• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Volleyball team : ಕೋಲ್ಕತ್ತಾದಲ್ಲಿ ಸಿಲುಕಿದ್ದ ಕರ್ನಾಟಕದ ವಾಲಿಬಾಲ್ ತಂಡವನ್ನು ವಿಮಾನದಲ್ಲಿ ಕರೆತಂದ ರಾಜ್ಯ ಸರ್ಕಾರ 

Any Mind by Any Mind
June 4, 2023
in Top Story, ಇದೀಗ, ಕರ್ನಾಟಕ
0
Volleyball team : ಕೋಲ್ಕತ್ತಾದಲ್ಲಿ ಸಿಲುಕಿದ್ದ ಕರ್ನಾಟಕದ ವಾಲಿಬಾಲ್ ತಂಡವನ್ನು ವಿಮಾನದಲ್ಲಿ ಕರೆತಂದ ರಾಜ್ಯ ಸರ್ಕಾರ 
Share on WhatsAppShare on FacebookShare on Telegram

ಒಡಿಶಾದ ಬಾಲಸೋರ್‌ನಲ್ಲಿ ನಡೆದ ಭೀಕರ ರೈಲು ಅಪಘಾತದಿಂದಾಗಿ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಸಿಲುಕಿದ್ದ ಕರ್ನಾಟಕದ ವಾಲಿಬಾಲ್ ಆಟಗಾರರನ್ನು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ವಿಮಾನದ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿತಂದಿದೆ.

ADVERTISEMENT

ಆದರೆ ಒಡಿಶಾದಲ್ಲಿ ರೈಲು ಅಪಘಾತ ಸಂಭವಿಸಿದ್ದರಿಂದ ಇದೇ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ರೈಲುಗಳನ್ನು ರದ್ದುಗೊಳಿಸಲಾಗಿತ್ತು. ಹೀಗಾಗಿ ಕ್ರೀಡಾಪಟುಗಳು ಕೋಲ್ಕತ್ತಾದಲ್ಲಿಯೇ ಉಳಿದುಕೊಂಡಿದ್ದರು.  

ಇವರಿಗಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ವಿಮಾನದ ವ್ಯವಸ್ಥೆ ಮಾಡಿತ್ತು. ಕರ್ನಾಟಕ ಕಾರ್ಮಿಕ ಸಚಿವ ಸಂತೋಷ್​ ಲಾಡ್​ ಕೂಡ ಟ್ವೀಟ್​ ಮಾಡಿ ಕೋಲ್ಕತ್ತಾದಲ್ಲಿ ಸಿಲುಕಿರುವ ರಾಜ್ಯದ ಕ್ರೀಡಾಪಟುಗಳು ಮತ್ತು ಅವರ ತರಬೇತುದಾರರು ಸೇರಿದಂತೆ ಒಟ್ಟು 32 ಜನರಿಗೆ ವಿಮಾನ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದರು. 

ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಕ್ರೀಡಾಕೂಟಕ್ಕಾಗಿ ಪಶ್ಚಿಮ ಬಂಗಾಳದ ಕೋಲ್ಕತ್ತಾದ ಚಾಂದ್​ ನಗರಕ್ಕೆ ಕರ್ನಾಟಕದ ವಾಲಿಬಾಲ್ ಆಟಗಾರರು ಮತ್ತು ತರಬೇತುದಾರರು ಸೇರಿದಂತೆ 32 ಮಂದಿ ತೆರಳಿದ್ದರು.

ಒಡಿಶಾದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಸಂತೋಷ್​ ಲಾಡ್ ನೇತೃತ್ವದ ತಂಡ ಅಲ್ಲಿಗೆ ತೆರಳಿದ್ದು, ಕನ್ನಡಿಗರ ಮೊದಲ ತಂಡ ಬಾಲಸೋರ್‌ನಿಂದ ಕರ್ನಾಟಕಕ್ಕೆ ಆಗಮಿಸಿದೆ.

Tags: homeland safelyKarnataka volleyball teamOdishaState Governmentstuck in Kolkataterrible train accidenttrain accident in BalasoreVolleyball team
Previous Post

Free bus service from Puri to Kolkata : ಪುರಿ, ಭುವನೇಶ್ವರ ಮತ್ತು ಕಟಕ್‌ನಿಂದ ಕೋಲ್ಕತ್ತಾಗೆ ಉಚಿತ ಬಸ್ ಸೇವೆ : CM ನವೀನ್ ಪಟ್ನಾಯಕ್

Next Post

ಸಿಎಂ ಸಿದ್ದರಾಮಯ್ಯರನ್ನು ಹಾಡಿಹೊಗಳಿದ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್​

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
ಸಿಎಂ ಸಿದ್ದರಾಮಯ್ಯರನ್ನು ಹಾಡಿಹೊಗಳಿದ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್​

ಸಿಎಂ ಸಿದ್ದರಾಮಯ್ಯರನ್ನು ಹಾಡಿಹೊಗಳಿದ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!