• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Cabinet meeting ; ಗ್ಯಾರಂಟಿ ಯೋಜನೆಗಳ ಕುರಿತ ಸಂಪುಟ ಸಭೆಯ ತೀರ್ಮಾನಗಳು..!

ಪ್ರತಿಧ್ವನಿ by ಪ್ರತಿಧ್ವನಿ
June 2, 2023
in Top Story, ಇದೀಗ, ಕರ್ನಾಟಕ
0
Cabinet meeting ; ಗ್ಯಾರಂಟಿ ಯೋಜನೆಗಳ ಕುರಿತ ಸಂಪುಟ ಸಭೆಯ ತೀರ್ಮಾನಗಳು..!
Share on WhatsAppShare on FacebookShare on Telegram

ಬೆಂಗಳೂರು : ಜೂ.೨. ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections) ವೇಳೆಲ್ಲಿ ಕಾಂಗ್ರೆಸ್‌ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು (Five Guarantees) ಸಿಎಂ ಸಿದ್ದರಾಮಯ್ಯ (Siddaramaiah) ಅಧಿಕೃತವಾಗಿ ಜಾರಿ ಮಾಡಿ ಘೋಷಣೆ ಮಾಡಿದರು.  ಜನ ವಿಶ್ವಾಸ ಇಟ್ಟು ಅಧಿಕಾರ ಕೊಟ್ಟಿದ್ದಾರೆ. ನಾವು ಬಸವಣ್ಣನ ನಾಡಿನವರು. ಕೊಟ್ಟ ಮಾತಿಗೆ ಬದ್ಧ. 5 ಗ್ಯಾರಂಟಿಗಳನ್ನು ನೀಡಲು ತೀರ್ಮಾನ ಮಾಡಿದ್ದೇವೆ ಎಂದು ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ADVERTISEMENT

ಗೃಹಜ್ಯೋತಿ: 200 ಯೂನಿಟ್ ಉಚಿತ ವಿದ್ಯುತ್. 12 ತಿಂಗಳ ಸರಾಸರಿ ಆಧರಿಸಿ, ಅದಕ್ಕೆ ಶೇಕಡಾ 10 ರಷ್ಟು ಸೇರಿಸಿ, ಅದಕ್ಕೆ ಸಂಪೂರ್ಣ ಶುಲ್ಕ ವಿನಾಯಿತಿ. ಜುಲೈ ತಿಂಗಳ ವಿದ್ಯುತ್ ಬಳಕೆಗೆ ಆಗಸ್ಟ್ ನಿಂದ ಅನ್ವಯ. ಬಾಡಿಗೆದಾರರಿಗೂ ಅನ್ವಯವಾಗಲಿದೆ.

ಗೃಹಲಕ್ಷ್ಮಿ: ಆಧಾರ್ ಕಾರ್ಡ್, ಅಕೌಂಟ್ ಡೀಟೇಲ್ಸ್, ಆನ್ಲೈನ್ ಆಫ್ ಲೈನ್ ಅರ್ಜಿ ಆಧರಿಸಿ ಆಗಸ್ಟ್ 15 ರಿಂದ ಜಾರಿ. ಜೂನ್ 15 ರಿಂದ ಜುಲೈ 15 ರೊಳಗೆ ಡೀಟೇಲ್ಸ್ ಜತೆ ಅರ್ಜಿ ಸಲ್ಲಿಸಬೇಕು. ಬಿಪಿಎಲ್ ಅಂಡ್ ಎಪಿಎಲ್ ಕಾರ್ಡ್ ದಾರರಿಗೆ ಸಿಗುತ್ತೆ. ಮನೆ ಯಜಮಾನಿಯನ್ನು ಕುಟುಂಬದವರೇ ತೀರ್ಮಾನ ಮಾಡಬೇಕು. ಸಾಮಾಜಿಕ ಭದ್ರತೆ ಪಿಂಚಣಿದಾರರಿಗೂ 2000 ರೂ. ಕೊಡುತ್ತೇವೆ ಎಂದ ಸಿಎಂ ಹೇಳಿದ್ದಾರೆ.

