• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕಾಂಗ್ರೆಸ್​ ಮೊದಲು ಮಾಡಿದ ತಪ್ಪನ್ನೇ ಮತ್ತೆ ಮಾಡದಿರಲಿ :ಸ್ವಪಕ್ಷದ ವಿರುದ್ಧವೇ ವಿನಯ್​ಕುಲಕರ್ಣಿ ಕಿಡಿ

Any Mind by Any Mind
June 4, 2023
in ರಾಜಕೀಯ
0
ಕಾಂಗ್ರೆಸ್​ ಮೊದಲು ಮಾಡಿದ ತಪ್ಪನ್ನೇ ಮತ್ತೆ ಮಾಡದಿರಲಿ :ಸ್ವಪಕ್ಷದ ವಿರುದ್ಧವೇ ವಿನಯ್​ಕುಲಕರ್ಣಿ ಕಿಡಿ
Share on WhatsAppShare on FacebookShare on Telegram

ಬೆಳಗಾವಿ : ಸಚಿವ ಸ್ಥಾನ ಸಿಗದೇ ಬುಸುಗುಡುತ್ತಿರುವ ಶಾಸಕ ವಿನಯ್​ ಕುಲಕರ್ಣಿ ಸ್ವಪಕ್ಷದ ವಿರುದ್ಧವೇ ಕಿಡಿಕಾರಿದ್ದಾರೆ. ಕಾಂಗ್ರೆಸ್​ ಹಿಂದೆ ಮಾಡಿದ್ದ ತಪ್ಪನ್ನೇ ಮತ್ತೆ ಮಾಡುತ್ತಿದೆ ಎಂದು ಬೆಳಗಾವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ADVERTISEMENT

ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷದಿಂದ 37 ಲಿಂಗಾಯತ ಶಾಸಕರು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್​ ಪಕ್ಷವು ಕೊಟ್ಟವರಿಗೆ ಮತ್ತೆ ಸಚಿವ ಸ್ಥಾನ ಕೊಡದೇ ನಮ್ಮ ಸಮುದಾಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದಿದ್ದಾರೆ.

ಅಲ್ಲದೇ ಸಮಾಜ ಇವೆಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.ಲಿಂಗಾಯತ ಸಮುದಾಯ ಕಾಂಗ್ರೆಸ್​ ಪರ ಒಲವು ಹೊಂದಿದೆ. ಆದರೆ ಈ ಸಂದರ್ಭದಲ್ಲಿ ಲಿಂಗಾಯತ ಸಮುದಾಯವನ್ನು ಕಡೆಗಣಿಸಿದರೆ ಅದು ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆಯ ಮೇಲೆ ನೇರವಾಗಿ ಪರಿಣಾಮ ಬೀರಲಿದೆ ಎಂದಿದ್ದಾರೆ.

Tags: BelgaumDharwadLingayat CommunityMinister of StateVinay Kulkarniಕಾಂಗ್ರೆಸ್​ಧಾರವಾಡಬೆಳಗಾವಿಲಿಂಗಾಯತ ಸಮುದಾಯವಿನಯ್​ ಕುಲಕರ್ಣಿಸಚಿವ ಸ್ಥಾನ
Previous Post

first priority for railways : ರೈಲ್ವೆಗೆ ಸುರಕ್ಷತೆಯೇ ಮೊದಲ ಆದ್ಯತೆ..!

Next Post

Free bus service from Puri to Kolkata : ಪುರಿ, ಭುವನೇಶ್ವರ ಮತ್ತು ಕಟಕ್‌ನಿಂದ ಕೋಲ್ಕತ್ತಾಗೆ ಉಚಿತ ಬಸ್ ಸೇವೆ : CM ನವೀನ್ ಪಟ್ನಾಯಕ್

Related Posts

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

by ಪ್ರತಿಧ್ವನಿ
May 28, 2026
0

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಎರಡು ವರ್ಷಗಳ...

Read moreDetails
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
Next Post
Free bus service from Puri to Kolkata :  ಪುರಿ, ಭುವನೇಶ್ವರ ಮತ್ತು ಕಟಕ್‌ನಿಂದ ಕೋಲ್ಕತ್ತಾಗೆ ಉಚಿತ ಬಸ್ ಸೇವೆ : CM ನವೀನ್ ಪಟ್ನಾಯಕ್

Free bus service from Puri to Kolkata : ಪುರಿ, ಭುವನೇಶ್ವರ ಮತ್ತು ಕಟಕ್‌ನಿಂದ ಕೋಲ್ಕತ್ತಾಗೆ ಉಚಿತ ಬಸ್ ಸೇವೆ : CM ನವೀನ್ ಪಟ್ನಾಯಕ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!