• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

DCM DKShivakumar tweeted : ಗಾಳಿ ಸುದ್ದಿಗೆ ಕಿವಿಗೊಡಬೇಡಿ ಎಂದು ಟ್ವಿಟ್ ಮಾಡಿದ ಡಿಸಿಎಂ ಡಿಕೆಶಿ

Any Mind by Any Mind
May 31, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
DCM DKShivakumar tweeted : ಗಾಳಿ ಸುದ್ದಿಗೆ ಕಿವಿಗೊಡಬೇಡಿ ಎಂದು ಟ್ವಿಟ್ ಮಾಡಿದ  ಡಿಸಿಎಂ ಡಿಕೆಶಿ
Share on WhatsAppShare on FacebookShare on Telegram

ರಾಜ್ಯದಲ್ಲಿ ಸದ್ಯಕ್ಕೆ ಗ್ಯಾರಂಟಿ ಯೋಚನೆಗಳದ್ದೇ ಬಹುದೊಡ್ಡ ಚರ್ಚೆ ನಡೆಯುತ್ತಿದೆ. ಚುನಾವಣೆ ಪ್ರಚಾರ ಸಂದರ್ಭದಲ್ಲಿ 5 ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡುವ ಭರವಸೆಯನ್ನು ನೀಡಿದ್ದ ಕಾಂಗ್ರೆಸ್ ಇದೀಗ ಸರ್ಕಾರ ರಚನೆಯ ನಂತರವೂ ನಾವು ನೀಡಿದ್ದ ಭರವಸೆಗೆ ಬದ್ಧರಾಗಿದ್ದೇವೆ ಅಂತ ಹೇಳಿಕೊಂಡಿದೆ. ಆದರೆ ಯೋಜನೆ ಜಾರಿಯ ಬಗ್ಗೆ ಇದುವರೆಗೂ ಸ್ಪಷ್ಟವಾದ ನಿಲುವನ್ನ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡಿಲ್ಲ. ಹೀಗಾಗಿ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ವ್ಯಾಪಕವಾದ ಟೀಕಾ ಪ್ರಹಾರವನ್ನ ನಡೆಸುತ್ತವೆ. ಅದರಲ್ಲೂ ವಿರೋಧ ಪಕ್ಷ ಬಿಜೆಪಿ, ಮತ್ತು ಅದರ ನಾಯಕರು ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿಗೆ ತಪ್ಪುತ್ತಿದೆ. ಇವರು ಯಾವುದೇ ಯೋಜನೆಗಳನ್ನು ಜಾರಿಗೆ ತರುವ ಮನಸ್ಸಿನಲ್ಲಿ ಇಲ್ಲ ಎಂಬ ಹೇಳಿಕೆಗಳನ್ನ ನೀಡುತ್ತಿದ್ದಾರೆ.

ADVERTISEMENT

ಇನ್ನು ಸಾರ್ವಜನಿಕರು ಕೂಡ ಗ್ಯಾರಂಟಿ ಯೋಜನೆಗಳನ್ನ ಯಾವಾಗ ಜಾರಿಗೆ ತರಲಿದ್ದೀರಿ ಅಂತ ಸರ್ಕಾರವನ್ನ ಪ್ರಶ್ನೆ ಮಾಡುತ್ತಿದ್ದಾರೆ ಹೀಗಾಗಿ ಒತ್ತಡದಲ್ಲಿರುವ ಸರ್ಕಾರ ಗ್ಯಾರಂಟಿ ಯೋಜನೆಗಳ ಜಾರಿಗೆ ಸಂಬಂಧ ಪಟ್ಟಂತೆ ಹಲವು ಚರ್ಚೆಗಳನ್ನ ಅಧಿಕಾರಿಗಳೊಂದಿಗೆ ನಡೆಸಿದೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮ ಸಚಿವರೊಂದಿಗೆ ಸಭೆಯನ್ನ ನಡೆಸಿದ್ದು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಜಾರಿಗೆ ಸಂಬಂಧ ಪಟ್ಟಂತೆ ಅಧಿಕೃತವಾದ ಘೋಷಣೆಯನ್ನ ಮಾಡಲಿದ್ದೇವೆ ಅಂತ ಹೇಳಿದ್ದಾರೆ.

ಇನ್ನು ಇದರ ಬಗ್ಗೆ ಟ್ವಿಟ್ ಮಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್ ” ಕಾಂಗ್ರೆಸ್‌ ಪಕ್ಷದ 5 ಪ್ರಮುಖ ಗ್ಯಾರಂಟಿಗಳ ಕುರಿತು ಮಹತ್ವದ ಸಭೆ ನಡೆಸಲಾಗಿದ್ದು, ಇದಕ್ಕಾಗಿ ಒಂದು ವ್ಯವಸ್ಥೆ ಜಾರಿಗೆ ತರುವ ಸಂಬಂಧ ಚರ್ಚಿಸಲಾಗಿದೆ. ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದ್ದು, ಈ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ.
ಶುಕ್ರವಾರ ಕ್ಯಾಬಿನೆಟ್‌ ಸಭೆಯಲ್ಲಿ ವ್ಯಾಪಕ ಚರ್ಚೆ ನಡೆಸಲಾಗುವುದು. ಗ್ಯಾರಂಟಿಗಳನ್ನು ಜಾರಿಗೊಳಿಸಲು ಕಾಂಗ್ರೆಸ್‌ ಪಕ್ಷ ಬದ್ಧವಾಗಿದೆ. ಸಾರ್ವಜನಿಕರು ಯಾವುದೇ ಗಾಳಿಸುದ್ದಿಗಳಿಗೆ ಕಿವಿಕೊಡದಂತೆ ನಾನು ಮನವಿ ಮಾಡುತ್ತಿದ್ದೇನೆ” ಅಂತ ಹೇಳಿದ್ದಾರೆ . ಸದ್ಯದ ಮಟ್ಟಿಗೆ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಾವಾಗ ಜಾರಿಗೆ ತರಲಿದೆ ಎನ್ನುವ ಕುತೂಹಲ ಸಾರ್ವಜನಿಕರಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

Tags: BJP Governmentbjpkarnatakabreaking news in kannadaBS YeddyurappabsbommaibyvijayendraCabinet MeetingcmsiddaramiahCongress GovernmentCongress GuaranteeDCM DK ShivakumarDCM DKShivakumar tweeteddcmmeetingDKShivakumar tweetedKarnataka PoliticsMinisters
Previous Post

Tobacco free day : ವರ್ಷದ 365 ದಿನವೂ ತಂಬಾಕು ರಹಿತ ದಿನವಾಗಲಿ

Next Post

tiger hunting a deer : ಶರವೇಗದಲ್ಲಿ ದಾಳಿ ನಡೆಸಿ ಜಿಂಕೆಯನ್ನು ಬೇಟೆಯಾಡಿದ ಹುಲಿ..!

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post
tiger hunting a deer : ಶರವೇಗದಲ್ಲಿ ದಾಳಿ ನಡೆಸಿ ಜಿಂಕೆಯನ್ನು ಬೇಟೆಯಾಡಿದ ಹುಲಿ..!

tiger hunting a deer : ಶರವೇಗದಲ್ಲಿ ದಾಳಿ ನಡೆಸಿ ಜಿಂಕೆಯನ್ನು ಬೇಟೆಯಾಡಿದ ಹುಲಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada