• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Mekedatu project : ಮೇಕೆದಾಟು ಯೋಜನೆ ; ತಮಿಳುನಾಡಿನ ಸಹೋದರರ ಮೇಲೆ ಕೋಪವಾಗಲೀ, ದ್ವೇಷವಾಗಲೀ ಇಲ್ಲ; ಡಿಕೆಶಿ

ಪ್ರತಿಧ್ವನಿ by ಪ್ರತಿಧ್ವನಿ
June 1, 2023
in Top Story, ಇತರೆ / Others, ಇದೀಗ
0
Mekedatu project :  ಮೇಕೆದಾಟು ಯೋಜನೆ ; ತಮಿಳುನಾಡಿನ ಸಹೋದರರ ಮೇಲೆ ಕೋಪವಾಗಲೀ, ದ್ವೇಷವಾಗಲೀ ಇಲ್ಲ; ಡಿಕೆಶಿ
Share on WhatsAppShare on FacebookShare on Telegram

ಬೆಂಗಳೂರು : ಜೂನ್‌ 1: ಮೇಕೆದಾಟು ಯೋಜನೆ ಕುರಿತು ಆಕ್ರಮಣಕಾರಿ ವರ್ತನೆ ಬಿಡಿ ಎಂದು ತಮಿಳುನಾಡಿ ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಉದ್ಧಟತನದ ಹೇಳಿಕೆ ಬೆನ್ನಲ್ಲೆ ಕರ್ನಾಟಕದ ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವ ಟ್ರಬಲ್‌ ಶೂಟರ್‌ ಡಿ.ಕೆ.ಶಿವಕುಮಾರ್‌ ಟ್ವೀಟ್‌ ಮೂಲಕ ರಿಯಾಕ್ಟ್‌ ಮಾಡಿದ್ದಾರೆ.

ADVERTISEMENT

ಇಂದು ಸರಣಿ ಟ್ವೀಟ್ ಮಾಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮೇಕೆದಾಟು ಯೋಜನೆಗೆ ಹಿಂದಿನ ಸರ್ಕಾರ ಒಂದು ಸಾವಿರ ಕೋಟಿ ರೂ. ಘೋಷಿಸಿದೆ. ಆದರೆ, ಖರ್ಚು ಮಾಡಿಲ್ಲ. ಮೇಕೆದಾಟು ಯೋಜನೆಯನ್ನು ಸಾಕಾರಗೊಳಿಸಲು ಆ ಹಣ ಬಳಕೆಯಾಗಲಿದೆ. ತಮಿಳುನಾಡಿನ ನಮ್ಮ ಸಹೋದರರ ಮೇಲೆ ಕೋಪವಾಗಲೀ, ದ್ವೇಷವಾಗಲೀ ಇಲ್ಲ. ಅವರೂ ನಮ್ಮ ಅಣ್ಣತಮ್ಮಂದಿರಂತೆ ಎಂದಿದ್ದಾರೆ.

ಕರ್ನಾಟದಲ್ಲಿ ನೆಲೆಸಿರುವ ತಮಿಳಿಗರು ಹಾಗೂ ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರು ಕಾವೇರಿ ನೀರು ಕುಡಿಯುತ್ತಿದ್ದಾರೆ. ಕೋರ್ಟು, ಕಚೇರಿ ಅಲೆದದ್ದು ಸಾಕು. ಮೇಕೆದಾಟು ಯೋಜನೆಯಿಂದ ಎರಡೂ ರಾಜ್ಯಗಳಿಗೂ ಅನುಕೂಲವಾಗಲಿದೆ. ಕಾವೇರಿ ಪಾತ್ರದಲ್ಲಿರುವ ರೈತರಿಗೆ ನೀರಾವರಿ ಹಾಗೂ ಶ್ರೀಸಾಮಾನ್ಯರಿಗೆ ಕುಡಿಯುವ ನೀರು ಎರಡೂ ಲಭಿಸಲಿದೆ ಎಂದು ತಿಳಿಸಿದ್ದಾರೆ.   ನಾನು ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ. ನಿಮ್ಮಲ್ಲಿ ಹೃದಯ ಶ್ರೀಮಂತಿಕೆ ಇದೆ. ನಮ್ಮಲ್ಲೂ ಹೃದಯ ಶ್ರೀಮಂತಿಕೆ ಇದೆ. ಒಬ್ಬರಿಗೊಬ್ಬರು ಸಹಕರಿಸುತ್ತಾ ಜೊತೆಯಾಗಿ ಸಾಗೋಣ ಎಂದು ಡಿ.ಕೆ.ಶಿವಕುಮಾರ್ ಟ್ವೀಟ್‌ ಮನವಿ ಮಾಡಿದ್ದಾರೆ.

Tags: BJPcmsiddaramiahCongress Partydam at MekedatuDCM DK ShivakumarDKShivakumardrinking water needs of BengaluruIrrigation Minister D.K. ShivakumarKarnataka’s plansKarnataka’s proposalMekedatu projectmekedatuprojectRiver Water Disputes Actsharing of Cauvery watersTamil Nadu reiteratesTamil Nadu’s permissionTamilnadu Governmentಬಿಜೆಪಿ
Previous Post

Don’t cut funding for BJP popular schemes : ಬಿಜೆಪಿ ಸರ್ಕಾರದ ಜನಪರ ಯೋಜನೆಗಳಿಗೆ ಅನುದಾನ ಕಡಿತ ಮಾಡಬೇಡಿ..!

Next Post

Universities should develop scientific spirit : ವಿಶ್ವ ವಿದ್ಯಾಲಯಗಳು ವೈಜ್ಞಾನಿಕ ಮನೋಭಾವವನ್ನು ಬೆಳೆಸಬೇಕು : ಸಿಎಂ ಸಿದ್ದರಾಮಯ್ಯ

Related Posts

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?
Top Story

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

by ಪ್ರತಿಧ್ವನಿ
February 11, 2026
0

ಐಸಿಸಿ.. ಕ್ರಿಕೆಟ್ ಜಗತ್ತಿಗೆ ಬಾಸ್.. ಬಿಸಿಸಿಐ ವಿಶ್ವಕ್ರಿಕೆಟ್‍ನ ಲಕ್ಷ್ಮೀ ಪುತ್ರ.. ಕುಬೇರ.. ದೊಡ್ಡಣ್ಣ..! ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಹಿಂದಿನಿಂದಲೂ ಬಂದಿರುವ ಒಂದು ನಿಯಮ ಇದೆ. ಅದು ಯಾವುದೇ ಕ್ರಿಕೆಟ್...

Read moreDetails
2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು: AI ತಜ್ಞ

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು: AI ತಜ್ಞ

February 11, 2026
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
Next Post
Universities should develop scientific spirit : ವಿಶ್ವ ವಿದ್ಯಾಲಯಗಳು ವೈಜ್ಞಾನಿಕ ಮನೋಭಾವವನ್ನು ಬೆಳೆಸಬೇಕು : ಸಿಎಂ ಸಿದ್ದರಾಮಯ್ಯ

Universities should develop scientific spirit : ವಿಶ್ವ ವಿದ್ಯಾಲಯಗಳು ವೈಜ್ಞಾನಿಕ ಮನೋಭಾವವನ್ನು ಬೆಳೆಸಬೇಕು : ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!