Share on WhatsAppShare on FacebookShare on Telegram

ನೂತನ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಎಲ್ಲಾ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಯಾರಿಗೆ ಯಾವ ಖಾತೆ ನೀಡಿದ್ದಾರೆ ಎಂಬುದನ್ನ ನೋಡುವುದಾದ್ರೆ.

ADVERTISEMENT

ಸಿಎಂ ಸಿದ್ದರಾಮಯ್ಯ ಬಳಿ ಹಣಕಾಸು, DPAR, ಗುಪ್ತಚರ, ವಾರ್ತಾ, IT-BT, ಮೂಲಸೌಕರ್ಯ ಅಭಿವೃದ್ಧಿ ಖಾತೆ, DCM ಡಿ.ಕೆ.ಶಿವಕುಮಾರ್ – ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ, ಡಾ.ಜಿ.ಪರಮೇಶ್ವರ್ – ಗೃಹ ಖಾತೆ, HK.ಪಾಟೀಲ್ – ಕಾನೂನು & ಸಂಸದೀಯ ವ್ಯವಹಾರ, ಪ್ರವಾಸೋದ್ಯಮ, KH.ಮುನಿಯಪ್ಪ – ಆಹಾರ & ನಾಗರಿಕ ಸರಬರಾಜು ವ್ಯವಹಾರ, ರಾಮಲಿಂಗಾರೆಡ್ಡಿ – ಸಾರಿಗೆ ಮತ್ತು ಮುಜರಾಯಿ ಇಲಾಖೆ, ಎಂ.ಬಿ.ಪಾಟೀಲ್ – ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಕೆ.ಜೆ.ಜಾರ್ಜ್ – ಇಂಧನ ಖಾತೆ, ದಿನೇಶ್ ಗುಂಡೂರಾವ್ – ಆರೋಗ್ಯ & ಕುಟಂಬ ಕಲ್ಯಾಣ ಇಲಾಖೆ, ಡಾ.ಹೆಚ್.ಸಿ.ಮಹದೇವಪ್ಪ – ಸಮಾಜ ಕಲ್ಯಾಣ ಇಲಾಖೆ, ಸತೀಶ್ ಜಾರಕಿಹೊಳಿ – ಲೋಕೋಪಯೋಗಿ, ಕೃಷ್ಣ ಭೈರೇಗೌಡ – ಕಂದಾಯ ಇಲಾಖೆ, ಪ್ರಿಯಾಂಕ್ ಖರ್ಗೆ – ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್, ಶಿವಾನಂದ ಪಾಟೀಲ್ – ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ, ಜಮೀರ್ ಅಹಮದ್ – ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳು,


ಶರಣ ಬಸಪ್ಪ ದರ್ಶನಾಪುರ – ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು, ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ ಖಾತೆ, ಚಲುವರಾಯಸ್ವಾಮಿ- ಕೃಷಿ ಇಲಾಖೆ, S.S.ಮಲ್ಲಿಕಾರ್ಜುನ- ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ, – ರಹೀಂ ಖಾನ್ – ಪೌರಾಡಳಿತ, ಹಜ್ ಖಾತೆ, – ಸಂತೋಷ್ ಲಾಡ್- ಕಾರ್ಮಿಕ ಇಲಾಖೆ, – ಶರಣ ಪ್ರಕಾಶ್ ಪಾಟೀಲ್ – ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, – ಆರ್.ಬಿ.ತಿಮ್ಮಾಪುರ – ಅಬಕಾರಿ ಇಲಾಖೆ, – ಕೆ.ವೆಂಕಟೇಶ್- ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ, – ಶಿವರಾಜ್ ತಂಗಡಗಿ – ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ, – ಡಿ.ಸುಧಾಕರ್ – ಯೋಜನೆ ಮತ್ತು ಸಾಂಖ್ಯಿಕ ಇಲಾಖೆ, – ಬಿ‌.ನಾಗೇಂದ್ರ – ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ , – ಕೆ.ಎನ್.ರಾಜಣ್ಣ – ಸಹಕಾರ , – ಬೈರತಿ ಸುರೇಶ್ – ನಗರಾಭಿವೃದ್ಧಿ, ಪಟ್ಟಣ ಯೋಜನೆ (ಬೆಂಗಳೂರು ಹೊರತು ಪಡಿಸಿ) , – ಲಕ್ಷ್ಮಿ ಹೆಬ್ಬಾಳ್ಕರ್ – ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, – ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ, – ಮಂಕಾಳ್ ವೈದ್ಯ – ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ ,- ಮಧು ಬಂಗಾರಪ್ಪ – ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ,- ಡಾ‌.ಎಂ‌.ಸಿ‌.ಸುಧಾಕರ್ – ಉನ್ನತ ಶಿಕ್ಷಣ, – ಎನ್,ಎಸ್.ಬೋಸರಾಜ್ – ಸಣ್ಣ ನೀರಾವರಿ ಮತ್ತು ವಿಜ್ಞಾನ & ತಂತ್ರಜ್ಞಾನ.

Tags: #drgparameshwarBJPCMSiddaramaiahCongress PartyDCM DK ShivakumarDKShivakumarHKPatilkhmuniyappaknrajannaನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

Karnataka Elections : ಕರ್ನಾಟಕ ಚುನಾವಣೆಗಳು- ಬಿಜೆಪಿ ಕಲಿಯಬೇಕಾದ ಪಾಠಗಳು

Next Post

Lok Sabha election target : ಲೋಕಸಭೆ ಚುನಾವಣೆ ಟಾರ್ಗೆಟ್‌ : ಬಿಜೆಪಿ ಆಡಳಿತ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಸಭೆ

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
Next Post
Lok Sabha election target : ಲೋಕಸಭೆ ಚುನಾವಣೆ ಟಾರ್ಗೆಟ್‌ : ಬಿಜೆಪಿ ಆಡಳಿತ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಸಭೆ

Lok Sabha election target : ಲೋಕಸಭೆ ಚುನಾವಣೆ ಟಾರ್ಗೆಟ್‌ : ಬಿಜೆಪಿ ಆಡಳಿತ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಸಭೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada