• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Megastar Chiranjeevi : ಮೆಗಾಸ್ಟಾರ್​ ಚಿರಂಜೀವಿಗೆ ಕ್ಯಾನ್ಸರ್​ : ಅಭಿಮಾನಿಗಳಿಗೆ ಆಘಾತ

Any Mind by Any Mind
June 4, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
Megastar Chiranjeevi : ಮೆಗಾಸ್ಟಾರ್​ ಚಿರಂಜೀವಿಗೆ ಕ್ಯಾನ್ಸರ್​ : ಅಭಿಮಾನಿಗಳಿಗೆ ಆಘಾತ
Share on WhatsAppShare on FacebookShare on Telegram

ಟಾಲಿವುಡ್​ ಮೆಗಾಸ್ಟಾರ್​ ಚಿರಂಜೀವಿ ಅಭಿಮಾನಿಗಳಿಗೆ ಶಾಕಿಂಗ್​ ಮಾಹಿತಿ ನೀಡಿದ್ದಾರೆ. ತಾನು ಮಾರಕ ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿದ್ದಾಗಿ ಹೇಳಿಕೆಕೊಂಡಿದ್ದಾರೆ.
ಹೈದರಾಬಾದ್​​ನಲ್ಲಿ ನಡೆದಿದ್ದ ಸ್ಟಾರ್​ ಕ್ಯಾನ್ಸರ್​ ಸೆಂಟರ್​ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಚಿರಂಜೀವಿ ಈ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ.
ಕ್ಯಾನ್ಸರ್​ ಕಾಯಿಲೆ ಇರುವುದು ನನಗೆ ಮೊದಲ ಹಂತದಲ್ಲಿಯೇ ತಿಳಿಯಿತು.

ADVERTISEMENT

ಹೀಗಾಗಿ ನಾನು ಆ ಕಾಯಿಲೆಯಿಂದ ಹೊರಬರಲು ಸಾಧ್ಯವಾಯ್ತು , ಆಸ್ಪತ್ರೆಯಲ್ಲಿ ನನ್ನನ್ನು ನಾನು ನೋಡಿಕೊಂಡಾಗ ನನಗೆ ಅಳುವೇ ಬಂದಿತ್ತು ಎಂದು ಹೇಳಿದ್ದಾರೆ. ಚಿರಂಜೀವಿಗೆ ಯಾವ ಕ್ಯಾನ್ಸರ್ ಬಂದಿತ್ತು ಹಾಗೂ ಯಾವಾಗ ಅವರು ಕ್ಯಾನ್ಸರ್​ ಕಾಯಿಲೆಗೆ ತುತ್ತಾಗಿದ್ದರು ಎಂಬುದಕ್ಕೆ ಇನ್ನೂ ಯಾವುದೇ ಮಾಹಿತಿಯನ್ನು ಬಾಯ್ಬಿಟ್ಟಿಲ್ಲ.

Tags: Cancer Center in HyderabadChiranjeevi has given shockingChiranjeevi revealed this explosivemalignant cancerMegastar ChiranjeeviShock for fansTollywood megastar
Previous Post

ರೈಲು ದುರಂತ : ಗಾಯಗೊಂಡ 1175 ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ದಾಖಲು, 793 ರೋಗಿಗಳು ಡಿಶ್ಚಾರ್ಜ್

Next Post

BREAKING ಯುವನಿಧಿ ಯೋಜನೆ ಅಧಿಕೃತವಾಗಿ ಜಾರಿಗೊಳಿಸಿದ ರಾಜ್ಯ ಸರ್ಕಾರ..!

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
Cabinet meeting ; ಗ್ಯಾರಂಟಿ ಯೋಜನೆಗಳ ಕುರಿತ ಸಂಪುಟ ಸಭೆಯ ತೀರ್ಮಾನಗಳು..!

BREAKING ಯುವನಿಧಿ ಯೋಜನೆ ಅಧಿಕೃತವಾಗಿ ಜಾರಿಗೊಳಿಸಿದ ರಾಜ್ಯ ಸರ್ಕಾರ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada