• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Actor Dhanush and Baba Ramdev : ನಟ ಧನುಷ್ ಮತ್ತು ಬಾಬಾ ರಾಮ​ದೇವ್ ಫೋಟೋ ಸಖತ್‌ ವೈರಲ್..!

Any Mind by Any Mind
May 30, 2023
in Top Story, ಇತರೆ / Others, ಇದೀಗ, ಕರ್ನಾಟಕ
0
Actor Dhanush and Baba Ramdev : ನಟ ಧನುಷ್ ಮತ್ತು ಬಾಬಾ ರಾಮ​ದೇವ್ ಫೋಟೋ ಸಖತ್‌ ವೈರಲ್..!
Share on WhatsAppShare on FacebookShare on Telegram

ನವದೆಹಲಿ : ಮೇ.೩೦: ತಮಿಳು ಸ್ಟಾರ್‌ ನಟ ಧನುಷ್‌ ಅವರು ಬಾಬಾ ರಾಮದೇವ್‌ ರೀತಿ ಹೇರ್‌ ಸ್ಟೈಲ್‌ ನಲ್ಲಿ ಮಿಂಚಿದ್ದಾರೆ. ನಟ ಧನುಷ್ ಅವರ ಹೊಚ್ಚ ಹೊಸ ಲುಕ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ‌ ಚರ್ಚೆಗೆ ಕಾರಣವಾಗಿದೆ.

ADVERTISEMENT

ಧನುಷ್‌ ಅವರು ಮುಂದಿನ ಚಿತ್ರ ಕ್ಯಾಪ್ಟನ್ ಮಿಲ್ಲರ್ ಚಿತ್ರೀಕರಣಕ್ಕಾಗಿ ಮುಂಬೈಗೆ ತೆರಳಿದ್ದ ನಟ ಧನುಷ್, ಮುಂಬೈ ಏರ್ಪೋರ್ಟ್​ನಲ್ಲಿ ತಮ್ಮ ಅಭಿಮಾನಿಗಳಿಗೆ ಫೋಟೋ ನೀಡಲು ಮುಂದಾದರು. ಈ ವೇಳೆ ಅವರು ಕಾಣಿಸಿಕೊಂಡ ರೀತಿ ಬಹಳ ವಿಭಿನ್ನವಾಗಿದ್ದು, ಅವರ ಲುಕ್ ನೋಡಿ ಅಭಿಮಾನಿಗಳು ಅಶ್ಚರ್ಯ ವ್ಯಕ್ತಪಡಿಸಿದ್ದಾರೆ.

ನಟ ಧನುಷ್ ಲುಕ್ ನೋಡಿದ ಅಭಿಮಾನಿಗಳು ಕೂಡಲೇ ಅವರ ಫೋಟೋ ಕ್ಲಿಕ್ಕಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ಫೋಟೋ ನೋಡಿದ ನೆಟ್ಟಿಗರು ಬಾಬಾ ರಾಮ್​ದೇವ್ ಯಾವಾಗ ಈ ಅವತಾರ ಪಡೆದರು? ಬಾಬಾ ರಾಮ್​ದೇವ್ ನೀವು ಯಾವಾಗ ಈ ರೀತಿ ಕಾಣಲು ಪ್ರಾರಂಭಿಸಿದ್ದೀರಿ? ಇದು ನಿಜಕ್ಕೂ ನೀವೇನಾ? ಎಂದು ಕಮೆಂಟ್ ಮಾಡಿದ್ದಾರೆ. ಈ ಒಂದು ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚೆಚ್ಚು ಶೇರ್ ಮತ್ತು ಕಮೆಂಟ್​ಗಳನ್ನು ಪಡೆದುಕೊಂಡಿದೆ.

ನಟ ಧನುಷ್ ಅವರ ಹೊಸ ಲುಕ್​ನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದೇ ತಡ, ನೆಟ್ಟಿಗರು ಅಭಿಪ್ರಾಯಗಳ ಸುರಿಮಳೆಯನ್ನೇ ಹರಿಸಿದ್ದಾರೆ. ಧನುಷ್ ಕಪ್ಪು ಕೂಲಿಂಗ್ ಗ್ಲಾಸ್ ಧರಿಸಿ, ನೇರಳೆ ಬಣ್ಣದ ಶರ್ಟ್ ಧರಿಸಿದ್ದು, ಉದ್ದವಾದ ಗಡ್ಡ ಬಿಟ್ಟಿದ್ದಾರೆ..

Tags: Actor DhanushActor Dhanush and Baba RamdevBaba RamdevCongress Partydhanushfansfilm Captain Millernew lookshootingTamil star actor Dhanush
Previous Post

BREAKING ; We will throw our medals in the river Ganga | ನಮ್ಮ ಪದಕಗಳನ್ನ ನಾವು ಗಂಗಾ ನದಿಗೆ ಎಸೆಯುತ್ತೇವೆ, ಕುಸ್ತಿಪಟುಗಳ ಹೇಳಿಕೆ..!

Next Post

Congress Guarantee | ಬಹು ಬೇಡಿಕೆಯ ಗ್ಯಾರಂಟಿ ನಾಳೆ ಫೈನಲ್, ಗುರುವಾರದಿಂದಲೇ ಗ್ಯಾರಂಟಿ..!

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
Congress Guarantee | ಬಹು ಬೇಡಿಕೆಯ ಗ್ಯಾರಂಟಿ ನಾಳೆ ಫೈನಲ್, ಗುರುವಾರದಿಂದಲೇ ಗ್ಯಾರಂಟಿ..!

Congress Guarantee | ಬಹು ಬೇಡಿಕೆಯ ಗ್ಯಾರಂಟಿ ನಾಳೆ ಫೈನಲ್, ಗುರುವಾರದಿಂದಲೇ ಗ್ಯಾರಂಟಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!