• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Australian Consulate in Bangalore : ಬೆಂಗಳೂರಿನಲ್ಲಿ ಆಸ್ಟ್ರೇಲಿಯನ್‌ ಕಾನ್ಸುಲೇಟ್‌ ಕಚೇರಿ ಶೀಘ್ರ ಪ್ರಾರಂಭ

Any Mind by Any Mind
June 1, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
Australian Consulate in Bangalore : ಬೆಂಗಳೂರಿನಲ್ಲಿ ಆಸ್ಟ್ರೇಲಿಯನ್‌ ಕಾನ್ಸುಲೇಟ್‌ ಕಚೇರಿ ಶೀಘ್ರ ಪ್ರಾರಂಭ
Share on WhatsAppShare on FacebookShare on Telegram

ಬೆಂಗಳೂರು, ಜೂನ್‌ 1 : ಭಾರತದಲ್ಲಿ ಆಸ್ಟ್ರೇಲಿಯಾದ ಕಾನ್ಸಲ್‌ ಜನರಲ್‌ ಬ್ಯಾರಿ ಓʼ ಫ್ಯಾರೆಲ್‌ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮಾಹಿತಿ ತಂತ್ರಜ್ಞಾನ, ಶಿಕ್ಷಣ ಮತ್ತಿತರ ಕ್ಷೇತ್ರಗಳಲ್ಲಿ ಕರ್ನಾಟಕ ಹಾಗೂ ಆಸ್ಟ್ರೇಲಿಯಾ ನಡುವಿನ ಬಾಂಧವ್ಯವನ್ನು ಬಲಪಡಿಸಲು ನಿರ್ಧರಿಸಲಾಯಿತು.

ADVERTISEMENT

ದೇಶದಲ್ಲಿ ಅತ್ಯಂತ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ. ತಂತ್ರಜ್ಞಾನ ಹಾಗೂ ಶಿಕ್ಷಣ ಕ್ಷೇತ್ರದಲ್ಲಿಯೂ ಮುನ್ನಡೆ ಸಾಧಿಸಿದೆ. ಆಸ್ಟ್ರೇಲಿಯಾದೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಸಹಭಾಗಿತ್ವ ಹೊಂದಲು ರಾಜ್ಯ ಉತ್ಸುಕವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬೆಂಗಳೂರಿನಲ್ಲಿ ಆಸ್ಟ್ರೇಲಿಯನ್‌ ಕಾನ್ಸುಲೇಟ್‌ ಕಚೇರಿ ಕೆಲವೇ ದಿನಗಳಲ್ಲಿ ಪ್ರಾರಂಭವಾಗುತ್ತಿರುವ ಕುರಿತು ಮುಖ್ಯಮಂತ್ರಿಗಳು ಹರ್ಷ ವ್ಯಕ್ತಪಡಿಸಿದರು.
ದಕ್ಷಿಣ ಭಾರತದ ಆಸ್ಟ್ರೇಲಿಯನ್ ಕಾನ್ಸಲ್ ಜನರಲ್ ಸಾರಾ ಕಿರ್ಲೆವ್, ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿರುವ ಆಸ್ಟ್ರೇಲಿಯನ್ ಕಾನ್ಸುಲೆಟ್ ಜನರಲ್ ನ ನಿಯೋಜಿತ ಡೆಪ್ಯುಟಿ ಕಾನ್ಸಲ್ ಜನರಲ್ ಹ್ಯುಂಗ್ – ಮಿನ್ ಕಿಮ್, ರಾಜ್ಯದ ಐಟಿ ಬಿಟಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು

Tags: AustralianConsulGeneralBarryOFarrellBJPcmofkarnatakaCMSiddaramaiahcmsiddaramiahdcmdkshivakumardkshivakuamr latestnewskarnatakanewslatestnews. Siddaramaiahನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಕಾಂಗ್ರೆಸ್​ ವಿರುದ್ಧ ಪೋಸ್ಟರ್​ ಅಭಿಯಾನ ನಡೆಸಲು ಬಿಜೆಪಿ ತಯಾರಿ

Next Post

Pushpa Amarnath : ದೇಶದಲ್ಲಿ ಬಿಜೆಪಿ ಸರ್ಕಾರದ ಆಳ್ವಿಕೆಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ; ಪುಷ್ಪಾ ಅಮರನಾಥ್

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
Pushpa Amarnath : ದೇಶದಲ್ಲಿ ಬಿಜೆಪಿ ಸರ್ಕಾರದ ಆಳ್ವಿಕೆಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ; ಪುಷ್ಪಾ ಅಮರನಾಥ್

Pushpa Amarnath : ದೇಶದಲ್ಲಿ ಬಿಜೆಪಿ ಸರ್ಕಾರದ ಆಳ್ವಿಕೆಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ; ಪುಷ್ಪಾ ಅಮರನಾಥ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!