• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘Guarantee’ projects : ʼಗ್ಯಾರಂಟಿʼ ಯೋಜನೆಗಳ ಅನುಷ್ಠಾನ ಕುರಿತು ಅಧಿಕಾರಿಗಳ ಜತೆ ಸಭೆ ನಡೆಸಿದ ಸಿಎಂ..!

Any Mind by Any Mind
May 29, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
‘Guarantee’ projects : ʼಗ್ಯಾರಂಟಿʼ ಯೋಜನೆಗಳ ಅನುಷ್ಠಾನ ಕುರಿತು ಅಧಿಕಾರಿಗಳ ಜತೆ  ಸಭೆ ನಡೆಸಿದ ಸಿಎಂ..!
Share on WhatsAppShare on FacebookShare on Telegram

ಬೆಂಗಳೂರು : ಚುನಾವಣೆಗೆ ಮುನ್ನ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ADVERTISEMENT


ಗೃಹಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ, ಯುವ ನಿಧಿ ಹಾಗೂ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಸೌಲಭ್ಯ ನೀಡುವ ಯೋಜನೆಗಳನ್ನು ಚುನಾವಣೆಗೆ ಮುನ್ನ ಘೋಷಿಸಲಾಗಿತ್ತು. ಈ ಕುರಿತು ಹಣಕಾಸು, ಸಾರಿಗೆ, ಆಹಾರ ಮತ್ತು ನಾಗರಿಕ ಸರಬರಾಜು, ಇಂಧನ ಮತ್ತಿತರ ಇಲಾಖೆಗಳ ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿಯವರು ಯೋಜನೆಗಳನ್ನು ಜಾರಿಗೊಳಿಸುವ ವಿಚಾರದಲ್ಲಿ ವರದಿಯೊಂದನ್ನು ಸಿದ್ಧಪಡಿಸುವಂತೆ ತಿಳಿಸಿದರು.


ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿಯವರು ಬುಧವಾರ ಎಲ್ಲ ಸಚಿವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಬಳಿಕ ಗುರುವಾರ ನಡೆಯುವ ಸಂಪುಟ ಸಭೆಯಲ್ಲಿ ಈ ಕುರಿತು ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಯೋಜನೆಗಳನ್ನು ಯಾವ ರೀತಿ ಜಾರಿಗೊಳಿಸಬಹುದು ಎಂಬ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.

Tags: #drgparameshwarBJPcmsiddaramiahCongress GuaranteeCongress PartyDCM DK ShivakumarDKSKPCCMallikarjun KhargePriyanka GandhiRahul Gandhisoniyagandhi
Previous Post

Chikkaballapur News : ‘ಚಿಕ್ಕಬಳ್ಳಾಪುರ ನಗರದಲ್ಲಿ ನನ್ನ ಫ್ಲೆಕ್ಸ್ ಇರಬಾರದು’ ; ಶಾಸಕ ಪ್ರದೀಪ್‌ ಈಶ್ವರ್‌

Next Post

‘Better Bangalore’ : ‘ಬೆಟರ್ ಬೆಂಗಳೂರು’ ನಿರ್ಮಾಣಕ್ಕೆ ಡಿಸಿಎಂ ಡಿಕೆಶಿ ಸಲಹೆ..!

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
‘Better Bangalore’ : ‘ಬೆಟರ್ ಬೆಂಗಳೂರು’ ನಿರ್ಮಾಣಕ್ಕೆ ಡಿಸಿಎಂ ಡಿಕೆಶಿ ಸಲಹೆ..!

'Better Bangalore' : 'ಬೆಟರ್ ಬೆಂಗಳೂರು' ನಿರ್ಮಾಣಕ್ಕೆ ಡಿಸಿಎಂ ಡಿಕೆಶಿ ಸಲಹೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada