• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

Actress Urfi Javed : ಕುಸ್ತಿಪಟುಗಳ ತಿರುಚಿದ ಫೋಟೋ ವೈರಲ್ ; ಕುಸ್ತಿಪಟುಗಳ ಪರ ಧ್ವನಿ ಎತ್ತಿದ ‌ ನಟಿ ಉರ್ಫಿ ಜಾವೆದ್

Any Mind by Any Mind
May 29, 2023
in ಅಂಕಣ, ಕರ್ನಾಟಕ, ರಾಜಕೀಯ
0
Actress Urfi Javed : ಕುಸ್ತಿಪಟುಗಳ ತಿರುಚಿದ ಫೋಟೋ ವೈರಲ್ ; ಕುಸ್ತಿಪಟುಗಳ ಪರ ಧ್ವನಿ ಎತ್ತಿದ ‌ ನಟಿ ಉರ್ಫಿ ಜಾವೆದ್
Share on WhatsAppShare on FacebookShare on Telegram

ನವದೆಹಲಿ : ಕುಸ್ತಿಪಟುಗಳು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (DELHI) ನಡೆಸುತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ನಿನ್ನೆ ದೆಹಲಿಯ ಜಂತರ್‌ ಮಂತರ್‌ ನಲ್ಲಿ ಪ್ರತಿಟನೆ ನಡೆಸುತ್ತಿದ್ದ ಕುಸ್ತಿಪಟುಗಳನ್ನ ದೆಹಲಿ ಪೊಲೀಸರು ಬಂಧಿಸಿ, ಅವರ ವಿರುದ್ಧ ಎಫ್ ಐಆರ್ (FIR) ದಾಖಲಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಕುಸ್ತಿಪಟುಗಳಾದ ವಿನೇಶ್ ಫೋಗಟ್ (Vinesh Phogat ) ಮತ್ತು ಸಂಗೀತಾ ಫೋಗಟ್ (Sangeeta Phogat) ಅವರು ಪೊಲೀಸ್ ವಾಹನದಲ್ಲಿ (POLICE) ನಗುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.

ADVERTISEMENT

ಕುಸ್ತಿಪಟುಗಳ ತಿರುಚಿದ ಫೋಟೋಕ್ಕೆ ಬಾಲಿವುಡ್ ನಟಿ ಉರ್ಫಿ ಜಾವೇದ್ (Actress Urfi Javed) ಕಿಡಿಕಾರಿದ್ದು, ಜನರು ತಮ್ಮ ಸುಳ್ಳುಗಳನ್ನು ಸಾಬೀತುಪಡಿಸಲು ಏಕೆ ಈ ರೀತಿಯ ಫೋಟೋ ಹಾಕುತ್ತಾರೋ ಎಂದು ವಾಗ್ದಾಳಿ ನಡೆಸಿದ್ದಾರೆ. ಇನ್ನು ಈ ಕುರಿತು ಸಾಕ್ಷಿ ಮಲ್ಲಿಕ್ ಪ್ರತಿಕ್ರಿಯೆ ನೀಡಿದ್ದಾರೆ, ಹೀಗೆ ಮಾಡಲು ನಿಮಗೆ ನಾಚಿಕೆ ಆಗ್ವಲ್ಲಾ ಎಂದಿದ್ದಾರೆ. ವಿಚಲಿತರಾದ ಯುವತಿಯರ ಮುಖಕ್ಕೆ ನಗುತ್ತಿರುವ ಫೋಟೋವನ್ನು ಅಂಟಿಸಲಾಗಿದೆ. ಅವರಿಗೆ ಹೃದಯನೇ ಇಲ್ಲ ಅನಿಸುತ್ತದೆ. ನಮ್ಮ ಅಪಖ್ಯಾತಿಗೆ ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಸಾಕ್ಷಿ ಮಲ್ಲಿಕ್ ವಾಗ್ದಾಳಿ ನಡೆಸಿದ್ದಾರೆ.

ಭಾರತೀಯ ಕುಸ್ತಿ ಅಸೋಸಿಯೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿ ಕಳೆದ ಕೆಲ ದಿನಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು, ಈ ವೇಳೆ ದೆಹಲಿ ಪೊಲೀಸರು(Delhi Police) ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಭಾರತದ ಅಗ್ರ ಕುಸ್ತಿಪಟುಗಳು ಸೇರಿದಂತೆ 700ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದ್ದರು.

Tags: Actress Urfi JavedamithshahBJPbrakingnewsCongress PartyDelhi Police arrested the wrestlersFIRJantar MantarNew DelhiPMModirahulgandhiSangeeta PhogatTwisted photowrestlers goes viralwrestlers Vinesh Phogatನರೇಂದ್ರ ಮೋದಿಬಿಜೆಪಿ
Previous Post

Lok Sabha election target : ಲೋಕಸಭೆ ಚುನಾವಣೆ ಟಾರ್ಗೆಟ್‌ : ಬಿಜೆಪಿ ಆಡಳಿತ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಸಭೆ

Next Post

BJP vs Congress..! ಸಿಎಂ-ಡಿಸಿಎಂ ಸೇರಿ ಶಾಂತವಾಗಿದ್ದ ರಾಜ್ಯದಲ್ಲಿ ಅಶಾಂತಿ ಸೃಷ್ಠಿಸುತ್ತಿದ್ದಾರೆ : ಕಾಂಗ್ರೆಸ್‌ ವಿರುದ್ಧ ಬಿಜೆಪಿ ಕಿಡಿ..!

Related Posts

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ
ರಾಜಕೀಯ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

by ಪ್ರತಿಧ್ವನಿ
May 28, 2026
0

ರಾಜ್ಯ ರಾಜಕಾರಣದಲ್ಲಿ ಭಾರೀ ಹೈಡ್ರಾಮಾ ಮತ್ತು ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ನಡುವೆಯೇ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ದಿಢೀರ್ ಮುಂಬೈ ಪ್ರವಾಸ ಹೊಸ ಸಂಚಲನಕ್ಕೆ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
Next Post
BJP vs Congress..! ಸಿಎಂ-ಡಿಸಿಎಂ ಸೇರಿ ಶಾಂತವಾಗಿದ್ದ ರಾಜ್ಯದಲ್ಲಿ ಅಶಾಂತಿ ಸೃಷ್ಠಿಸುತ್ತಿದ್ದಾರೆ : ಕಾಂಗ್ರೆಸ್‌ ವಿರುದ್ಧ ಬಿಜೆಪಿ ಕಿಡಿ..!

BJP vs Congress..! ಸಿಎಂ-ಡಿಸಿಎಂ ಸೇರಿ ಶಾಂತವಾಗಿದ್ದ ರಾಜ್ಯದಲ್ಲಿ ಅಶಾಂತಿ ಸೃಷ್ಠಿಸುತ್ತಿದ್ದಾರೆ : ಕಾಂಗ್ರೆಸ್‌ ವಿರುದ್ಧ ಬಿಜೆಪಿ ಕಿಡಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada