• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

DCM D.K Shivakumar : ಓದಿದ ಶಾಲೆಗೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದ ಡಿಸಿಎಂ ಡಿಕೆಶಿ

Any Mind by Any Mind
May 29, 2023
in Top Story, ಇದೀಗ
0
DCM D.K Shivakumar : ಓದಿದ ಶಾಲೆಗೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದ ಡಿಸಿಎಂ ಡಿಕೆಶಿ
Share on WhatsAppShare on FacebookShare on Telegram

ಬೆಂಗಳೂರು : ಮೇ.೨೯: ನಾನು ಓದಿದ ಶಾಲೆಗೆ ಭೇಟಿ ನೀಡಿ ನಮ್ಮ ಗುರುಗಳಾದ ಗೋಪಾಲಕೃಷ್ಣ (Gopalakrishna) ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದೆ. ಅವರು ಶಿಕ್ಷಣ ಕ್ಷೇತ್ರದಲ್ಲಿ ಬಹಳ ಸಾಧನೆ ಮಾಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DCM) ಹೇಳಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ನ್ಯಾಷನಲ್ ಪಬ್ಲಿಕ್ ಶಾಲೆ (NPS) ದೇಶದಲ್ಲೇ ಮೊದಲ ಸ್ವಾಯತ್ತ ಶಾಲೆಯಾಗಿದೆ. ನಾವು ನಮ್ಮ ಪ್ರಣಾಳಿಕೆಯಲ್ಲಿ ಪ್ರತಿ ಪಂಚಾಯ್ತಿ ಮಟ್ಟದಲ್ಲಿ ನವೋದಯ ಮಾದರಿಯ ಉನ್ನತ ಗುಣಮಟ್ಟದ ಶಾಲೆ ಆರಂಭಿಸುವ ಬಗ್ಗೆ ಪ್ರಸ್ತಾಪ ಮಾಡಿದ್ದೇವೆ. ಇದನ್ನು ಯಾವ ರೀತಿ ಮಾಡಬೇಕು ಎಂದು ಮಾರ್ಗದರ್ಶನ ನೀಡಬೇಕು ಎಂದು ಗೋಪಾಲಕೃಷ್ಣ ಅವರ ಬಳಿ ಮನವಿ ಮಾಡಿದ್ದೇನೆ.

ಹಳ್ಳಿಯಿಂದ ಶಿಕ್ಷಣಕ್ಕೆ ಮಕ್ಕಳು ನಗರಕ್ಕೆ ವಲಸೆ ಬರುವುದನ್ನು ತಪ್ಪಿಸಲು ಈ ಕಾರ್ಯಕ್ರಮ ರೂಪಿಸಿದ್ದೇವೆ. ನಾನು ಪರಮೇಶ್ವರ್ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವರು ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು. ಹಳ್ಳಿ ಜನರಿಗೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂಬ ಹಂಬಲವಿದೆ. ಎಲ್ಲಾ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಬೇಕು. ಇದು ನಮ್ಮ ಸರ್ಕಾರದ ಆದ್ಯತೆ.

ಕಾಂಗ್ರೆಸ್ ಪ್ರಣಾಳಿಕೆ ಭರವಸೆ ಜಾರಿ ಅಸಾಧ್ಯ ಎಂಬ ವಿರೋಧ ಪಕ್ಷಗಳ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಯಾವುದೇ ಊಹಾಪೋಹಗಳ ಅಗತ್ಯವಿಲ್ಲ. ಚರ್ಚೆ ಮಾಡುವವರಿಗೆ, ಟೀಕೆ ಮಾಡುವವರಿಗೆ, ಸಲಹೆ ನೀಡುವವರಿಗೆ ಬೇಡ ಎನ್ನಲು ಸಾಧ್ಯವಿಲ್ಲ. ಮಾತನಾಡುವವರು, ಟೀಕೆ ಮಾಡುವವರು ಮಾಡಲಿ. ನಾವು ಕೆಲಸ ಮಾಡಿ ಉತ್ತರ ನೀಡುತ್ತೇವೆ” ಎಂದು ತಿಳಿಸಿದರು. ಬೆಂಗಳೂರಿನ ಅಧಿಕಾರಿಗಳ ಜತೆ ಸಭೆ ಬಗ್ಗೆ ಕೇಳಿದಾಗ, “ಅಧಿಕಾರಿಗಳ ಬೇಜವಾಬ್ದಾರಿಯಿಂದ ಯಾರಿಗೂ ತೊಂದರೆ ಆಗಬಾರದು. ಭ್ರಷ್ಟಾಚಾರ ಮುಕ್ತ ಆಡಳಿತ ನೀಡಬೇಕು. ಹೀಗಾಗಿ ಸಭೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

Tags: BJPBJP GovernmentBJP PartybsbommaicmsiddaramiahCongress PartyDCM DK ShivakumarKPCC presidentlatestnewsಬಿಜೆಪಿ
Previous Post

Appu Name tattoo ; ತಮ್ಮನ ಹೆಸರನ್ನ ಎದೆ ಮೇಲೆ ಟ್ಯಾಟೊ ಹಾಕಿಸಿಕೊಂಡ ಅಣ್ಣ..!

Next Post

Congress questioned the BJP : ಅತ್ಯಾಚಾರಿಯ ವಿರುದ್ಧ ನ್ಯಾಯ ಕೇಳುವುದು ದೇಶ ದ್ರೋಹವೇ? ಎಂದು ಬಿಜೆಪಿಯನ್ನ ಪ್ರಶ್ನಿಸಿದ ಕಾಂಗ್ರೆಸ್‌ ?

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
Congress questioned the BJP : ಅತ್ಯಾಚಾರಿಯ ವಿರುದ್ಧ ನ್ಯಾಯ ಕೇಳುವುದು ದೇಶ ದ್ರೋಹವೇ? ಎಂದು ಬಿಜೆಪಿಯನ್ನ ಪ್ರಶ್ನಿಸಿದ ಕಾಂಗ್ರೆಸ್‌ ?

Congress questioned the BJP : ಅತ್ಯಾಚಾರಿಯ ವಿರುದ್ಧ ನ್ಯಾಯ ಕೇಳುವುದು ದೇಶ ದ್ರೋಹವೇ? ಎಂದು ಬಿಜೆಪಿಯನ್ನ ಪ್ರಶ್ನಿಸಿದ ಕಾಂಗ್ರೆಸ್‌ ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!