ಅನ್ನಭಾಗ್ಯ: ಜುಲೈ 1 ರಿಂದ ಎಲ್ಲ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ತಲಾ 10 ಕೆಜಿ ಆಹಾರಧಾನ್ಯ ನೀಡುತ್ತೇವೆ.

ಉಚಿತ ಬಸ್‌ ಪ್ರಯಾಣ: ವಿದ್ಯಾರ್ಥಿನಿಯರು ಸೇರಿದಂತೆ ಕರ್ನಾಟಕದ ಎಲ್ಲ ಮಹಿಳೆಯರಿಗೆ ಜೂನ್ 11 ರಿಂದ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಅವಕಾಶ.
ಬಿಎಂಟಿಸಿ ಬಸ್ ಸೇವೆಯನ್ನು ಬಳಸಬಹುದು. ಎಸಿ ಮತ್ತು ಲಕ್ಸುರಿ ಬಸ್ ಹೊರತುಪಡಿಸಿ ಸಾಮಾನ್ಯ ಬಸ್ ಗಳಿಗೆ ಮಾತ್ರ ಅನ್ವಯ.
ಕೆಎಸ್ ಆರ್ಟಿಸಿಯಲ್ಲಿ 50 % ಸೀಟು ಪುರುಷರಿಗೆ ಮೀಸಲು. ಐರಾವತ, ರಾಜಹಂಸ ಸೇರಿ ಎಲ್ಲ ರೀತಿಯ ಲಕ್ಸ್ಯೂರಿ ಬಸ್, ಎಸಿ ಮತ್ತು ನಾನ್ ಎಸಿ ಸ್ಲೀಪರ್ ಬಸ್ ಗಳಿಗೆ ಇದು ಅನ್ವಯ ಆಗದು.

ಯುವನಿಧಿ: 2023 ರಲ್ಲಿ ಪದವಿ ಪಾಸ್ ಮಾಡಿದವರಿಗೆ 24 ತಿಂಗಳು ಪ್ರತಿ ತಿಂಗಳು 3000, ಡಿಪ್ಲೋಮದಾರರಿಗೆ 1500 ರು ಭತ್ಯೆ. ತೃತೀಯ ಲಿಂಗಿಗಳಿಗೂ ಅನ್ವಯ. 18 ವರ್ಷದಿಂದ 25 ವರ್ಷದವರಿಗೆ ಅನ್ವಯ. ಅವರು ಅರ್ಜಿ ಹಾಕಬೇಕು. ಅರ್ಜಿ ಕೊಟ್ಟಾಗಿಂದ ಜಾರಿ. ಅರ್ಜಿ ಸಲ್ಲಿಸಲು 6 ತಿಂಗಳು ಕಾಲವಕಾಶ.

Tags: Assembly electionsBJPBJP GovernmentbjpkarnatakacabinetCabinet MeetingcmsiddaramiahCongress PartyDCM DK ShivakumarDKShivakumarFive Guaranteesguarantee schemesJDS KarnatakaKarnataka Assembly electionsKarnataka Guarantee SchemesPMModisiddaramaiahSiddaramiah
Previous Post

Karnataka Guarantee Schemes : 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ : ಕಂಡೀಷನ್​ಗಳೇನು ಗೊತ್ತಾ?

Next Post

Guaranteed freebies : ಖಚಿತವಾಗಿ ಜಾರಿಯಾದ ಉಚಿತಗಳು..ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ..!

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
Guaranteed freebies : ಖಚಿತವಾಗಿ ಜಾರಿಯಾದ ಉಚಿತಗಳು..ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ..!

Guaranteed freebies : ಖಚಿತವಾಗಿ ಜಾರಿಯಾದ ಉಚಿತಗಳು..ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!