• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Heavy rains in the state : ರಾಜ್ಯದಲ್ಲಿ ಮಳೆ ಅಬ್ಬರ : ಕಂದಾಯ ಸಚಿವರಿಂದ ಅಧಿಕಾರಿಗಳಿಗೆ ಖಡಕ್ ಸೂಚನೆ..!

Any Mind by Any Mind
May 31, 2023
in Top Story, ಇದೀಗ, ಕರ್ನಾಟಕ
0
Heavy rains in the state : ರಾಜ್ಯದಲ್ಲಿ ಮಳೆ ಅಬ್ಬರ : ಕಂದಾಯ ಸಚಿವರಿಂದ ಅಧಿಕಾರಿಗಳಿಗೆ ಖಡಕ್ ಸೂಚನೆ..!
Share on WhatsAppShare on FacebookShare on Telegram

ಬೆಂಗಳೂರು: ಮೇ.31: ರಾಜ್ಯಕ್ಕೆ ಮುಂಗಾರು ಪ್ರವೇಶಕ್ಕೂ ಮುನ್ನವೇ ರಾಜ್ಯಾದ್ಯಂತ ಮಳೆ ಅಬ್ಬರ ಶುರುವಾಗಿದೆ. ಹಲವೆಡೆ ಬಿರು ಗಾಳಿ-ಮಳೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ. ಸಿಡಿಲಿನಿಂದಾಗಿ ಜೀವಹಾನಿಯೂ ಸಂಭವಿಸಿದೆ. ಮಳೆಗಾಲದಲ್ಲಿ ಆಗುವ ತೊಂದರೆಗಳ ನಿವಾರಿಸಲು ಕಂದಾಯ ಸಚಿವ ಕೃಷ್ಣಬೈರೇಗೌಡ ಸಭೆ ನಡೆಸಿ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಸಚಿವ ಕೃಷ್ಣಬೈರೇಗೌಡ, ಕಂದಾಯ ಇಲಾಖೆ ಅಧಿಕಾರಿಗಳ ಪರಿಶೀಲನಾ ಸಭೆ ನಡೆಸಿದ್ರು. ಬಳಿಕ ಅಧಿಕಾರಿಗಳಿಗೆ ನೀಡಿರುವ ಸೂಚನೆಗಳ ಕುರಿತ ವಿವರಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಕೆಲವು ಭಾಗಗಳಲ್ಲಿ ಹೆಚ್ಚಿನ ಹಾನಿಯಾಗಿರುವುದರಿಂದ ಪರಿಹಾರ ಕ್ರಮದ ಬಗ್ಗೆ ಹಿರಿಯ ಅಧಿಕಾರಿಗಳು, ಎಸ್​​ಡಿಆರ್​ಎಫ್​, ಎನ್​ಡಿಆರ್​ಎಫ್​ ಹಾಗೂ ಹವಾಮಾನ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಕೆಲವು ತೀರ್ಮಾನ ತೆಗೆದುಕೊಂಡು ಸೂಚನೆ ನೀಡಿದ್ದೇನೆ ಎಂದರು.

Tags: cmsiddaramiahCongress PartyDCM DK Shivakumarheavy rainshevyRaininkarnatakaKrishna ByregowdaRainstategovernment
Previous Post

A three-eyed, two-faced lamb is born : ಮೂರು ಕಣ್ಣು, ಎರಡು ಮುಖವುಳ್ಳ ಕುರಿ ಮರಿ ಜನನ

Next Post

Siddaganga Mutt | ಸಿದ್ದಗಂಗಾ ಮಠದ ವಸತಿ ನಿಲಯ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಸಿಎಂ ಸೂಚನೆ

Related Posts

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ
Top Story

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

by ಪ್ರತಿಧ್ವನಿ
August 18, 2026
0

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೇ 7 ದಿನಗಳೊಳಗೆ ಮತ್ತೆ...

Read moreDetails
‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

August 18, 2026
ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

August 18, 2026
ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

August 18, 2026
ಆರೋಪಿ ಪವಿತ್ರಾ ಗೌಡಗೆ ಜ್ವರ; ವಿಚಾರಣೆಗೆ ಗೈರು

ಆರೋಪಿ ಪವಿತ್ರಾ ಗೌಡಗೆ ಜ್ವರ; ವಿಚಾರಣೆಗೆ ಗೈರು

August 18, 2026
Next Post
Siddaganga Mutt | ಸಿದ್ದಗಂಗಾ ಮಠದ ವಸತಿ ನಿಲಯ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಸಿಎಂ ಸೂಚನೆ

Siddaganga Mutt | ಸಿದ್ದಗಂಗಾ ಮಠದ ವಸತಿ ನಿಲಯ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಸಿಎಂ ಸೂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!